• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ, ರಾಹುಲ್‌, ಖರ್ಗೆ ವಿರುದ್ಧ ಚುನಾವಣಾ ಆಯೋಗ ನೋಟಿಸ್‌

Apr 26 2024, 12:45 AM IST
ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ಚುನಾವಣಾ ಆಯೋಗವು ಅವರ ಪಕ್ಷದ ಅಧ್ಯಕ್ಷರಿಗೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ನೋಟಿಸ್‌ ಜಾರಿಗೊಳಿಸಿದೆ.

ನಾನು ಸತ್ತಾಗ ಮಣ್ಣು ಹಾಕಲು ಬನ್ನಿ: ಖರ್ಗೆ ಭಾವುಕ ನುಡಿ

Apr 25 2024, 07:50 AM IST

‘ಒಂದು ವೇಳೆ ನಮಗೆ (ಕಾಂಗ್ರೆಸ್‌ಗೆ) ಮತ ಹಾಕಲು ನಿಮಗೆ ಮನಸ್ಸಿಲ್ಲದಿದ್ದರೆ ಕನಿಷ್ಠ ಪಕ್ಷ ನಾನು ಸತ್ತಾಗ ನನ್ನ ಅಂತ್ಯಸಂಸ್ಕಾರಕ್ಕಾದರೂ ಬನ್ನಿ’ ಎಂದು ಎಐಸಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾವುಕರಾಗಿ ನುಡಿದಿದ್ದಾರೆ.

ಸಣ್ಣ ರಾಜಕಾರಣಿಯಂತೆ ‘ಭಯಗ್ರಸ್ತ’ ಮೋದಿ ವರ್ತನೆ: ಖರ್ಗೆ ಆಕ್ರೋಶ

Apr 25 2024, 01:04 AM IST
ಲೋಕಸಭಾ ಚುನಾವಣೆ ಮೊದಲ ಹಂತದ ಮತದಾನ ಮುಗಿದಿದೆ. ಮೊದಲ ಹಂತದ ವೋಟಿಂಗ್ ನಲ್ಲಿ ಅದೃಶ್ಯ ಮತದಾರರಿಂದ ಮೋದಿಗೆ ಭಯ ಶುರುವಾಗಿದೆ.

ಮೋದಿ ದ್ವೇಷ ಭಾಷಣ; ಚುನಾವಣಾ ಆಯೋಗ ಮೌನ ಯಾಕೆ: ಪ್ರಿಯಾಂಕ್‌ ಖರ್ಗೆ

Apr 25 2024, 01:03 AM IST
ಮೊದಲ ಹಂತದ ಮತದಾನದ ನಂತರ ಪ್ರಧಾನಿ ಮತ ಬೇಟೆ ನಿರೀಕ್ಷೆ ಹುಸಿ ಹೋಗಿದೆ, ಹೀಗಾಗಿ ಅವರ ಮಾತಿನ ಶೈಲಿಯೇ ಬದಲಾಗಿ ದ್ವೇಷ, ಅಸೂಯೆ, ಕೋಮು ಭಾವನೆ ಕೆರಳಿಸುವಂತಹ ಮಾತುಗಳ್ದೆ ಹೊರಬರುತ್ತಿವೆ.

ಯಲಹಂಕದಲ್ಲಿ ರಕ್ಷಾ ರಾಮಯ್ಯ ಪರವಾಗಿ ಖರ್ಗೆ, ಡಿಕೆಶಿ ರಣಕಹಳೆ

Apr 23 2024, 01:45 AM IST
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ಪರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ರಣಕಹಳೆ ಮೊಳಗಿಸಿದ್ದಾರೆ.

ರಾಧಾಕೃಷ್ಣ ಗೆದ್ರೆ ಕಲಬುರಗಿಗೆ ತ್ರಿಬಲ್‌ ಗ್ಯಾರಂಟಿ: ಪ್ರಿಯಾಂಕ್‌ ಖರ್ಗೆ

Apr 23 2024, 12:53 AM IST
ಸಂಸದರಾಗಿ ಆಯ್ಕೆಯಾಗಿ ಹೋದ ಮೇಲೆ ಉಮೇಶ ಜಾಧವ್ ಐದು ವರ್ಷದಲ್ಲಿ ಏನು ಕೆಲಸ‌ ಮಾಡಿದ್ದೀರಿ ಅದರ ಲೆಕ್ಕ ಕೊಡಿ ಎಂದು ಜನರು ಆಗ್ರಹಿಸುತ್ತಿದ್ದಾರೆ. ಆದರೆ ಜನರಿಗೆ ಉತ್ತರ ನೀಡಲು ಅವರಿಂದ ಆಗುತ್ತಿಲ್ಲ ಹಾಗಾಗಿ ಹೋದಲೆಲ್ಲ ಅವರಿಗೆ ಗೋ ಬ್ಯಾಕ್ ಎಂದು ಅವರ ಪಕ್ಷದ ಕಾರ್ಯಕರ್ತರೇ ಕೂಗುತ್ತಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಪರಿವಾರದಿಂದ ಕೋಲಿ ಸಮಾಜ ನಿರ್ಲಕ್ಷ್ಯ: ನಾಟೀಕಾರ್‌

Apr 23 2024, 12:47 AM IST
ಕೋಲಿ, ಕಬ್ಬಲಿಗ ಹಾಗೂ ಅದರ ಪರ್ಯಾಯ ಪದಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆನ್ನುವುದು ಸಮಾಜದ ಒಕ್ಕೋರಲಿನ ಬೇಡಿಕೆಯಾಗಿದ್ದರೂ ಅದು ಈಡೇರದಂತೆ ಮಾಡುತ್ತ ಸಮಾಜವನ್ನೇ ಖರ್ಗೆ ಪರಿವಾರ ಅಲಕ್ಷ ಮಾಡಿದೆ

ರಕ್ಷಾರಾಮಯ್ಯ ಪರ ಖರ್ಗೆ, ಡಿಕೆಶಿ ರಣಕಹಳೆ

Apr 23 2024, 12:45 AM IST
ಮೋದಿ ಅವರು ಭ್ರಷ್ಟಾಚಾರಿಗಳನ್ನೆಲ್ಲಾ ತಮ್ಮ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ಭ್ರಷ್ಟರು ಮೋದಿ ತೊಡೆಯ ಮೇಲೆಯೇ ಕುಳಿತಿದ್ದಾರೆ. ಕಾಂಗ್ರೆಸ್‌ನಲ್ಲಿದ್ದಾಗ ಮಾತ್ರ ಭ್ರಷ್ಟರು. ಬಿಜೆಪಿ ಸೇರಿದ ನಂತರ ದೊಡ್ಡ ಪರಿವರ್ತನೆಯಾಗುತ್ತಾರೆ

ಕಾಂಗ್ರೆಸ್‌ ಪ್ರಣಾಳಿಕೆ ಕುರಿತು ಚರ್ಚಿಸಲು ಸಮಯ ಕೊಡಿ: ಮೋದಿಗೆ ಖರ್ಗೆ ಮನವಿ

Apr 23 2024, 12:45 AM IST
ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿರುವ ಅಂಶಗಳನ್ನು ಚರ್ಚಿಸಿ ಸ್ಪಷ್ಟೀಕರಣ ನೀಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಸಮಯಾವಕಾಶ ನೀಡಬೇಕೆಂದು ಕಾಂಗ್ರೆಸ್‌ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.

ನಾಳೆ ಸುರೇಶ್ ಪರ ಮಲ್ಲಿಕಾರ್ಜುನ ಖರ್ಗೆ ಪ್ರಚಾರ

Apr 21 2024, 02:18 AM IST
ಚನ್ನಪಟ್ಟಣ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ಪರ ಪ್ರಚಾರ ನಡೆಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಏ.22ಕ್ಕೆ ನಗರಕ್ಕೆ ಆಗಮಿಸುತ್ತಿದ್ದು, ತಾಲೂಕಿನ ದಲಿತ ಮತ್ತು ಹಿಂದುಳಿದ ಸಮುದಾಯದವರು ಹಾಗೂ ಖರ್ಗೆ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ಸುಗೊಳಿಸಬೇಕು ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಉಪಾಧ್ಯಕ್ಷ ಜಯಕಾಂತ್ ಚಾಲುಕ್ಯ ಅವರು ಮನವಿ ಮಾಡಿದರು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 35
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved