ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ವೈಜ್ಞಾನಿಕ ಚಿಂತನೆ ಬಿತ್ತುತ್ತಿರುವ ಕೋರಿಸಿದ್ಧೇಶ್ವರ ಮಠ: ಪ್ರಿಯಾಂಕ್ ಖರ್ಗೆ
Feb 11 2024, 01:47 AM IST
ಕಲ್ಯಾಣ ಕರ್ನಾಟಕ ಬಸವಾದಿ ಶರಣರು ನಡೆದಾಡಿದ ಪುಣ್ಯಭೂಮಿ,ಈ ನೆಲದಲ್ಲಿ ಕಾಯಕ, ದಾಸೋಹ, ಸಮಾನತೆ, ತತ್ವಗಳನ್ನು ಒಂಬೈನೂರು ವರ್ಷಗಳ ಹಿಂದೆಯೇ ಪ್ರತಿಪಾದಿಸಲಾಗಿತ್ತು.
ನಮ್ಮದು ಆಳುವ ಸರ್ಕಾರವಲ್ಲ, ಆಲಿಸುವ ಸರ್ಕಾರ: ಪ್ರಿಯಾಂಕ್ ಖರ್ಗೆ
Feb 11 2024, 01:45 AM IST
ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ವಿಧಾನಸೌಧವನ್ನು ವ್ಯಾಪಾರಸೌಧವನ್ನಾಗಿ ಮಾಡಿದ್ದರು. ಆದರೆ ನಾವು ಅಧಿಕಾರಕ್ಕೆ ಬಂದ ಮೇಲೆ ವಿಧಾನಸೌಧವನ್ನು ಸಾರ್ವಜನಿಕರಿಗೆ ಮುಕ್ತವಾಗಿಸಿದ್ದೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಟೀಕೆ.
ಈ ಸಲ ಬಿಜೆಪಿಗೆ 400 ಸೀಟು: ಸದನದಲ್ಲಿ ಖರ್ಗೆ ಎಡವಟ್ಟು
Feb 03 2024, 01:48 AM IST
ಈ ಬಾರಿ ಬಿಜೆಪಿಗೆ ಚುನಾವಣೆಯಲ್ಲಿ 400 ಸೀಟು ಬರಲಿದೆ ಎಂದು ಹೇಳಿದ ಮಲ್ಲಿಕಾರ್ಜುನ ಖರ್ಗೆ ಮಾತು ಕೇಳಿ ನಕ್ಕ ಮೋದಿ, ಬಿಜೆಪಿಗರು ಸಂತಸ ವ್ಯಕ್ತಪಡಿಸಿದರು.
ಮೋದಿ ಮತ್ತೆ ಗೆದ್ದರೆ ಇನ್ನು ದೇಶದಲ್ಲಿ ಎಲೆಕ್ಷನ್ ಇರಲ್ಲ: ಮಲ್ಲಿಕಾರ್ಜುನ ಖರ್ಗೆ
Jan 30 2024, 02:07 AM IST
ಈ 2024ರ ಲೋಕಸಭೆ ಚುನಾವಣೆಯಲ್ಲೂ ಮೋದಿ ಜಯಗಳಿಸಿದರೆ ಮುಂದಿನ ದಿನಗಳಲ್ಲಿ ದೇಶದಲ್ಲಿ ಚುನಾವಣೆಯೇ ಇರುವುದಿಲ್ಲ, ಸರ್ವಾಧಿಕಾರ ಆರಂಭವಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭ: ಮಲ್ಲಿಕಾರ್ಜುನ ಖರ್ಗೆ
Jan 29 2024, 01:33 AM IST
ಬಿಜೆಪಿ ಏನು ಮಾಡುತ್ತಿದೆ? ವಿಜಯೇಂದ್ರ ಏನು ಮಾಡುತ್ತಿದ್ದಾರೆ ಎಂಬುದನ್ನು ನೋಡಿಕೊಂಡು ನಾವು ಏನು ಮಾಡಬೇಕು ಎಂದು ಯೋಚಿಸುವ ಅಗತ್ಯವಿಲ್ಲ. ನಮ್ಮ ಕೆಲಸವನ್ನು ನಾವು ಮಾಡುತ್ತಿದ್ದೇವೆ: ಮಲ್ಲಿಕಾರ್ಜುನ ಖರ್ಗೆ
ವಿಷ್ಣುವಿನ 11ನೇ ಅವತಾರ ಆಗಲು ಮೋದಿ ಯತ್ನ: ಖರ್ಗೆ ಕಿಡಿ
Jan 29 2024, 01:32 AM IST
ಅತಿರಂಜಿತ ಪ್ರಚಾರ ಪಡೆಯುತ್ತಿರುವ ಪ್ರಧಾನಿ ಮೋದಿ ವಿಷ್ಣುವಿನ 11ನೇ ಅವತಾರವಾಗಲು ಯತ್ನಿಸುತ್ತಿದ್ದಾರೆ. ಈ ರೀತಿ ಧರ್ಮದ ಹೆಸರಲ್ಲಿ ಮತ ಕೇಳುತ್ತಿರುವ ಬಿಜೆಪಿ ಗೆಲ್ಲಲು ಬಿಡಬೇಡಿ ಎಂದು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ.
ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿ: ಮಲ್ಲಿಕಾರ್ಜುನ ಖರ್ಗೆ
Jan 29 2024, 01:30 AM IST
ಬರೀ ರೊಕ್ಕದ ಹಿಂದ ಬಿದ್ದು ಮೆಡಿಕಲ್, ಇಂಜಿನಿಯರಿಂಗ್ ಕಾಲೇಜಂತ ಹೋಗ್ದೆ ಪ್ರೈಮರಿ, ಹೈಸ್ಕೂಲ್ ಶುರು ಮಾಡ್ರಿ: ಹೈಕಶಿ ಸಂಸ್ಥೆಗೆ ಡಾ. ಖರ್ಗೆ ಕಿವಿಮಾತು.
ನಿರುದ್ಯೋಗ ಕಾರಣ ಇಸ್ರೇಲ್‌ಗೆ ಭಾರತೀಯರ ವಲಸೆ: ಖರ್ಗೆ ಬೇಸರ
Jan 28 2024, 01:17 AM IST
ಕಳೆದ ಹತ್ತು ವರ್ಷಗಳಲ್ಲಿ ಗ್ರಾಮೀಣ ನಿರುದ್ಯೋಗ ಪ್ರಮಾಣ ಹೆಚ್ಚಳವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ಬಿಜೆಪಿಯಲ್ಲಿ ವಾಷಿಂಗ್ ಮಷಿನ್ ಇದೆಯೇ?: ಪ್ರಿಯಾಂಕ್ ಖರ್ಗೆ
Jan 27 2024, 01:19 AM IST
ಜಗದೀಶ್ ಶೆಟ್ಟರ್ ಸೇರ್ಪಡೆ ಹಿಂದೆ ಐಟಿ, ಇಡಿ ಇರಬಹುದು: ಸಚಿವ ಶಂಕೆ. ಕಾಂಗ್ರೆಸ್ ತಮಗೆ ಸೂಕ್ತ ಸ್ಥಾನಮಾನ, ಗೌರವ ನೀಡಿದೆ ಎಂದಿದ್ದ ಮಾಜಿ ಸಚಿವ.
ಸಂವಿಧಾನ ರಕ್ಷಿಸುವ ಕೆಲಸವಾಗಲಿ: ಸಚಿವ ಪ್ರಿಯಾಂಕ್ ಖರ್ಗೆ
Jan 27 2024, 01:17 AM IST
ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ, ನಾವೆಲ್ಲ ಒಗ್ಗಟ್ಟಾಗಿ ನಿಂತು ದೇಶ ಕಟ್ಟಬೇಕಾಗಿದೆ ಎಂದು ಉಸ್ತುವಾರಿ ಸಚಿವರು ಕರೆ ನೀಡಿದರು.
< previous
1
...
27
28
29
30
31
32
33
34
35
next >
More Trending News
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!