• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿಗೆ ಮಕ್ಕಳಿಲ್ಲ ಅಂದ್ರೆ ನಾವೇನು ಮಾಡೋಣ: ಖರ್ಗೆ!

Apr 30 2024, 11:59 AM IST

ನಿಜಾಂ ಸರ್ಕಾರದ ಆಡಳಿತದಲ್ಲೇ ಹೆಣ್ಣುಮಕ್ಕಳ ಮಾಂಗಲ್ಯಕ್ಕೆ ಕೈ ಹಾಕುವ ಧೈರ್ಯ ಇರಲಿಲ್ಲ. ಈಗ ದೇಶದಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವವಿದ್ದು, ಮಹಿಳೆಯರ ಮಂಗಳಸೂತ್ರಕ್ಕಾಗಿ ಕಾಂಗ್ರೆಸ್ ಪಕ್ಷ ತನ್ನ ಪ್ರಾಣ ಕೊಡಲೂ ಸಿದ್ಧವಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಮಂಗಳ ಸೂತ್ರಕ್ಕಾಗಿ ಕಾಂಗ್ರೆಸ್‌ ಪ್ರಾಣ ಕೊಡಲೂ ಸಿದ್ಧ: ಖರ್ಗೆ

Apr 30 2024, 02:12 AM IST
ಕಲಬುರಗಿ ಕಾಂಗ್ರೆಸ್‌ ಅಭ್ಯರ್ಥಿ ರಾಧಾಕಷ್ಣ ದೊಡಮನಿ ಪರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತೆಲಂಗಾಂ ಸಎಂ ರೇವಂತ ರೆಡ್ಡಿ ಪ್ರಚಾರ

ಮೋದಿ ಕಾಂಗ್ರೆಸ್‌ಗೆ ಬೈದಷ್ಟು ಒಳ್ಳೆಯದಾಗುತ್ತೆ: ಡಾ. ಮಲ್ಲಿಕಾರ್ಜುನ ಖರ್ಗೆ

Apr 30 2024, 02:02 AM IST
ಮೋದಿ ಕಾಂಗ್ರೆಸ್ ಪಕ್ಷವನ್ನು ಹಾಗೂ ನಾಯಕರನ್ನು ಬೈಯುವುದೆ ಕೆಲಸ ಮಾಡಿಕೊಂಡಿದ್ದಾರೆ. ಅವರು ಬೈದಷ್ಟು ನಮಗೆ ಒಳ್ಳೆಯದಾಗುತ್ತದೆ ಎಂದರೆ, ಪ್ರಿಯಾಂಕಾ ಗಾಂಧಿಯವರು ದೇಶದಲ್ಲಿ ಸತ್ಯಮೇವ ಜಯತೆ ಎಂದರೂ ಕಳೆದ 10 ವರ್ಷದಿಂದ ಸುಳ್ಳೆ ಕಾರುಬಾರು ಮಾಡುತ್ತಿದೆ ಎಂದು ಮೋದಿಯವರ ವಿರುದ್ಧ ವಾಗ್ದಾಳಿ ಮಾಡಿ ಗಮನ ಸೆಳೆದರು.

ನಿಮ್ಮ ಮನೆಮಗ ದಾರಿ ತಪ್ಪಿದ್ದಾನೆ, ಎನೆನ್ನುತ್ತೀರಿ: ಪ್ರಿಯಾಂಕ್‌ ಖರ್ಗೆ

Apr 30 2024, 02:00 AM IST
ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಹೇಳಿದ್ದ ಕುಮಾರಸ್ವಾಮಿಯವರೇ ಈಗ ನಿಮ್ಮ ಮನೆಯ ಮಗ ದಾರಿತಪ್ಪಿದ್ದಾನೆ. ಈಗ ಏನು ಹೇಳುತ್ತಿರಿ ಎಂದು ಪ್ರಶ್ನಿಸಿದ ಸಚಿವರು, ಪ್ರಜ್ವಲ್‌ನನ್ನು ಪಕ್ಷದಿಂದ ಉಚ್ಛಾಟನೆ ಮಾಡುವುದು ದೊಡ್ಡ ವಿಷಯವಲ್ಲ. ಆದರೆ, ನೊಂದ ಮಹಿಳೆಯರಿಗೆ ನ್ಯಾಯ ಕೊಡಿಸಬೇಕು.

ಕೋಲಿ ಸಮಾಜದ ಕುರಿತು ಮಾತನಾಡುವ ನೈತಿಕತೆಯಿಲ್ಲ ಪ್ರಿಯಾಂಕ್‌ ಖರ್ಗೆ ಅವರಿಗೆ ಇಲ್ಲ

Apr 28 2024, 01:16 AM IST
ಪ್ರಧಾನಿ ನರೇಂದ್ರ ಮೊದಿಯವರು ಕಳೆದ ಲೊಕಸಭೆ ಚುನಾವಣೆ ಸಂದರ್ಭದಲ್ಲಿ ಕೋಲಿ ಸಮಾಜವನ್ನು ಎಸ್‌ಟಿ ಸೇರಿಸುವ ಭರವಸೆಯನ್ನು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ತಳವಾರ, ಪರಿವಾರ ಸಮಾಜಗಳನ್ನು ಎಸ್.ಟಿ ಸೇರಿಸಿ ನುಡಿದಂತೆ ನಡೆದಿದ್ದಾರೆ

ನ್ಯಾಯಪತ್ರದ ಬಗ್ಗೆ ವಿವರಣೆ ನೀಡಲು ಸಮಯ ಕೋರಿ ಪ್ರಧಾನಿ ಮೋದಿಗೆ ಖರ್ಗೆ ಪತ್ರ

Apr 26 2024, 12:54 AM IST
ಕಾಂಗ್ರೆಸ್‌ನ ಪ್ರಣಾಳಿಕೆಯಾದ ನ್ಯಾಯಪತ್ರದ ಕುರಿತು ವೈಯಕ್ತಿಕವಾಗಿ ವಿವರಿಸಲು ಸಮಯ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್‌ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದು ಸಮಯಾವಕಾಶ ಕೋರಿದ್ದಾರೆ.

ಕಾಂಗ್ರೆಸ್‌ ಪಕ್ಷ ಖರ್ಗೆ ಪ್ರೈ. ಲಿಮಿಟೆಡ್‌: ಸಂಸದ ಉಮೇಶ್‌ ಜಾಧವ್‌

Apr 26 2024, 12:48 AM IST
2ನೇ ಹಂತದ ನಾಯಕರನ್ನು ಬೆಳೆಸುವ ಆಸಕ್ತಿ ಮಲ್ಲಿಕಾರ್ಜುನ ಖರ್ಗೆ ಪರಿವಾರಕ್ಕಿಲ್ಲ. ಕಾಂಗ್ರೆಸ್ ರಾಜಕೀಯ ಬಂಡವಾಳ ಹೂಡಿಕೆಯನ್ನು ಬೇರೆಯವರ ಬದಲಾಗಿ ತಮ್ಮ ಮಕ್ಕಳು, ಅಳಿಯಂದಿರ ಮೇಲೆ ಮಾಡುತ್ತಿದೆ ಎಂದು ಸಂಸದ ಡಾ.ಉಮೇಶ್‌ ಜಾಧವ್‌ ಹೇಳಿದರು.

ಮೋದಿ, ರಾಹುಲ್‌, ಖರ್ಗೆ ವಿರುದ್ಧ ಚುನಾವಣಾ ಆಯೋಗ ನೋಟಿಸ್‌

Apr 26 2024, 12:45 AM IST
ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ಚುನಾವಣಾ ಆಯೋಗವು ಅವರ ಪಕ್ಷದ ಅಧ್ಯಕ್ಷರಿಗೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ನೋಟಿಸ್‌ ಜಾರಿಗೊಳಿಸಿದೆ.

ನಾನು ಸತ್ತಾಗ ಮಣ್ಣು ಹಾಕಲು ಬನ್ನಿ: ಖರ್ಗೆ ಭಾವುಕ ನುಡಿ

Apr 25 2024, 07:50 AM IST

‘ಒಂದು ವೇಳೆ ನಮಗೆ (ಕಾಂಗ್ರೆಸ್‌ಗೆ) ಮತ ಹಾಕಲು ನಿಮಗೆ ಮನಸ್ಸಿಲ್ಲದಿದ್ದರೆ ಕನಿಷ್ಠ ಪಕ್ಷ ನಾನು ಸತ್ತಾಗ ನನ್ನ ಅಂತ್ಯಸಂಸ್ಕಾರಕ್ಕಾದರೂ ಬನ್ನಿ’ ಎಂದು ಎಐಸಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾವುಕರಾಗಿ ನುಡಿದಿದ್ದಾರೆ.

ಸಣ್ಣ ರಾಜಕಾರಣಿಯಂತೆ ‘ಭಯಗ್ರಸ್ತ’ ಮೋದಿ ವರ್ತನೆ: ಖರ್ಗೆ ಆಕ್ರೋಶ

Apr 25 2024, 01:04 AM IST
ಲೋಕಸಭಾ ಚುನಾವಣೆ ಮೊದಲ ಹಂತದ ಮತದಾನ ಮುಗಿದಿದೆ. ಮೊದಲ ಹಂತದ ವೋಟಿಂಗ್ ನಲ್ಲಿ ಅದೃಶ್ಯ ಮತದಾರರಿಂದ ಮೋದಿಗೆ ಭಯ ಶುರುವಾಗಿದೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 38
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved