ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮೋದಿ ದ್ವೇಷ ಭಾಷಣ; ಚುನಾವಣಾ ಆಯೋಗ ಮೌನ ಯಾಕೆ: ಪ್ರಿಯಾಂಕ್ ಖರ್ಗೆ
Apr 25 2024, 01:03 AM IST
ಮೊದಲ ಹಂತದ ಮತದಾನದ ನಂತರ ಪ್ರಧಾನಿ ಮತ ಬೇಟೆ ನಿರೀಕ್ಷೆ ಹುಸಿ ಹೋಗಿದೆ, ಹೀಗಾಗಿ ಅವರ ಮಾತಿನ ಶೈಲಿಯೇ ಬದಲಾಗಿ ದ್ವೇಷ, ಅಸೂಯೆ, ಕೋಮು ಭಾವನೆ ಕೆರಳಿಸುವಂತಹ ಮಾತುಗಳ್ದೆ ಹೊರಬರುತ್ತಿವೆ.
ಯಲಹಂಕದಲ್ಲಿ ರಕ್ಷಾ ರಾಮಯ್ಯ ಪರವಾಗಿ ಖರ್ಗೆ, ಡಿಕೆಶಿ ರಣಕಹಳೆ
Apr 23 2024, 01:45 AM IST
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ಪರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಣಕಹಳೆ ಮೊಳಗಿಸಿದ್ದಾರೆ.
ರಾಧಾಕೃಷ್ಣ ಗೆದ್ರೆ ಕಲಬುರಗಿಗೆ ತ್ರಿಬಲ್ ಗ್ಯಾರಂಟಿ: ಪ್ರಿಯಾಂಕ್ ಖರ್ಗೆ
Apr 23 2024, 12:53 AM IST
ಸಂಸದರಾಗಿ ಆಯ್ಕೆಯಾಗಿ ಹೋದ ಮೇಲೆ ಉಮೇಶ ಜಾಧವ್ ಐದು ವರ್ಷದಲ್ಲಿ ಏನು ಕೆಲಸ ಮಾಡಿದ್ದೀರಿ ಅದರ ಲೆಕ್ಕ ಕೊಡಿ ಎಂದು ಜನರು ಆಗ್ರಹಿಸುತ್ತಿದ್ದಾರೆ. ಆದರೆ ಜನರಿಗೆ ಉತ್ತರ ನೀಡಲು ಅವರಿಂದ ಆಗುತ್ತಿಲ್ಲ ಹಾಗಾಗಿ ಹೋದಲೆಲ್ಲ ಅವರಿಗೆ ಗೋ ಬ್ಯಾಕ್ ಎಂದು ಅವರ ಪಕ್ಷದ ಕಾರ್ಯಕರ್ತರೇ ಕೂಗುತ್ತಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಪರಿವಾರದಿಂದ ಕೋಲಿ ಸಮಾಜ ನಿರ್ಲಕ್ಷ್ಯ: ನಾಟೀಕಾರ್
Apr 23 2024, 12:47 AM IST
ಕೋಲಿ, ಕಬ್ಬಲಿಗ ಹಾಗೂ ಅದರ ಪರ್ಯಾಯ ಪದಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆನ್ನುವುದು ಸಮಾಜದ ಒಕ್ಕೋರಲಿನ ಬೇಡಿಕೆಯಾಗಿದ್ದರೂ ಅದು ಈಡೇರದಂತೆ ಮಾಡುತ್ತ ಸಮಾಜವನ್ನೇ ಖರ್ಗೆ ಪರಿವಾರ ಅಲಕ್ಷ ಮಾಡಿದೆ
ರಕ್ಷಾರಾಮಯ್ಯ ಪರ ಖರ್ಗೆ, ಡಿಕೆಶಿ ರಣಕಹಳೆ
Apr 23 2024, 12:45 AM IST
ಮೋದಿ ಅವರು ಭ್ರಷ್ಟಾಚಾರಿಗಳನ್ನೆಲ್ಲಾ ತಮ್ಮ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ಭ್ರಷ್ಟರು ಮೋದಿ ತೊಡೆಯ ಮೇಲೆಯೇ ಕುಳಿತಿದ್ದಾರೆ. ಕಾಂಗ್ರೆಸ್‌ನಲ್ಲಿದ್ದಾಗ ಮಾತ್ರ ಭ್ರಷ್ಟರು. ಬಿಜೆಪಿ ಸೇರಿದ ನಂತರ ದೊಡ್ಡ ಪರಿವರ್ತನೆಯಾಗುತ್ತಾರೆ
ಕಾಂಗ್ರೆಸ್ ಪ್ರಣಾಳಿಕೆ ಕುರಿತು ಚರ್ಚಿಸಲು ಸಮಯ ಕೊಡಿ: ಮೋದಿಗೆ ಖರ್ಗೆ ಮನವಿ
Apr 23 2024, 12:45 AM IST
ಕಾಂಗ್ರೆಸ್ ಪ್ರಣಾಳಿಕೆಯಲ್ಲಿರುವ ಅಂಶಗಳನ್ನು ಚರ್ಚಿಸಿ ಸ್ಪಷ್ಟೀಕರಣ ನೀಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಸಮಯಾವಕಾಶ ನೀಡಬೇಕೆಂದು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.
ನಾಳೆ ಸುರೇಶ್ ಪರ ಮಲ್ಲಿಕಾರ್ಜುನ ಖರ್ಗೆ ಪ್ರಚಾರ
Apr 21 2024, 02:18 AM IST
ಚನ್ನಪಟ್ಟಣ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ಪರ ಪ್ರಚಾರ ನಡೆಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಏ.22ಕ್ಕೆ ನಗರಕ್ಕೆ ಆಗಮಿಸುತ್ತಿದ್ದು, ತಾಲೂಕಿನ ದಲಿತ ಮತ್ತು ಹಿಂದುಳಿದ ಸಮುದಾಯದವರು ಹಾಗೂ ಖರ್ಗೆ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ಸುಗೊಳಿಸಬೇಕು ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಉಪಾಧ್ಯಕ್ಷ ಜಯಕಾಂತ್ ಚಾಲುಕ್ಯ ಅವರು ಮನವಿ ಮಾಡಿದರು.
ನಾನು ರಾಮಮಂದಿರ ಪ್ರವೇಶಿಸಿದ್ದರೆ ಸಹಿಸುತ್ತಿದ್ದರೇ?: ಖರ್ಗೆ
Apr 20 2024, 01:33 AM IST
ದಲಿತರಿಗೆ ಅನೇಕ ದೇಗುಲಗಳಲ್ಲಿ ಇಂದಿಗೂ ಪ್ರವೇಶ ಇಲ್ಲ. ಇನ್ನು ನನ್ನ ರಾಮಮಂದಿರ ಪ್ರವೇಶ ಹೇಗೆ ಸಹಿಸುತ್ತಿದ್ದಿರಿ? ಎಂದು ರಾಮಮಂದಿರ ಉದ್ಘಾಟನೆಗೆ ಖರ್ಗೆ ಬರಲಿಲ್ಲ ಎಂದ ಮೋದಿಗೆ ತಿರುಗೇಟು ನೀಡಿದ್ದಾರೆ.
ಆರ್‌ಡಿ ಪಾಟೀಲ್ ಮನೆಗೆ ಡಾ. ಜಾಧವ್ ಭೇಟಿ: ಸಚಿವ ಖರ್ಗೆ ಆಕ್ರೋಶ
Apr 19 2024, 01:06 AM IST
ಸಾವಿರಾರು ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡಿದ ಪಿಎಸ್ಐ ಪರೀಕ್ಷೆ ಅಕ್ರಮ ಹಗರಣದ ಆರೋಪಿ ಮನೆಗೆ ಹೋಗಿ ಬೆಂಬಲ ಕೋರಿರೋದು ಅದೆಷ್ಟು ಸರಿ? ಇದೇ ಹಗರಣದಲ್ಲಿದ್ದ ಮತ್ತೋರ್ವ ಆರೋಪಿಯನ್ನ ರಾಮನವಮಿ ಉತ್ಸವದಲ್ಲಿ ಭೇಟಿ ಮಾಡಿ ವೇದಿಕೆ ಹಂಚಿಕೊಂಡಿದ್ದಾರೆ.
ಮೋದಿ ಗ್ಯಾರಂಟಿ ಟೀವಿಯಲ್ಲಿ, ನಮ್ಮ ಗ್ಯಾರಂಟಿ ಜನರ ಕೈಯಲ್ಲಿ: ಪ್ರಿಯಾಂಕ್ ಖರ್ಗೆ
Apr 18 2024, 02:17 AM IST
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪ್ರಧಾನಿ ನರೇಂದ್ರ ಮೊದಿಯವರು ಕಳೆದ ಹತ್ತು ವರ್ಷಗಳಿಂದ ಜನಸಾಮಾನ್ಯರಿಗೆ ಅನುಕೂಲವಾಗುವ ಯಾವುದೇ ಯೊಜನೆಗಳನ್ನು ರೂಪಿಸದೇ ಮನ್‌ಕೀ ಬಾತ್ ಕಾರ್ಯಕ್ರಮದ ಮೂಲಕ ದೂರದರ್ಶನ ಹಾಗೂ ರೇಡಿಯೊದಲ್ಲಿ ಸುಳ್ಳು ಗ್ಯಾರಂಟಿಗಳನ್ನು ನೀಡುತ್ತಿದ್ದಾರೆ.
< previous
1
...
23
24
25
26
27
28
29
30
31
...
38
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ