• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿ-ಖಾತೆ ಉತಾರೆಗಾಗಿ ಪ.ಪಂಗೆ ಮುತ್ತಿಗೆ

Mar 20 2025, 01:18 AM IST
ಕನ್ನಡಪ್ರಭ ವಾರ್ತೆ ನಾಲತವಾಡ ಬಿ-ಖಾತೆಯ ಉತಾರೆ ನೀಡುವಂತೆ ಆಗ್ರಹಿಸಿ ಪಟ್ಟಣದ ಜಗದೇವನಗರ ನಿವಾಸಿಗಳು ಬುಧವಾರ ಬೆಳಗ್ಗೆ ಪಟ್ಟಣ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಪಟ್ಟಣದ ಜಗದೇವ ನಗರದ ವಾರ್ಡ್ ನಂ.1 ಮತ್ತು 2 ನೇ ವಾರ್ಡ್‌ನಲ್ಲಿ ಸುಮಾರು ನೂರಾರು ಕುಟುಂಬಗಳು ವಾಸಿಸುತ್ತಿದ್ದು, ಸರ್ಕಾರ ಎ ಖಾತೆ ಮತ್ತು ಬಿ ಖಾತೆ ಮಾಡಿಸಿಕೊಳ್ಳಲು ಮೂರು ತಿಂಗಳ ಅವಕಾಶ ನೀಡಿದೆ. ಹೀಗಾಗಿ, ನಮಗೂ ಕೂಡ ಬಿ ಖಾತೆ ಉತಾರ ನೀಡಬೇಕು ಎಂದು ಆಗ್ರಹಿಸಿದರು.

ಇ-ಖಾತೆ ಅಭಿಯಾನ ಜನರಿಗಾಗಿ: ಜಯಚಂದ್ರ

Mar 10 2025, 12:18 AM IST
ನಗರಸಭೆ ಹಮ್ಮಿಕೊಂಡಿರುವ ಇ-ಖಾತೆ ಅಭಿಯಾನವನ್ನು ಆಸ್ತಿ ಮಾಲೀಕರು ಸದುಪಯೋಗಪಡಿಸಿಕೊಳ್ಳಬೇಕು. ಜನರ ಏನೇ ಸಮಸ್ಯೆ ಇದ್ದರೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಸಂಪರ್ಕಿಸಬೇಕು ಎಂದು ಶಾಸಕ ಡಾ.ಟಿ.ಬಿ.ಜಯಚಂದ್ರ ಹೇಳಿದರು.

ಫೇಸ್‌ಬುಕ್‌, ಇನ್ಸ್‌ಟಾ ಖಾತೆ ಭೇದಿಸಿ ಐಟಿ ರೇಡ್‌ ಅಧಿಕಾರ ? ಸೂಪರ್‌ ಪವರ್‌ ದುರ್ಬಳಕೆ ಬಗ್ಗೆ ಆತಂಕ

Mar 06 2025, 01:35 AM IST
ಇದುವರೆಗೂ ತೆರಿಗೆದಾರನಿಗೆ ಸೇರಿದ ಎಲೆಕ್ಟ್ರಾನಿಕ್‌ ಉಪಕರಣಗಳ ಪರಿಶೀಲನೆ ಅಧಿಕಾರ ಹೊಂದಿದ್ದ ಆದಾಯ ತೆರಿಗೆ ಅಧಿಕಾರಿಗಳು ಇನ್ನು ಯಾವುದೇ ತೆರಿಗೆದಾರನ ಇ-ಮೇಲ್‌, ಟ್ರೇಡಿಂಗ್ ಖಾತೆ ಮತ್ತು ಸಾಮಾಜಿಕ ಜಾಲತಾಣಗಳ ಪ್ರೊಫೈಲ್‌ಗಳನ್ನು ಭೇದಿಸಿ ಪರಿಶೀಲಿಸುವ ಅಧಿಕಾರವನ್ನೂ ಪಡೆಯಲಿದ್ದಾರೆ.

ಸರ್ಕಾರದ ಬಿ ಖಾತೆ ವ್ಯವಸ್ಥೆ ಮಾರಾಟ, ಸಾಲ ಪಡೆಯಲು ಸಹಕಾರಿ: ಮಹಮ್ಮದ್ ಆಲಿ

Mar 05 2025, 12:32 AM IST
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಹೊಸ ನಿಯಮದ ಪ್ರಕಾರ ಅಧಿಕೃತ ಕಟ್ಟಡ ಹಾಗೂ ಜಾಗಕ್ಕೆ ಎ ಖಾತೆ ಮತ್ತು ಅನಧಿಕೃತ ಕಟ್ಟಡ-ಸ್ಥಳಕ್ಕೆ ಬಿ ಖಾತೆ ನೀಡಲು ಅವಕಾಶ ಕಲ್ಪಿಸಿದೆ. ನಿರಂತರವಾಗಿ ಎರಡುಪಟ್ಟು ತೆರಿಗೆಯ ಬದಲಿಗೆ ಏಕಕಾಲಕ್ಕೆ ಮಾತ್ರ ದುಪ್ಪಟ್ಟು ತೆರಿಗೆ ಪಾವತಿಸಲು ನಿಯಮದಲ್ಲಿ ಸರಳೀಕರಣ ಮಾಡಲಾಗಿದೆ ಎಂದು ಪುತ್ತೂರು ನಗರಸಭೆಯ ಮಾಜಿ ಉಪಾಧ್ಯಕ್ಷ ಎಚ್.ಮಹಮ್ಮದ್ ಆಲಿ ತಿಳಿಸಿದ್ದಾರೆ.

ಜನರಿಗೆ ತೊಂದರೆ ಆಗದಂತೆ ಎ, ಬಿ ಖಾತೆ ನೀಡಿ

Mar 03 2025, 01:49 AM IST
ಶಿಕಾರಿಪುರ: ಹಲವು ವರ್ಷಗಳಿಂದ ಬಾಕಿ ಇರುವ ಇ ಸ್ವತ್ತಿನ ಸಮಸ್ಯೆಗೆ ಸರ್ಕಾರವು ನೀಡಿರುವ ಮಾರ್ಗದರ್ಶಿ ಅನ್ವಯ ಜನರಿಗೆ ತೊಂದರೆ ಆಗದಂತೆ ಎ ಮತ್ತು ಬಿ ಖಾತೆಗಳನ್ನು ನೀಡಬೇಕು ಎಂದು ಕ್ಷೇತ್ರದ ಶಾಸಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಖ್ಯಾತ ಬಹುಭಾಷಾ ಗಾಯಕಿ ಶ್ರೇಯಾ ಘೋಷಾಲ್ ಅವರ ಎಕ್ಸ್ ಖಾತೆ ಹ್ಯಾಕ್‌ : ಅಭಿಮಾನಿಗಳಲ್ಲಿ ಮನವಿ

Mar 02 2025, 01:19 AM IST
ಖ್ಯಾತ ಬಹುಭಾಷಾ ಗಾಯಕಿ ಶ್ರೇಯಾ ಘೋಷಾಲ್ ಅವರ ಎಕ್ಸ್ (ಟ್ವೀಟರ್) ಖಾತೆ ಹ್ಯಾಕ್‌ ಆಗಿದ್ದು, ಅದರಿಂದ ಬರುವ ಯಾವುದೇ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಬೇಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ಅಭಿವೃದ್ಧಿ ಶುಲ್ಕ ಪಾವತಿಸಿದ ಆರೇಳು ತಿಂಗಳಲ್ಲಿ ಖಾತೆ

Mar 01 2025, 01:01 AM IST
ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ ಬರುವ ಮೂರು ಬಡಾವಣೆಗಳ ನಿವೇಶನದಾರರು ಮಾರ್ಚ್ 31ರೊಳಗೆ ಸ್ಕ್ವೇರ್ ಫಿಟ್ ಗೆ 200 ರುಪಾಯಿ ಅಭಿವೃದ್ಧಿ ಶುಲ್ಕ ಪಾವತಿಸಿದಲ್ಲಿ ಆರೇಳು ತಿಂಗಳೊಳಗೆ ನಿವೇಶನಗಳಿಗೆ ಖಾತೆ ಮಾಡಿಕೊಡಲಾಗುವುದು ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.

ಬಿ. ಖಾತೆ ನೀಡಲು ಆದೇಶದಿಂದ ಜನತೆಗೆ ಅನುಕೂಲ

Feb 26 2025, 01:03 AM IST
ಫೆ. 18 ರಿಂದ ಮೇ 10ರವರೆಗೆ ಬಿ ಖಾತೆ ಮಾಡಿಸಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದ್ದು, ಇದಕ್ಕೆ ಕಾರಣರಾದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ನಗರಾಭಿವೃದ್ದಿ ಮತ್ತು ಪೌರಾಡಳಿತ ಸಚಿವರಿಗೆ ಕ್ಷೇತ್ರದ ಜನತೆಯ ಪರವಾಗಿ ಅಭಿನಂದನೆ

ಇ-ಖಾತೆ ಪಡೆಯಲು ಮೂರು ತಿಂಗಳ ಗಡವು

Feb 23 2025, 12:33 AM IST
ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಇ ಖಾತೆ ಪಡೆಯುವ ಸಂಬಂಧ ಸರ್ಕಾರ ಕೈಗೊಂಡಿರುವ ತೀರ್ಮಾನವ ಜಾರಿಗೊಳಿಸಲು ಜಿಲ್ಲಾಡಳಿತ ಖಡಕ್ ತೀರ್ಮಾನ ಕೈಗೊಂಡಿದ್ದು ಈ ಸಂಬಂಧ ಮೂರು ತಿಂಗಳ ಗಡವು ನೀಡಿದೆ.

ಬಿ-ಖಾತೆ ನೀಡಿ ಅನಧಿಕೃತ ಬಡಾವಣೆಗಳಿಗೆ ಬ್ರೇಕ್‌

Feb 21 2025, 12:47 AM IST
ಮುಂದಿನ ೩ ತಿಂಗಳಲ್ಲಿ ರಾಜ್ಯದೆಲ್ಲೆಡೆ ಇರುವ ಖಾತಾ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ರಾಜ್ಯ ಸರಕಾರ ಮುಂದಾಗಿದೆ. ಈಗಾಗಲೇ ಪುರಸಭೆ, ಪಟ್ಟಣ ಪಂಚಾಯಿತಿ, ಮುಖ್ಯಾಧಿಕಾರಿಗಳು, ಯೋಜನಾ ಪ್ರಾಧಿಕಾರದ ಅಧ್ಯಕ್ಷರು, ನಿರ್ದೇಶಕರೊಂದಿಗೆ ಸಭೆ ನಡೆಸಲಾಗಿದ್ದು ,ಪುರಸಭೆ, ಗ್ರಾ.ಪಂ.ವ್ಯಾಪ್ತಿಯ ಹಳ್ಳಿಗಳಲ್ಲಿರುವ ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡುವಂತೆ ಸೂಚನೆ ನೀಡಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved