ಇಂದಿನ ರಾಜಕಾರಣಿಗಳಿಗೆ ಸಿದ್ದರಾಮಯ್ಯ, ರಾಹುಲ್ ಖರ್ಗೆ ನಡೆಗಳು ಮಾದರಿಯಾಗಲಿ
Oct 20 2024, 01:52 AM ISTಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14 ನಿವೇಶನಗಳನ್ನು ಸರ್ಕಾರಕ್ಕೆ ವಾಪಸ್ ನೀಡಿದ್ದಾರೆ. ಮಲ್ಲಿಕಾರ್ಜುನ್ ಖರ್ಗೆ ಪುತ್ರ ರಾಹುಲ್ ಖರ್ಗೆ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಪಡೆದಿದ್ದ 5 ಎಕರೆ ಭೂಮಿಯನ್ನು ಸರ್ಕಾರಕ್ಕೆ ವಾಪಸ್ ನೀಡಿದ್ದಾರೆ. ಇವರ ನಡೆ ಇಂದಿನ ಎಲ್ಲ ರಾಜಕಾರಣಿಗಳಿಗೂ ಮಾದರಿಯಾಗಿದೆ ಎಂದು ಕರುಣ ಜೀವ ಕಲ್ಯಾಣ ಟ್ರಸ್ಟ್‌ನ ಶಿವನಕೆರೆ ಬಸವಲಿಂಗಪ್ಪ ಹೇಳಿದ್ದಾರೆ.