ವಕ್ಫ್ ಖಾತೆ ಬದಲಾವಣೆ: ಜಿಲ್ಲಾ ಪ್ರಗತಿ ಕುಂಠಿತ
Oct 10 2024, 02:31 AM ISTಕನ್ನಡಪ್ರಭ ವಾರ್ತೆ ವಿಜಯಪುರ ವಕ್ಫ್ ಆಸ್ತಿ ಖಾತೆ ಬದಲಾವಣೆಯಲ್ಲಿ ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ವಿಜಯಪುರ ಜಿಲ್ಲೆಯ ಪ್ರಗತಿ ಕುಂಠಿತವಾಗಿದೆ. ಮುಂದಿನ ಒಂದು ತಿಂಗಳೊಳಗಾಗಿ ವಕ್ಫ್ ಖಾತೆ ಬದಲಾವಣೆ, ಫ್ಲ್ಯಾಗಿಂಗ್ ಸೇರಿದಂತೆ ಸೂಕ್ತ ಪ್ರಗತಿ ಸಾಧಿಸಬೇಕು ಎಂದು ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಬಿ.ಝೆಡ್ ಜಮೀರ್ ಅಹ್ಮದ ಖಾನ್ ಸೂಚಿಸಿದರು.