• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಾ.ಪ್ರಭಾ ಹೆಸರಿನಲ್ಲಿ ನಕಲಿ ಫೇಸ್‌ ಬುಕ್ ಖಾತೆ

Jun 04 2024, 12:32 AM IST
ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್‌ ಹೆಸರಿನಲ್ಲಿ ಆನ್‌ ಲೈನ್ ವಂಚಕರು ನಕಲಿ ಫೇಸ್‌ ಬುಕ್ ಖಾತೆ ತೆರೆದು, ಸಾರ್ವಜನಿಕರಲ್ಲಿ ಹಣದ ಬೇಡಿಕೆ ಇಡುತ್ತಿರುವ ಘಟನೆ ವರದಿಯಾಗಿದೆ.

1 ಲಕ್ಷ ರು. ಬರುತ್ತೆಂದು 10 ದಿನಗಳಲ್ಲಿ 12000 ಅಂಚೆ ಖಾತೆ ಓಪನ್

Jun 04 2024, 12:32 AM IST

ಕೇಂದ್ರದಲ್ಲಿ ‘ಇಂಡಿಯಾ’ ಒಕ್ಕೂಟ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ ಮಾಸಿಕ 8,500 ರು. ಜಮೆ ಮಾಡಲಿದ್ದು   ಅಂಚೆ ಕಚೇರಿಯಲ್ಲಿ (ಜಿಪಿಒ) ಕೇವಲ 10 ದಿನಗಳಲ್ಲಿ ಬರೋಬ್ಬರಿ 12 ಸಾವಿರ ಹೊಸ ಐಪಿಪಿಬಿ ಖಾತೆಗಳನ್ನು ತೆರೆಯುವ ಮೂಲಕ ದಾಖಲೆ ನಿರ್ಮಿಸಿದೆ.

ವಾಲ್ಮೀಕಿ ನಿಗಮ ಹಗರಣಕ್ಕೆ ನಕಲಿ ಬ್ಯಾಂಕ್‌ ಖಾತೆ ಬಳಕೆ?

Jun 02 2024, 01:47 AM IST
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾಯಿಸಲಾಗಿದೆ ಎನ್ನಲಾದ ಖಾಸಗಿ ಸಂಸ್ಥೆಗೆ ಸೇರಿದ್ದೆನ್ನಲಾದ ಬ್ಯಾಂಕ್‌ ಖಾತೆಯೇ ನಕಲಿ ಎಂಬ ಅಂಶ ಬೆಳಕಿಗೆ ಬಂದಿದೆ.

ನಿಷ್ಟ್ರಿಯಗೊಂಡಿದ್ದ ೫೭೭೪ ರೈತರ ಬ್ಯಾಂಕ್ ಖಾತೆ ಸಕ್ರಿಯ

May 18 2024, 12:34 AM IST
ತಾಂತ್ರಿಕ ಕಾರಣದಿಂದ ಪರಿಹಾರ ಸಿಗದೇ ತೊಂದರೆಯಲ್ಲಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ಚುನಾವಣೆಗೆ ಮೊದಲೇ ಬಿಜೆಪಿ ಗೆಲುವಿನ ಖಾತೆ ಶುರು

Apr 23 2024, 12:45 AM IST
ಬಲು ಅಪರೂಪದ ವಿದ್ಯಮಾನವೊಂದರಲ್ಲಿ ಗುಜರಾತ್‌ನ ಸೂರತ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬಡವರು, ಮಹಿಳೆಯರ ಬ್ಯಾಂಕ್ ಖಾತೆ ತುಂಬುತ್ತಿರುವ ಕಾಂಗ್ರೆಸ್ ಸರ್ಕಾರ: ಶಾಸಕ ಶ್ರೀನಿವಾಸ ಮಾನೆ

Apr 11 2024, 12:50 AM IST
ಪ್ರಧಾನಿ ಮೋದಿ ಯಾವ ಮೋಡಿಯನ್ನೂ ಮಾಡಲೇ ಇಲ್ಲ. ಬಡವರ ವಿರೋಧಿ, ಜನವಿರೋಧಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿ ಮುಂದುವರೆಯಬೇಕಾ ಎಂದು ಶಾಸಕ ಶ್ರೀನಿವಾಸ ಮಾನೆ ಪ್ರಶ್ನಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್‌ ಖಾತೆ ತೆರೆಯಲು ಬಿಡಬೇಡಿ: ಅಮಿತ್‌ ಶಾ

Apr 03 2024, 01:31 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಅಭಿವೃದ್ಧಿ ಕಡೆಗೆ ಗಮನ ನೀಡದೆ ತಮ್ಮ ಕುರ್ಚಿ ಉಳಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ ಎಂದು ಲೇವಡಿ ಮಾಡಿರುವ  ಅಮಿತ್ ಶಾ ಅವರು, ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ಗೆ ಖಾತೆ ತೆರೆಯುವುದಕ್ಕೇ ಬಿಡಬಾರದು ಎಂದು ಕರೆ ನೀಡಿದ್ದಾರೆ.

ಕಾಂಗ್ರೆಸ್‌ ಖಾತೆ ಜಪ್ತಿಗೂ ಅಮೆರಿಕ ಕ್ಯಾತೆ

Mar 29 2024, 12:46 AM IST
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಬಂಧನಕ್ಕೆ ಆಕ್ಷೇಪ ವ್ಯಕ್ತಪಡಿಸಿ ಭಾರತದ ಸಿಟ್ಟು ಎದುರಿಸಿದ್ದ ಅಮೆರಿಕ ಇದೀಗ ತನ್ನ ಹೇಳಿಕೆಯನ್ನು ಪುನರುಚ್ಚಾರ ಮಾಡಿದ್ದು, ಮತ್ತೊಂದು ಹೆಜ್ಜೆ ಮುಂದೆ ಹೋಗಿ ಕಾಂಗ್ರೆಸ್‌ ಪಕ್ಷದ ಬ್ಯಾಂಕ್‌ ಖಾತೆಗಳ ಜಪ್ತಿ ವಿಚಾರವನ್ನೂ ಪ್ರಸ್ತಾಪಿಸಿದೆ.

ಪ್ರಮುಖ ಖಾತೆ ಹೊಂದಲು ಕ್ಷೇತ್ರ ಮತದಾರರು ಕಾರಣ-ಸಚಿವ ಜೋಶಿ

Mar 18 2024, 01:48 AM IST
ಕಳೆದ 3 ಬಾರಿ ಈ ಭಾಗದಲ್ಲಿ ನಾನು ಲೋಕಸಭೆ ಪ್ರತಿನಿಧಿಸಿದ್ದೇನೆ. ಮೂರು ಬಾರಿಯೂ ನನಗೆ ಈ ಭಾಗದ ಜನರು ಬಹು ಅಂತರ ಮತ ನೀಡಿದ್ದೀರಿ, ನಿಮ್ಮ ಆಶೀರ್ವಾದದಿಂದ ದೇಶದ ಮೂರು ಪ್ರಮುಖ ಖಾತೆ ಮೋದಿ ಅವರು ನೀಡಿದರು. ಅದಕ್ಕೆ ನೀವೇ ಕಾರಣ ಎಂದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.

ನಿವೇಶನಗಳ ಇ-ಖಾತೆ ಮಾಡಿಕೊಡಲು ಲಂಚ ಸ್ವೀಕಾರ, ಗ್ರಾಪಂ ಪಿಡಿಒ ಲೋಕಾಯುಕ್ತರ ಬಲೆಗೆ

Mar 17 2024, 01:49 AM IST
ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಕೊತ್ತನಹಳ್ಳಿಯ ಕೃಷ್ಣೇಗೌಡರು ಹೊಸಕೆರೆ ಗ್ರಾಪಂ ವ್ಯಾಪ್ತಿಯಲ್ಲಿ ಜಮೀನು ಖರೀದಿಸಿ 60 ನಿವೇಶನಗಳನ್ನು ನಿರ್ಮಿಸಿದ್ದರು. ಈ ನಿವೇಶನಗಳಿಗೆ ಈ ಖಾತೆ ಮಾಡಿಕೊಡುವಂತೆ ಕೃಷ್ಣೇಗೌಡ ಗ್ರಾಪಂಗೆ ಅರ್ಜಿ ಸಲ್ಲಿಸಿದ್ದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
4 ವಿಧಾನಪರಿಷತ್‌ ಖಾಲಿ ಸ್ಥಾನಗಳ ಟಿಕೆಟ್‌ ಏ.10ರ ನಂತರ ಪ್ರಕಟ ಸಾಧ್ಯತೆ : ಶೀಘ್ರ ತೀರ್ಮಾನ
ಆರ್‌ಎಸ್‌ಎಸ್‌ ಗೀತೆ ಹಾಡಿದ ಡಿಕೆಶಿ ಕ್ಷಮೆ ಕೇಳಲಿ : ಹರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved