• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿಷ್ಠಾವಂತ ನಾಯಕನನ್ನುಕಾಂಗ್ರೆಸ್‌ ಕಳೆದುಕೊಂಡಿದೆ: ಡಾ. ಮಲ್ಲಿಕಾರ್ಜುನ ಖರ್ಗೆ

Feb 27 2024, 01:32 AM IST
ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ್ ಖರ್ಗೆ ಅವರು ಸುರಪುರ ನಗರಕ್ಕೆ ಆಗಮಿಸಿ, ಅಗಲಿದ ಶಾಸಕ ನಾಯಕರಿಗೆ ಅಂತಿಮ ನಮನ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.

ಮೋದಿ ಮತ್ತೆ ಅಧಿಕಾರಕ್ಕೆ ಬಂದ್ರೆ ಡಿಕ್ಟೇಟರ್‌ಶಿಪ್ ರೂಲ್ : ಡಾ ಮಲ್ಲಿಕಾರ್ಜುನ ಖರ್ಗೆ

Feb 22 2024, 01:48 AM IST
ಮೋದಿ ಅವರಿಗೆ ಡಿಕ್ಟೇಟರ್‌ಶಿಪ್ ರೂಲ್ ತರುವ ಇಚ್ಛೆ ಇದ್ದಂತೆ ಕಾಣುತ್ತಿದೆ, ಜನ ಇದನ್ನು ತಿಳಿದುಕೊಳ್ಳಬೇಕು. ಮೋದಿ ಇದ್ರೆ ದೇಶ ನಡೆಯುತ್ತೆ ಅನ್ನೋ ಗುಂಗು ಹಲವರಲ್ಲಿದೆ.

ಕಲಬುರಗಿ: ಖರ್ಗೆ ಸ್ಪರ್ಧಿಸದಿದ್ದರೆ ಅಳಿಯ ರಾಧಾಕೃಷ್ಣ ಕಣಕ್ಕೆ?

Feb 22 2024, 01:46 AM IST
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಭ್ಯರ್ಥಿಯಾಗುವುದು ಅನುಮಾನ. ಹೀಗಾಗಿ ಅವರ ಅಳಿಯ ರಾಧಾಕೃಷ್ಣ ಅವರನ್ನು ಕಣಕ್ಕಿಳಿಸುವ ಬಗ್ಗೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ಶಾಸಕರು ಚರ್ಚಿಸಿದರು.

ಸಂವಿಧಾನ ಮುಗಿಸುವ ಬಿಜೆಪಿ ಮೋದಿಗೆ ಅಧಿಕಾರದಿಂದ ಕೆಳಗಿಳಿಸಿ: ಖರ್ಗೆ

Feb 21 2024, 02:10 AM IST
ಬೀದರ್‌ನ ಅಭಿನಂದನಾ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಮಾತನಾಡಿ, ಕಾಂಗ್ರೆಸ್‌ ಲಾಭ ಪಡೆದು ಬಿಜೆಪಿಯ ಹೆದರಿಕೆಗೆ ಬಗ್ಗಿ ನಮ್ಮಿಂದ ಓಡಿ ಹೋಗ್ತಿದ್ದಾರೆ. ಕಾಂಗ್ರೆಸ್‌ ಯೋಜನೆ, ಸಾಧನೆಗಳನ್ನು ತನ್ನದೆಂದು ಹೇಳುತ್ತಿರುವ ನರೇಂದ್ರ ಮೋದಿ ಹೇಳುತ್ತಿದ್ದಾರೆ ಎಂದರು.

ಮೋದಿಯಂತೆ ಪ್ರಚಾರಕ್ಕಿಳಿಲಿಲ್ಲ ನಾನು: ಖರ್ಗೆ

Feb 21 2024, 02:07 AM IST
ನಾನು ಪ್ರಚಾರಪ್ರೀಯ ಅಲ್ಲ. ಮೋದಿ ಪ್ರಚಾರಕ್ಕಾಗಿ ಮುಗಿಬೀಳ್ತಾರೆ. ರೈಲಿನ ಹಸಿರು ಧ್ವಜ ತೋರಿಸಲೂ ಪ್ರಧಾನಿ ಮುಂದೆ ನಿಲ್ತಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಲೇವಡಿ ಮಾಡಿದರು.

ಮೋದಿಯೇ ಅಧಿಕಾರದಲ್ಲಿದ್ರೆ ಪ್ರಜಾಪ್ರಭುತ್ವ ಉಳಿಯಲ್ಲ: ಖರ್ಗೆ

Feb 21 2024, 02:02 AM IST
ಮನುವಾದವನ್ನು ತಂದು ಸಂವಿಧಾನ ಮುಗಿಸುವ ಕುತಂತ್ರ ನಡೆಸುತ್ತಿರುವ ಬಿಜೆಪಿ, ಆರೆಸ್ಸೆಸ್‌ನ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸದೇ ಇದ್ದಲ್ಲಿ ದೇಶದಲ್ಲಿ ಪ್ರಜಾಪ್ರಭುತ್ವ ಇರಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಇಂದು ಎಐಸಿಸಿ ಅಧ್ಯಕ್ಷ ಖರ್ಗೆ ಅಭಿನಂದನಾ ಸಮಾರಂಭ

Feb 20 2024, 01:52 AM IST
371(ಜೆ) ರ ದಶಮಾನೋತ್ಸವ, ರಾಜಕೀಯ ಜೀವನದ 50 ವರ್ಷ ಪೂರ್ಣವಾದ ಹಿನ್ನೆಲೆ ಸಮಾರಂಭ ಆಯೋಜನೆ. ಬೀದರ್ ನಗರದ ನೆಹರು ಕ್ರೀಡಾಂಗಣದಲ್ಲಿ ಮಂಗಳವಾರ ನಡೆಯಲಿರುವ ಮಲ್ಲಿಕಾರ್ಜುನ ಖರ್ಗೆ ಅವರ ಅಭಿನಂದನಾ ಸಮಾರಂಭಕ್ಕೆ ಬೃಹತ್‌ ವೇದಿಕೆ ಸಜ್ಜಾಗಿದೆ.

ಕಲಂ 371 (ಜೆ) ರೂವಾರಿ ಖರ್ಗೆ ಅಭಿನಂದನಾ ಸಮಾರಂಭ

Feb 19 2024, 01:34 AM IST
ದೇಶಿಕ ಅಸಮಾನತೆಗಾಗಿ ಹೋರಾಟ ಮಾಡಿ ಈ ಭಾಗಕ್ಕೆ ಕಲಂ 371 (ಜೆ) ವಿಶೇಷ ಸ್ಥಾನಮಾನದ ರೂವಾರಿ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ಅಭಿನಂದನಾ ಸಮಾರಂಭ ಫೆ.20ರಂದು ನಗರದ ನೆಹರು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ

ಖರ್ಗೆ ಅಭಿನಂದನಾ ಸಮಾರಂಭಕ್ಕೆ ಬಸವಕಲ್ಯಾಣದಿಂದ 5 ಸಾವಿರ ಜನ ಭಾಗಿ

Feb 18 2024, 01:38 AM IST
370 (ಜೆ) ಯ ರೂವಾರಿ, ಭಾರತಿಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಡಾ.ಮಲ್ಲಿಕಾರ್ಜುನ ಖರ್ಗೆ ಅವರ ಅಭಿನಂದನಾ ಸಮಾರಂಭಕ್ಕೆ ಬಸವಕಲ್ಯಾಣ ತಾಲೂಕು ಕಾಂಗ್ರೆಸ್‌ವತಿಯಿಂದ ಸುಮಾರು 5 ಸಾವಿರ ಜನರು ಪಾಲ್ಗೋಳ್ಳುವರು ಎಂದು ಮಾಜಿ ಎಂಎಲ್ಸಿ ವಿಜಯಸಿಂಗ ತಿಳಿಸಿದರು.

ಬಿಜೆಪಿಗೆ ಕಾಳ ಧನಿಕರಿಂದ 6 ಸಾವಿರ ಕೋಟಿ ಎಲೆಕ್ಷನ್‌ ಬಾಂಡ್: ಖರ್ಗೆ ಗಂಭೀರ ಆರೋಪ

Feb 18 2024, 01:34 AM IST
ಕಾಂಗ್ರೆಸ್‌ನ್ನು ಪೂರ್ತಿ ನಿರ್ನಾಮ ಮಾಡಲು ಬಿಜೆಪಿಯವರು ಹೊರಟಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ದುಡ್ಡೇ ಇರಬಾರದೆಂದು ನಮ್ಮ ಪಕ್ಷದ ಎಲ್ಲ ಅಕೌಂಟ್‌ಗಳನ್ನು ಜಫ್ತು ಮಾಡಿದರು. ತೀವ್ರ ವಿರೋಧ ಬಂದ ಮೇಲೆ ರಿಲೀಸ್‌ ಮಾಡಿದರು. ಆದರೆ ಬಿಜೆಪಿ 6 ಸಾವಿರ ಕೋಟಿ ರು. ಚುನಾವಣಾ ಬಾಂಡ್‌ಗಳನ್ನು ಕಾಳಧನಿಕರಿಂದ ಪಡೆದಿದೆ. ಇತ್ತ ಜನರಿಗೂ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ನಮಗೆ ಬುದ್ಧಿ ಹೇಳ್ತೀರಾ ಎಂದು ಖರ್ಗೆ ಪ್ರಶ್ನಿಸಿದರು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • 37
  • 38
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved