ಖರ್ಗೆ ಸಮಸ್ತ ಹಿಂದೂಗಳ ಕ್ಷಮೆ ಕೇಳಲಿ
Jan 29 2025, 01:31 AM ISTಕನ್ನಡಪ್ರಭ ವಾರ್ತೆ ವಿಜಯಪುರ ಕಾಂಗ್ರೆಸ್ ಪಕ್ಷಕ್ಕೆ ಹಿಂದೂ ಸಮಾಜ ಬೇಡವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಪ್ರಪಂಚದ ಹಿಂದೂಗಳಿಗೆ ನೋವಾಗಿದ್ದು, ಖರ್ಗೆ ಸಮಸ್ತ ಹಿಂದೂಗಳ ಕ್ಷಮೆ ಕೇಳಬೇಕು. ಮುತ್ಸದ್ದಿ ರಾಜಕಾರಣಿ ಹೀಗೆ ಮಾತನಾಡಿದ್ರೆ ಹೇಗೆ ಎಂದು ಖರ್ಗೆ ವಿರುದ್ಧ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದರು.