ಐಟಿ ವಲಯದಲ್ಲಿ ರಾಜ್ಯ ಉನ್ನತ ಸ್ಥಾನ ಪಡೆದಿದೆ: ಪ್ರಿಯಾಂಕ್ ಖರ್ಗೆ
Dec 19 2023, 01:45 AM ISTರಾಜ್ಯದ ವಿಶ್ವವಿದ್ಯಾಲಯಗಳು, ಉನ್ನತ ಶಿಕ್ಷಣ ಕೇಂದ್ರಗಳು ಮತ್ತು ಬಹುಖ್ಯಾತಿಯ ಇಂಜಿನಿಯರಿಂಗ್ ಕಾಲೇಜುಗಳಿಂದ ಪ್ರತಿ ವರ್ಷ ತನ್ನ ಉನ್ನತ ಅರ್ಹತೆ ಹೊಂದಿರುವ ತಾಂತ್ರಿಕ ಮಾನವ ಸಂಪನ್ಮೂಲಗಳೊಂದಿಗೆ ಸುಸಜ್ಜಿತಗೊಂಡ ಉನ್ನತ ಸ್ಥಾನವನ್ನು ಆಕ್ರಮಿಸಿಕೊಳ್ಳುವುದನ್ನು ಮುಂದುವರಿಸುತ್ತಿದೆ ಎಂದು ಶರಣಬಸವ ವಿಶ್ವವಿದ್ಯಾಲಯದ 5ನೇ ಘಟಿಕೋತ್ಸವದಲ್ಲಿ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ಅಭಿಮತ ವ್ಯಕ್ತಪಡಿಸಿದರು.