• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ

May 15 2025, 01:45 AM IST
ನಗರ ಪ್ರದೇಶ ವ್ಯಾಪ್ತಿಯಲ್ಲಿ ಮನೆ, ನಿವೇಶನಗಳಿಗೆ ಎ-ಖಾತೆ ಮತ್ತು ಬಿ-ಖಾತೆ ಮಾಡಿಕೊಡುವ ಅವಧಿಯನ್ನು ಮತ್ತೆ 3 ತಿಂಗಳ ಕಾಲ ವಿಸ್ತರಣೆ ಮಾಡಲಾಗಿದೆ ಎಂದು ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಮ್ ಖಾನ್ ತಿಳಿಸಿದರು.

ಬ್ಯಾಂಕ್ ಖಾತೆ, ಸಾಮಾಜಿಕ ಭದ್ರತಾ ಯೋಜನೆಗಳ ಮಾಹಿತಿ ಕಾರ್ಯಕ್ರಮ

May 15 2025, 01:38 AM IST
ಪಾಲಡ್ಕ ಗ್ರಾಮ ಪಂಚಾಯಿತಿ ಹಾಗೂ ಕೆನರಾ ಬ್ಯಾಂಕ್ ಪುತ್ತಿಗೆ ಶಾಖೆ ವತಿಯಿಂದ ‘ಜನ್‌ಧನ್’ (ಜೀರೋ ಬ್ಯಾಲನ್ಸ್) ಖಾತೆ ಮತ್ತು ಸಾಮಾಜಿಕ ಭದ್ರತಾ ಯೋಜನೆಗಳ ಮಾಹಿತಿ ಹಾಗೂ ನೋಂದಣಿ ಕಾರ್ಯಕ್ರಮ ಮೇ 14 ರಂದು ಪೂಪಾಡಿಕಲ್ಲು ನಾರಾಯಣಗುರು ಸಭಾಭವನದಲ್ಲಿ ನಡೆಯಿತು.

ಮಂಗಲ ಗ್ರಾಮದಲ್ಲಿಯೇ 900 ಪೌತಿ ಖಾತೆ ಬಾಕಿ: ಶಾಸಕ ರಮೇಶ್‌ ಬಂಡಿಸಿದ್ದೇಗೌಡ

May 13 2025, 11:51 PM IST
ರೈತ ಬಾಂಧವರು ಸಮರ್ಪಕ ವಿದ್ಯುತ್‌ ಪೂರೈಕೆಗೆ ಚೆಸ್ಕಾಂಗೆ 21,500 ರು. ಪಾವತಿ ಮಾಡಿದರೆ ತಮ್ಮ ಜಮೀನುಗಳಿಗೆ ಟಿಸಿ ಅಳವಡಿಸಿ, ಆರ್‌ಆರ್ ನಂಬರ್ ಕೊಡಲಾಗುವುದು. ಆದ್ದರಿಂದ ರೈತರು ಬೋರ್‌ವೆಲ್‌ಗಳನ್ನು ರೆಗ್ಯುಲೇಟ್ ಮಾಡಿಕೊಳ್ಳಿ. ಶೀಘ್ರ ವಿದ್ಯುತ್ ಸಂಪರ್ಕ ಯೋಜನೆಯನ್ನು ಜಾರಿಗೆ ತಂದಿದ್ದೇವೆ. ಇಂತಹ ಯೋಜನೆಯನ್ನು ರೈತರು ಉಪಯೋಗಿಸಿಕೊಳ್ಳಬೇಕು.

ಇನ್ನೂ ಮೃತರ ಹೆಸರಲ್ಲೇ ಇವೆ 52 ಲಕ್ಷ ಆಸ್ತಿ ಖಾತೆ!

May 11 2025, 11:55 PM IST

ರಾಜ್ಯದಲ್ಲಿ ಹಲವು ದಶಕಗಳಿಂದ 50 ಲಕ್ಷಕ್ಕೂ ಹೆಚ್ಚು ಆಸ್ತಿಗಳು ಮೃತರ ಹೆಸರಿನಲ್ಲೇ ಮುಂದುವರೆಯುತ್ತಿದ್ದು, ಪೌತಿ ಖಾತೆ ಆಗದೆ ವಾರಸುದಾರರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. 

ಮಂಡ್ಯ ನಗರಸಭೆಯಲ್ಲಿ ಖಾತೆ ಮಾಡಿಕೊಡಲು ವಿಳಂಬ: ಆರೋಪ

May 04 2025, 01:36 AM IST
ನಗರಸಭೆಯಲ್ಲಿ ಅನಧಿಕೃತ ಸ್ವತ್ತುಗಳಿಗೆ ಈ ಖಾತೆ ಮಾಡಲು ಆಗುತ್ತಿರುವ ಲೋಪ ಸರಿಪಡಿಸಬೇಕು. ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿನ ಅನಧಿಕೃತ ಸ್ವತ್ತುಗಳಿಗೆ ಈ ಖಾತೆ ನೀಡುವ ಸಂಬಂಧ ಕಾಯ್ದೆ ಮತ್ತು ನಿಯಮಗಳಿಗೆ ತಿದ್ದುಪಡಿ ಮಾಡಲಾಗಿದೆ. ಆಸ್ತಿ ಮಾಲೀಕರು ಕಂದಾಯ ಪಾವತಿಸಿ ಈ ಖಾತೆ ಪಡೆಯಬಹುದು.

ಬಿ - ಖಾತೆ ಮಾಡಿಸಲು ಮಾಲೀಕರ ನಿರಾಸಕ್ತಿ

Apr 21 2025, 12:57 AM IST
ಚಿಕ್ಕಮಗಳೂರು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಂದಾಯ ಭೂಮಿಯಲ್ಲಿ ಖಾಲಿ ನಿವೇಶನ ಅಥವಾ ಮನೆಯನ್ನು ಕಟ್ಟಿಕೊಂಡಿದ್ದರೆ ಅವುಗಳಿಗೆ ಬಿ - ಖಾತೆ ಮಾಡಿಕೊಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶ ಜಾರಿಗೆ ಬಂದು ಒಂದೂವರೆ ತಿಂಗಳು ಕಳೆದರೂ ಕೂಡ ಜಿಲ್ಲೆಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಜನರು ಖಾತೆ ಮಾಡಿಸಿಕೊಂಡಿಲ್ಲ.

ಆಶ್ರಯ ನಿವೇಶನಕ್ಕೆ ಖಾತೆ ಮಾಡಿಕೊಡುವಂತೆ ಪ್ರತಿಭಟನೆ

Apr 16 2025, 12:41 AM IST
ವಸತಿ ಹೀನರಿಗೆ ಆಶ್ರಯ ನಿವೇಶನ ಕೊಟ್ಟು ಮೂರು ವರ್ಷಗಳಾದರೂ ಖಾತೆ ಮಾಡಿಕೊಡದಿರುವುದನ್ನು ಖಂಡಿಸಿ ಸುವರ್ಣ ಕರ್ನಾಟಕ ರಕ್ಷಣಾ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರು ಹಾಗೂ ಡಾ ಸರೋಜಿನಿ ಮಹಿಷಿ ಚಳವಳಿ ಹೋರಾಟಗಾರರಾದ ಡಾ.ಎಸ್ ರಾಘವೇಂದ್ರ ಗೌಡ ನೇತೃತ್ವದಲ್ಲಿ ಇಲ್ಲಿನ ಗ್ರಾಮ ಪಂಚಾಯ್ತಿ ಮುಂದೆ ಪ್ರತಿಭಟನೆ ನಡೆಸಲಾಯಿತು.

4500 ಎಕರೆ ಖಾತೆ ಬಗ್ಗೆ ರೈತರಿಗೆ ಆತಂಕ ಬೇಡ - ನಾವು ನಿಮಗೆ ಭೂಮಿಯನ್ನು ಹಿಂದಿರುಗಿಸುತ್ತೇವೆ : ಪ್ರಮೋದಾದೇವಿ

Apr 15 2025, 12:02 PM IST

ಚಾಮರಾಜನಗರ ತಾಲೂಕಿನ ಕೆಲ ಗ್ರಾಮಗಳಲ್ಲಿನ ಭೂಮಿಯನ್ನು ಖಾತೆ ಮಾಡಿಕೊಡುವ ವಿಷಯದಲ್ಲಿ ಗ್ರಾಮಸ್ಥರು ಆತಂಕ ಪಡುವ ಅಗತ್ಯವಿಲ್ಲ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಹೇಳಿದ್ದಾರೆ

ಹುಬ್ಬಳ್ಳಿ ಅಂಕೋಲಾ ರೈಲು ಯೋಜನೆಗೆ ಶೀಘ್ರ ಚಾಲನೆ : ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ

Apr 12 2025, 12:51 AM IST

ಹುಬ್ಬಳ್ಳಿ- ಅಂಕೋಲಾ ರೈಲು ಮಾರ್ಗಕ್ಕೆ ಡಿಪಿಆರ್ ಸಲ್ಲಿಸಲಾಗಿದ್ದು, ಶೀಘ್ರದಲ್ಲೇ ಯೋಜನೆ ಪ್ರಾರಂಭವಾಗಲಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.

ಸರ್ಕಾರಿ ನೌಕರರಿಗೆ ಸಂಬಳ ಪ್ಯಾಕೆಜ್‌ ಖಾತೆ ಮಾಡಿಸಿ

Apr 04 2025, 12:45 AM IST
ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ ಸಂಬಳ ಪ್ಯಾಕೇಜ್ ಖಾತೆ ಮಾಡುತ್ತಿದ್ದಾರೆ. ಜಿಲ್ಲೆಯ ಎಲ್ಲ ನೌಕರರಿಗೆ ಇದರ ಪ್ರಯೋಜನ ಲಭ್ಯವಾಗಬೇಕು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved