ಸುರ್ಜೇವಾಲಾ, ಖರ್ಗೆ ಅಧಿಕಾರಿಗಳ ಸಭೆ ನಡೆಸಿಯೇ ಇಲ್ಲ: ಡಿಕೆಶಿ
Jul 27 2025, 12:00 AM IST‘ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆಗಲಿ ಅಥವಾ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಾಗಲಿ ರಾಜ್ಯದಲ್ಲಿ ಅಧಿಕಾರಿಗಳ ಸಭೆ ನಡೆಸಿಲ್ಲ. ಯಾವ ಅಧಿಕಾರಿಯನ್ನೂ ಭೇಟಿ ಮಾಡಿಲ್ಲ, ಯಾವ ಅಧಿಕಾರಿಗೂ ಈವರೆಗೆ ಫೋನ್ ಮಾಡಿಲ್ಲ, ಫೋನ್ ಮಾಡುವುದೂ ಇಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.