• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾನು ರಾಮಮಂದಿರ ಪ್ರವೇಶಿಸಿದ್ದರೆ ಸಹಿಸುತ್ತಿದ್ದರೇ?: ಖರ್ಗೆ

Apr 20 2024, 01:33 AM IST
ದಲಿತರಿಗೆ ಅನೇಕ ದೇಗುಲಗಳಲ್ಲಿ ಇಂದಿಗೂ ಪ್ರವೇಶ ಇಲ್ಲ. ಇನ್ನು ನನ್ನ ರಾಮಮಂದಿರ ಪ್ರವೇಶ ಹೇಗೆ ಸಹಿಸುತ್ತಿದ್ದಿರಿ? ಎಂದು ರಾಮಮಂದಿರ ಉದ್ಘಾಟನೆಗೆ ಖರ್ಗೆ ಬರಲಿಲ್ಲ ಎಂದ ಮೋದಿಗೆ ತಿರುಗೇಟು ನೀಡಿದ್ದಾರೆ.

ಆರ್‌ಡಿ ಪಾಟೀಲ್‌ ಮನೆಗೆ ಡಾ. ಜಾಧವ್‌ ಭೇಟಿ: ಸಚಿವ ಖರ್ಗೆ ಆಕ್ರೋಶ

Apr 19 2024, 01:06 AM IST
ಸಾವಿರಾರು ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡಿದ ಪಿಎಸ್ಐ ಪರೀಕ್ಷೆ ಅಕ್ರಮ ಹಗರಣದ ಆರೋಪಿ ಮನೆಗೆ ಹೋಗಿ ಬೆಂಬಲ ಕೋರಿರೋದು ಅದೆಷ್ಟು ಸರಿ? ಇದೇ ಹಗರಣದಲ್ಲಿದ್ದ ಮತ್ತೋರ್ವ ಆರೋಪಿಯನ್ನ ರಾಮನವಮಿ ಉತ್ಸವದಲ್ಲಿ ಭೇಟಿ ಮಾಡಿ ವೇದಿಕೆ ಹಂಚಿಕೊಂಡಿದ್ದಾರೆ.

ಮೋದಿ ಗ್ಯಾರಂಟಿ ಟೀವಿಯಲ್ಲಿ, ನಮ್ಮ ಗ್ಯಾರಂಟಿ ಜನರ ಕೈಯಲ್ಲಿ: ಪ್ರಿಯಾಂಕ್‌ ಖರ್ಗೆ

Apr 18 2024, 02:17 AM IST
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪ್ರಧಾನಿ ನರೇಂದ್ರ ಮೊದಿಯವರು ಕಳೆದ ಹತ್ತು ವರ್ಷಗಳಿಂದ ಜನಸಾಮಾನ್ಯರಿಗೆ ಅನುಕೂಲವಾಗುವ ಯಾವುದೇ ಯೊಜನೆಗಳನ್ನು ರೂಪಿಸದೇ ಮನ್‌ಕೀ ಬಾತ್ ಕಾರ್ಯಕ್ರಮದ ಮೂಲಕ ದೂರದರ್ಶನ ಹಾಗೂ ರೇಡಿಯೊದಲ್ಲಿ ಸುಳ್ಳು ಗ್ಯಾರಂಟಿಗಳನ್ನು ನೀಡುತ್ತಿದ್ದಾರೆ.

ಮೋದಿಯ ಅತಿ ಆತ್ಮವಿಶ್ವಾಸ, ದೇಶಕ್ಕೆ ಒಳ್ಳೆಯದಲ್ಲ: ಖರ್ಗೆ

Apr 17 2024, 01:21 AM IST
ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಮುಂದಿನ ಐದು ವರ್ಷಗಳ ಅವಧಿಗೆ ಮಾಡಬೇಕು ಎಂದಿರುವ ಕಾರ್ಯ ಯೋಜನೆಗಳ ಪಟ್ಟಿ ಸಿದ್ಧ ಪಡಿಸಿಕೊಂಡು, ಈ ಬಗ್ಗೆ ಕಾರ್ಯದರ್ಶಿಗಳಿಗೆ ಕೂಡ ವಿವರಣೆ ನೀಡುತ್ತಿದ್ದಾರೆ.

ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೊಳಿಸಿದ್ದೇವೆ: ಪ್ರಿಯಾಂಕ್‌ ಖರ್ಗೆ

Apr 16 2024, 01:07 AM IST
ವಕೀಲರ ಮೇಲೆ ನಡೆಯುವ ಹಲ್ಲೆ ತಡೆಯುವ ಉದ್ದೇಶದಿಂದ ಹಾಗೂ ಆರೋಪಿಗಳಿಗೆ ಕಾನೂನು ಮೂಲಕ ಶಿಕ್ಷೆ ನೀಡುವ ವಕೀಲರ ಸಂರಕ್ಷಣಾ ಕಾಯಿದೆ ಜಾರಿಗೆ ತಂದು ನುಡಿದಂತೆ ನಡೆದಿದ್ದೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಪ್ರಿಯಾಂಕ್‌ ಖರ್ಗೆ ಫ್ಯಾನ್ಸಿ ಹೇಳಿಕೆಗೆ ಪಾಟೀಲ್‌ ಲೇವಡಿ

Apr 16 2024, 01:05 AM IST
ಬಿಜೆಪಿ ಪ್ರಣಾಳಿಕೆ ಪಿಕ್‌ನಿಕ್‌ ಅಲ್ಬಮ್‌ ಎಂದು ಹೇಳಿಕೆ ನೀಡಿದ್ದ ಸಚಿವರ ವಿರುದ್ಧ ಶಾಸಕ ಡಾ.ಶಿವರಾಜ ಪಾಟೀಲ್‌ ತಿರುಗೇಟು. ದೇಶದಲ್ಲಿ 60 ವರ್ಷ ಆಡಳಿತ ನಡೆಸಿ ಕಾಂಗ್ರೆಸ್‌ ಮತ್ತು 10 ವರ್ಷ ಆಡಳಿತ ನಡೆಸಿ ಬಿಜೆಪಿ ಏನು ಮಾಡಿದೆ ಎನ್ನುವುದನ್ನು ತುಲನೆ ಮಾಡಿ ನೋಡಲಿ ಎಂದು ಹೇಳಿದರು.

ಬಿಜೆಪಿ ಪ್ರಣಾಳಿಕೆ ಮೋದಿ‌ ಫೋಟೊ ಅಲ್ಬಂ‌ನಂತಿದೆ: ಸಚಿವ ಪ್ರಿಯಾಂಕ್‌ ಖರ್ಗೆ

Apr 16 2024, 01:04 AM IST
ಬಿಜೆಪಿ ಪ್ರಣಾಳಿಕೆ ಈ ಹಿಂದಿನ ಅಚ್ಚೇದಿನ್‌ನಿಂದ ಹಿಡಿದು, ವಿಕಸಿತ ಭಾರತ, ಅಮೃತ ಕಾಲ್‌ ಮೂಲಕ ಸಾಗಿ ಈಗಿನ ಮೋದಿ ಕೀ ಗ್ಯಾರಂಟಿ ವರೆಗೆ ಬಂದಿದೆ. ಮೋದಿ ಗ್ಯಾರಂಟಿಗೆ ವಾರಂಟಿ ಇಲ್ಲ, ಕಾಂಗ್ರೆಸ್‌ ಗ್ಯಾರಂಟಿಗೆ, ಖರ್ಗೆ ಸಾಹೇಬರು, ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ಸಾಹೇಬರೇ ವಾರಂಟಿ ಇದ್ದಾರೆಂದರು.

ರು.39 ಕೋಟಿ ವೆಚ್ಚದಲ್ಲಿ ಕಲಬುರಗಿಯಲ್ಲಿ ಅಗ್ರಿಕಲ್ಚರ್ ಹಬ್‌: ಪ್ರಿಯಾಂಕ್‌ ಖರ್ಗೆ

Apr 16 2024, 01:02 AM IST
ರೈತರು ಬೆಳೆಗಳ ಸಂರಕ್ಷಣೆ, ಪೋಷಣೆ ಹಾಗೂ ಉತ್ತಮ ಮಾರುಕಟ್ಟೆ ಕಲ್ಪಿಸುವ ಉದ್ದೇಶ ಹೊಂದಿದ್ದು ಈ ನಿಟ್ಟಿನಲ್ಲಿ ಕೋಲ್ಡ್ ಸ್ಟೋರೇಜ್, ಕಸ್ಟಮ್ ಹೈರ್ ಸೆಂಟರ್, ಆಧುನಿಕ ಉಪಕರಣಗಳ ವಿತರಣೆ ಕೇಂದ್ರ, ವ್ಯಾಲ್ಯು ಎಡಿಷನ್ ಸೆಂಟರ್ ಸೇರಿದಂತೆ ಹಲವಾರು ಯೋಜನೆಗಳನ್ನು ಮುಂದಿನ ಆರು ತಿಂಗಳಲ್ಲಿ ಜಾರಿಗೆ ತರುವ ಮೂಲಕ ಅಗ್ರಿಕಲ್ಚರ್ ಹಬ್ ಮಾಡಲಾಗುವುದು.

ವಿಪ್ರರು ಸಮಾಜದ ಮಾರ್ಗದರ್ಶಕರಾಗಿ ಕೆಲಸ ಮಾಡಿದ್ದಾರೆ: ಖರ್ಗೆ

Apr 15 2024, 01:20 AM IST
ವಿಪ್ರರು ಸಮಾಜದ ಮಾರ್ಗದರ್ಶಕರಾಗಿ ಕೆಲಸ ಮಾಡಿದ್ದಾರೆ. ಯಾವುದೇ ಶುಭ ಸಂದರ್ಭದಲ್ಲಿ ಜನರು ವಿಪ್ರರ ಸಲಹೆ ಕೇಳುವುದು ನಡೆದುಕೊಂಡು ಬಂದ ರೂಢಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಈ ಚುನಾವಣೆ ಮನುವಾದಿ ಸಿದ್ಧಾಂತದ ವಿರುದ್ಧ ಹೋರಾಟ: ಖರ್ಗೆ

Apr 15 2024, 01:20 AM IST
2024ರ ಲೋಕಸಭೆ ಚುನಾವಣೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಹೋರಾಟವಲ್ಲ. ಬದಲಿಗೆ ಆಡಳಿತ ಪಕ್ಷದ ಮನುವಾದಿ ಸಿದ್ಧಾಂತದ ವಿರುದ್ಧದ ಹೋರಾಟವೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು,
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 35
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved