• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಖಾತೆ ಅದಾಲತ್‌ ಮೂಲಕ ಇ ಖಾತೆ ನೀಡಿ

Jul 17 2024, 12:46 AM IST
ಖಾತೆ ಅದಾಲತ್ ಮಾಡುವ ಮೂಲಕ ನೇರವಾಗಿ ಫಲಾನುಭವಿಗೆ ವಿತರಣೆ ಮಾಡಬೇಕು. ಇದೊಂದು ಇಳ್ಳೆಯ ಪದ್ದತಿ. ಮಧ್ಯವರ್ತಿಗಳಿಗೆ ಕಡಿವಾಣ ಹಾಕಿದಂತಾಗುತ್ತದೆ. ನೇರವಾಗಿ ಅರ್ಜಿ ಸಲ್ಲಸಬಹುದು. 45 ದಿನಗಳೊಳಗೆ ಖಾತೆಗಳು ಸಿದ್ದವಾಗುತ್ತವೆ.

ಇ ಖಾತೆ ಸಮಸ್ಯೆಗೆ ಶೀಘ್ರವೇ ಪರಿಹಾರ

Jun 23 2024, 02:11 AM IST
ಕೋಲಾರ ಜಿಲ್ಲೆ ಬೆಂಗಳೂರಿಗೆ ಹತ್ತಿರದಲ್ಲಿ ಇದ್ದರೂ ಸಹ ಎಲ್ಲಾ ಹಂತದಲ್ಲಿನ ಸಮಸ್ಯೆಗಳು ಮಾತ್ರ ಹಾಗೇ ಉಳಿದಿವೆ, ಆದ್ದರಿಂದ ಸಚಿವರು ಕೋಲಾರವನ್ನು ವಿಶೇಷ ಜಿಲ್ಲೆಯ ರೀತಿಯಲ್ಲಿ ಪರಿಗಣಿಸಿ ಅಭಿವೃದ್ಧಿಗೆ ನೆರವಾಗಲಿ.

ಪೌತಿ ಖಾತೆ ಅರ್ಜಿ ಬಾಕಿ ಉಳಿಸಿಕೊಂಡವರ ಅಮಾನತು

Jun 19 2024, 01:03 AM IST
ಜಿಲ್ಲೆಯಲ್ಲಿ ಪೌತಿ ಖಾತೆಗಾಗಿ ಸಲ್ಲಿಸಿದ ಅರ್ಜಿಗಳನ್ನು ನಿಗಧಿತ ಅವಧಿಯೊಳಗೆ ವಿಲೇವಾರಿ ಮಾಡದೆ ಬಾಕಿ ಉಳಿಸಿಕೊಂಡಿರುವ ಗ್ರಾಮ ಲೆಕ್ಕಾಧಿಕಾರಿ, ಹಾಗೂ ಉಪ ತಹಸೀಲ್ದಾರ್‌ರನ್ನು ಕೂಡಲೇ ಅಮಾನತು ಮಾಡಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆಗೆ ನಿರ್ದೇಶನ ನೀಡಿದರು.

ಇನ್‌ಸ್ಟಾ ಖಾತೆ ಡಿಲೀಟ್‌ ಮಾಡಿದ ದರ್ಶನ್‌ ಪತ್ನಿ

Jun 14 2024, 01:04 AM IST
ಪತಿ ದರ್ಶನ್‌ರನ್ನು ಇನ್‌ಸ್ಟಾಗ್ರಾಂನಲ್ಲಿ ಅನ್‌ಫಾಲೋ ಮಾಡಿದ್ದ ವಿಜಯಲಕ್ಷ್ಮೀ ಅವರು ಇದೀಗ ತಮ್ಮ ಇನ್‌ಸ್ಟಾ ಖಾತೆಯನ್ನೇ ಡಿಲೀಟ್‌ ಮಾಡಿದ್ದಾರೆ.

ವಾಲ್ಮೀಕಿ ಹಗರಣ: 18 ನಕಲಿ ಖಾತೆ ರೂವಾರಿ ಹೈದ್ರಾಬಾದಲ್ಲಿ ವಶಕ್ಕೆ

Jun 12 2024, 01:49 AM IST
3 ಸೂಟ್‌ ಕೇಸ್‌ ತುಂಬಾ ಹಣ ಪತ್ತೆಯಾಗಿದ್ದು, ವಾಲ್ಮೀಕಿ ಹಗರಣದಲ್ಲಿ 18 ನಕಲಿ ಖಾತೆಯನ್ನು ರೂಪಿಸಿದ್ದ ರೂವಾರಿಯನ್ನು ಹೈದ್ರಾಬಾದಲ್ಲಿ ವಶಕ್ಕೆ ಪಡೆಯಲಾಗಿದೆ.

ಪ್ರಮುಖ ಖಾತೆ ತನ್ನಲ್ಲೇ ಉಳಿಸಿಕೊಂಡ ಬಿಜೆಪಿ

Jun 11 2024, 01:37 AM IST
ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಸಂಪುಟ ರಚನೆ ಆಗಿದ್ದು, ಪ್ರಮುಖ ಖಾತೆಗಳನ್ನು ಉಳಿಸಿಕೊಳ್ಳಲು ಬಿಜೆಪಿ ಯಶಸ್ವಿಯಾಗಿದೆ.

ನರೇಂದ್ರ ಮೋದಿ ಸಂಪುಟ : ಕರ್ನಾಟಕಕ್ಕೆ 5 ಉತ್ತಮ ಖಾತೆ

Jun 11 2024, 01:32 AM IST
ಪ್ರಧಾನಿ ನರೇಂದ್ರ ಮೋದಿ ಅವರ ಸಚಿವ ಸಂಪುಟ ಸೇರಿದ್ದ ಕರ್ನಾಟಕದ ಐವರಿಗೆ ಸೋಮವಾರ ಖಾತೆ ಹಂಚಿಕೆ ಮಾಡಿದ್ದು, ಎಲ್ಲ ಸಚಿವರೂ ಉತ್ತಮ ಖಾತೆಗಳನ್ನೇ ಪಡೆದಿದ್ದಾರೆ.

ರಾಜ್ಯದ ಮಂತ್ರಿಗಳಿಗೆ ಕೇಂದ್ರದಲ್ಲಿ ಬಂಪರ್‌ ಖಾತೆ

Jun 11 2024, 01:32 AM IST
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರದ ಸಂಪುಟದಲ್ಲಿ ರಾಜ್ಯಕ್ಕೆ ತಕ್ಕಮಟ್ಟಿಗೆ ಉತ್ತಮ ಎನ್ನಬಹುದಾದಂಥ ಖಾತೆಗಳೇ ಲಭಿಸಿದ್ದು, ಅಭಿವೃದ್ಧಿಗೆ ನೆರವಾಗುವ ನಿರೀಕ್ಷೆಯಿದೆ.

ಅರ್ಚಕರಿಗೆ ಅಕ್ರಮ ಖಾತೆ; ದೂರು ಸಲ್ಲಿಕೆ

Jun 11 2024, 01:31 AM IST
ಶ್ರೀರಂಗಪಟ್ಟಣ ತಾಲೂಕಿನ ಅಚ್ಚಪ್ಪನ ಕೊಪ್ಪಲು ಗ್ರಾಮಸ್ಥರು ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ದೂರು ಸಲ್ಲಿಸಿದರು.

ಎಸ್‌ಟಿ ಕಲ್ಯಾಣ ಖಾತೆ ತಂಗಡಗಿ ಹೆಗಲಿಗೆ?

Jun 09 2024, 01:34 AM IST
ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತೆರವಾದ ಖಾತೆಯ ಹೆಚ್ಚುವರಿ ಹೊಣೆ ತೆಗೆದುಕೊಳ್ಳಲು ದಲಿತ ಸಚಿವರಲ್ಲಿ ಪೈಪೋಟಿ ಶುರುವಾಗಿದ್ದು, ಖಾತೆಯ ಹೊಣೆ ಸಚಿವ ಶಿವರಾಜ್‌ ತಂಗಡಗಿ ಅವರಿಗೆ ಸಿಗುವ ಸಾಧ್ಯತೆಯಿದೆ ಎನ್ನಲಾಗಿದೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
4 ವಿಧಾನಪರಿಷತ್‌ ಖಾಲಿ ಸ್ಥಾನಗಳ ಟಿಕೆಟ್‌ ಏ.10ರ ನಂತರ ಪ್ರಕಟ ಸಾಧ್ಯತೆ : ಶೀಘ್ರ ತೀರ್ಮಾನ
ಆರ್‌ಎಸ್‌ಎಸ್‌ ಗೀತೆ ಹಾಡಿದ ಡಿಕೆಶಿ ಕ್ಷಮೆ ಕೇಳಲಿ : ಹರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved