• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣೆ ಬಳಿಕ ಖರ್ಗೆ ಅಧ್ಯಕ್ಷಗಿರಿಗೆ ಕುತ್ತು: ಅಮಿತ್ ಶಾ

May 28 2024, 01:03 AM IST
ಜೂನ್ 4 ರಂದು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಕೆಲಸವನ್ನು ಕಳೆದುಕೊಳ್ಳುತ್ತಾರೆ. ಆದರೆ ಸೋಲಿಗೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಹೊಣೆ ಮಾಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಹೇಳಿದರು.

ಪ್ರಿಯಾಂಕ್‌ ಖರ್ಗೆ ಹೇಳಿಕೆಯಿಂದ ಲಿಂಗಾಯಿತ ಸಮಾಜಕ್ಕೆ ಅಪಮಾನ: ಸಂಸದ ಜಾಧವ್

May 24 2024, 12:48 AM IST
ಸ್ಪೆಷಲ್ ಬೇಬಿ ಆಫ್ ಕರ್ನಾಟಕ ಹಾಗೂ ಡಾಲರ್ಸ್ ಕಾಲೋನಿ ಸಚಿವರು ಪ್ರಿಯಾಂಕ್ ಖರ್ಗೆ ಹೇಳಿಕೆಯ ಧಾಟಿ ನೋಡಿದ್ರೆ ಅದು ಕಾನೂನು ವ್ಯವಸ್ಥೆ ಬಗ್ಗೆ ಮಾತನಾಡಿರುವ ಹಾಗೆ ಕಂಡಿಲ್ಲ ಬದಲಾಗಿ ಅದು ಅಧಿಕಾರದ ಮದ ಹಾಗೂ ಧಮ್ಕಿ ಹಾಕುವ ಇರಾದೆ ಕಂಡಿದೆ

ಯುಪಿಎ ಅವಧಿಯಲ್ಲಿ 10 ವರ್ಷ ಒಬ್ಬರೇ ಪಿಎಂ: ಮೋದಿಗೆ ಖರ್ಗೆ ತಿರುಗೇಟು

May 22 2024, 01:02 AM IST
ಇಂಡಿಯಾ ಕೂಟ ಅಧಿಕಾರಕ್ಕೆ ಬಂದಲ್ಲಿ ವರ್ಷಕ್ಕೊಬ್ಬರು ಪ್ರಧಾನಮಂತ್ರಿಯಾಗುತ್ತಾರೆ ಎಂದು ಹೇಳಿದ್ದ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿ ಯುಪಿಎ ಅವಧಿಯಲ್ಲಿ ಸತತ 10 ವರ್ಷಕ್ಕೆ ಒಬ್ಬರೇ ಪ್ರಧಾನಮಂತ್ರಿಯಾಗಿ ಇದ್ದರು ಎಂದು ನೆನಪಿಸಿದ್ದಾರೆ.

ಮೋದಿ ರಾಜಕೀಯ ಬಿಡಲಿ: ಖರ್ಗೆ ಕಿಡಿ

May 22 2024, 12:51 AM IST
ಸಮಾಜದಲ್ಲಿ ದ್ವೇಷ ಹರಡುವ ಪ್ರಧಾನಿ ಸಾರ್ವಜನಿಕ ಬದುಕಿಗೆ ಯೋಗ್ಯರಲ್ಲ. ಹಿಂದು-ಮುಸ್ಲಿಂ ರಾಜಕೀಯ ಮಾಡಿದರೆ ರಾಜಕೀಯ ಬಿಡುತ್ತೇನೆಂದು ಹೇಳಿದ್ದರು ಎಂಬುದಾಗಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ.

ಅಧೀರ್‌ ಕಾಂಗ್ರೆಸ್‌ನ ಕೆಚ್ಚೆದೆಯ ಸೈನಿಕ: ಖರ್ಗೆ ಶ್ಲಾಘನೆ

May 21 2024, 12:33 AM IST
ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿಯನ್ನು ಟೀಕಿಸಿದ್ದ ಬಂಗಾಳ ರಾಜ್ಯಾಧ್ಯಕ್ಷ ಅಧೀರ್‌ ರಂಜನ್‌ ಚೌಧರಿ ಪಕ್ಷದಿಂದ ಹೊರನಡೆಯಬಹುದು ಎಂದಿದ್ದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎರಡೇ ದಿನದಲ್ಲಿ ಯೂಟರ್ನ್‌ ಹೊಡೆದಿದ್ದು, ಅಧೀರ್ ಕಾಂಗ್ರೆಸ್‌ನ ಕೆಚ್ಚೆದೆಯ ಸೈನಿಕ ಎಂದು ಬಣ್ಣಿಸಿದ್ದಾರೆ.

ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

May 21 2024, 12:32 AM IST
ಸಂಬಂಧಿಕರು, ಬೆಂಬಲಿಗರು, ಜಾತಿ ಬಾಂಧವರಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಮೇ 5ರಂದು ಯುವಕರನ್ನು ಬೆತ್ತಲೆಗೊಳಿಸಿ ಥಳಿಸಿದ ಘಟನೆಯನ್ನು ತಾವು ವೈಯಕ್ತಿಕವಾಗಿ ಹಾಗೂ ಕಾಂಗ್ರೆಸ್ ಪಕ್ಷದ ವತಿಯಿಂದ ಖಂಡಿಸುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಖರ್ಗೆ ಫೋಟೊಗೆ ಮಸಿ ಬಳಿದವರಿಗೆ ಕಾಂಗ್ರೆಸ್‌ ಎಚ್ಚರಿಕೆ

May 21 2024, 12:30 AM IST
ಪಶ್ಚಿಮ ಬಂಗಾಳದಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವವರಿಗೆ ಕಾಂಗ್ರೆಸ್ ಸೋಮವಾರ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

ಅಧೀರ್‌ ವಿರುದ್ಧ ಕಿಡಿಕಾರಿದ್ದಕ್ಕೆ ಖರ್ಗೆ ಫೋಟೋಗೆ ಮಸಿ!

May 20 2024, 01:34 AM IST
ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ವಿರುದ್ಧ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ ಹೇಳಿಕೆಯನ್ನು ವಿರೋಧಿಸಿದ್ದಕ್ಕೆ ಕಿಡಿಗೇಡಿಗಳು ಭಾನುವಾರ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಚಿತ್ರವಿರುವ ಪೋಸ್ಟರ್‌ಗೆ ಮಸಿ ಬಳಿದು ವಿರೂಪಗೊಳಿಸಿದ್ದಾರೆ

2200 ಹಳ್ಳಿಗೆ ಕುಡಿವ ನೀರಿಲ್ಲ: ಪ್ರಿಯಾಂಕ್‌ ಖರ್ಗೆ

May 19 2024, 01:47 AM IST
ರಾಜ್ಯದಲ್ಲಿ ಬರ ಪರಿಸ್ಥಿತಿಯ ಪರಿಣಾಮ 158 ತಾಲೂಕುಗಳಲ್ಲಿನ 2,207 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿದ್ದು, ಎಲ್ಲ ಗ್ರಾಮಗಳಿಗೂ ಆದ್ಯತೆ ಮೇರೆಗೆ ಕುಡಿಯುವ ನೀರು ಪೂರೈಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು.

ಸೋನಿಯಾ ಎಂಪಿ ನಿಧಿ ಅಲ್ಪಸಂಖ್ಯಾತರಿಗೆ ಎಂದ ಬಿಜೆಪಿ ಮಾಡಿದ್ದೇನು: ಖರ್ಗೆ

May 16 2024, 12:54 AM IST
ರಾಯ್‌ಬರೇಲಿ ಸಂಸದೆ ಸೋನಿಯಾ ಗಾಂಧಿ ತಮ್ಮ ಸಂಸದರ ನಿಧಿಯಿಂದ ಶೇ.70ರಷ್ಟು ಹಣವನ್ನು ಅಲ್ಪಸಂಖ್ಯಾತರಿಗೆ ನೀಡಿದ್ದಾರೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 38
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved