ದೇಶಾದ್ಯಂತ ಯಾವ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇಲ್ಲವೋ ಅಲ್ಲೆಲ್ಲಾ ರಾಜ್ಯಪಾಲರ ಮೂಲಕ ಆಳ್ವಿಕೆ ಮಾಡಲು ಹೊರಟಿದ್ದಾರೆ. ರಾಜ್ಯಪಾಲರು ಬಿ.ಕೆ.ಹರಿಪ್ರಸಾದ್ ಅವರ ವಿಚಾರಣೆ ಮಾಡುವಂತೆ ಪೊಲೀಸರಿಗೆ ತಿಳಿಸಿದ್ದಾರೆ.