• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಆಗಲು ‘ಕಪ್ಪ’ ಅಗತ್ಯ ಅಂದಿದ್ರು ಬಿಎಸ್‌ವೈ: ಖರ್ಗೆ

Oct 12 2025, 01:00 AM IST
‘ದಿವಂಗತ ಅನಂತಕುಮಾರ್ ಅವರ ಕಿವಿಯಲ್ಲಿ ಮುಖ್ಯಮಂತ್ರಿ ಆಗಬೇಕಾದರೆ ಕಪ್ಪ ಕೊಡಬೇಕಾಗುತ್ತದೆ. ಸುಮ್ಮನೆ ಆಗಲ್ಲ ಎಂದು ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದರು. ಅದರ ವಿಡಿಯೋ ಸಾಕ್ಷ್ಯ ಕೂಡ ಇದೆ. ಬಿಜೆಪಿಯವರು ಮೊದಲು ಅದರ ಬಗ್ಗೆ ಉತ್ತರ ಕೊಡಲಿ’ ಎಂದು ಐಟಿಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಸವಾಲು ಹಾಕಿದ್ದಾರೆ.

ರಾಜ್ಯದಲ್ಲಿ 250 ಜೈವಿಕ ಸ್ಟಾರ್ಟಪ್ ನೆಲೆ : ಪ್ರಿಯಾಂಕ್‌ ಖರ್ಗೆ

Sep 26 2025, 01:03 AM IST
ನಿಟ್ಟೆ ವಿಶ್ವವಿದ್ಯಾಲಯದ ಅಂಗಸಂಸ್ಥೆ ಪಾನೀರ್ ನಲ್ಲಿರುವ ನಿಟ್ಟೆ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರದ ಸೆಂಟರ್ ಆಫ್ ಎಕ್ಸಲೆನ್ಸ್ ಇನ್ ಅಕ್ವಮರೀನ್ ಇನ್ನೋವೇಶನ್‍ನ್ನು ಬುಧವಾರ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಿದರು.

ಮಂಗಳೂರು ಟೆಕ್‌ಪಾರ್ಕ್‌ಗೆ ಶೀಘ್ರ ಅನುಮೋದನೆ: ಪ್ರಿಯಾಂಕ್‌ ಖರ್ಗೆ

Sep 26 2025, 01:03 AM IST
ಮಂಗಳೂರಿನಲ್ಲಿ ಅತಿದೊಡ್ಡ ಟೆಕ್ ಪಾರ್ಕ್‌ನ ಪ್ರಸ್ತಾವನೆಯು ಅನುಮೋದನೆಗಾಗಿ ರಾಜ್ಯ ಸಚಿವ ಸಂಪುಟದ ಮುಂದೆ ಬರಲಿದೆ. ಇನ್ನೊಂದು ವಾರದೊಳಗೆ ಇದಕ್ಕೆ ಅನುಮೋದನೆ ನೀಡುವ ಕೆಲಸ ಆಗಲಿದೆ ಎಂದು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಆಳಂದ ಮತಗಳವು ತಡೆದಿದ್ದೇವೆಂದು ಚು.ಆಯೋಗ ಸುಳ್ಳು ಮಾಹಿತಿ: ಖರ್ಗೆ

Sep 20 2025, 01:00 AM IST
ಆಳಂದ ವಿಧಾನ ಸಭಾ ಕ್ಷೇತ್ರದ ಮತ ಅಕ್ರಮಕ್ಕೆ ಸಂಬಂಧಿಸಿ ಕೇಂದ್ರ ಹಾಗೂ ರಾಜ್ಯ ಚುನಾವಣಾ ಆಯೋಗ ಸುಳ್ಳು ಮಾಹಿತಿ ನೀಡಿವೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಆರೋಪಿಸಿದರು.

ತೊಗರಿ ರೈತನಿಗೆ ಗದರಿದ ಖರ್ಗೆ ವಿರುದ್ಧ ವಿಪಕ್ಷ ಗರಂ

Sep 09 2025, 06:02 AM IST

ತೊಗರಿ ಬೆಳೆ ನಷ್ಟದ ಬಗ್ಗೆ ತಮ್ಮ ಬಳಿ ಗೋಳು ತೋಡಿಕೊಂಡ ಕಲಬುರಗಿ ಅನ್ನದಾತನ ಮೇಲೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತರಾಟೆ ತೆಗೆದುಕೊಂಡ ಘಟನೆಯನ್ನು ಬಿಜೆಪಿ ಮತ್ತು ಜೆಡಿಎಸ್‌ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ.

ತೊಗರಿ ಬೆಳೆ ಹಾಳಾಯ್ತು ಎಂದ ರೈತನ ಮೇಲೆ ಎಗರಿದ ಖರ್ಗೆ!

Sep 08 2025, 01:00 AM IST

  ಅತಿವೃಷ್ಟಿಯಿಂದ ಹಾಳಾಗಿ ಹೋದ ತೊಗರಿ ಬೆಳೆಯನ್ನು ಕಿತ್ತು ತಂದು ತೋರಿಸಿದ ಯುವಕನಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತರಾಟೆಗೆ ತೆಗೆದುಕೊಂಡ ಪರಿಯಿದು.

ಮತಚೋರಿ ಬಳಿಕ ಬಿಜೆಪಿಯಿಂದ ಅಧಿಕಾರ ಚೋರಿ : ಖರ್ಗೆ

Aug 25 2025, 01:00 AM IST
‘ಮತಕಳ್ಳತನ ಮಾಡಿದ ಬಳಿಕ ಇದೀಗ ಬಿಜೆಪಿ, ತನ್ನ ವಿರೋಧಿ ಸರ್ಕಾರಗಳನ್ನು 30 ದಿನಗಳಲ್ಲಿ ಉರುಳಿಸಲು ಅಧಿಕಾರ ಕಳ್ಳತನಕ್ಕೆ (ಸತ್ತಾ ಚೋರಿ) ಕಾಯ್ದೆ ತಂದಿದೆ‘ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.

ಖರ್ಗೆ ಕುಟುಂಬದ ವಿರುದ್ಧ ಕೋರ್ಟ್‌ಗೆ ಖಾಸಗಿ ದೂರು

Aug 02 2025, 10:01 AM IST

ದೇವನಹಳ್ಳಿಯ ಏರೋಸ್ಪೇಸ್ ಪಾರ್ಕ್‌ನಲ್ಲಿ ತಮ್ಮ ಕುಟುಂಬದ ಒಡೆತನದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ(ಕೆಐಎಡಿಬಿ) ಕಾನೂನು ಬಾಹಿರವಾಗಿ 5 ಎಕರೆ ಜಮೀನು ಮಂಜೂರು ಮಾಡಿಸಿಕೊಂಡ ಆರೋಪ - ದೂರು

ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌

Jul 31 2025, 11:54 AM IST

ತಮಗೆ ಹಿಂದೆ ಮುಖ್ಯಮಂತ್ರಿ ಸ್ಥಾನ ಕೈತಪ್ಪಿದ್ದನ್ನು ಪಕ್ಷದ ವರಿಷ್ಠರು ಮುಂದೆ ಸರಿಪಡಿಸಬಹುದು ಎನ್ನುವ ಸಂದೇಶ ನೀಡಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸಮಾಧಾನ ಹೊರಹಾಕಿದ್ದರೂ ಹಾಕಿರಬಹುದು - ಸತೀಶ್‌ ಜಾರಕಿಹೊಳಿ

ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗೋದಲ್ಲ, 10 ಜನರನ್ನು ಸಿಎಂ ಮಾಡುವ ಶಕ್ತಿಯಿದೆ

Jul 30 2025, 12:46 AM IST
ಮಲ್ಲಿಕಾರ್ಜುನ ಖರ್ಗೆ ಅವರು ಎಸ್‌.ಎಂ. ಕೃಷ್ಣ ಅವಧಿಯಲ್ಲಿ ಏನಾಯಿತು ಎಂಬುದನ್ನು ವಿಸ್ತರಿಸಿ ಮಾತನಾಡಿದ್ದಾರೆ. ಆದರೆ, ಮಾಧ್ಯಮಗಳು ಅವರ ಪೂರ್ಣ ಭಾಷಣ ಹಾಕಿಲ್ಲ. ಅವರೇ ನಮಗೆ ಹೈಕಮಾಂಡ್‌ ಆಗಿದ್ದು ಸಿಎಂ ಬದಲಾವಣೆ ಕುರಿತು ಏನು ಮಾತನಾಡದಂತೆ ಸೂಚಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 38
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved