• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಂಚಿ ಪೀಠದ 71ನೇ ಪೀಠಾಧಿಪತಿಯಾಗಿ ಸತ್ಯ ಚಂದ್ರ ಶೇಖರೇಂದ್ರ ಸರಸ್ವತಿ ದೀಕ್ಷೆ

May 01 2025, 12:51 AM IST
ಕಂಚಿ ಕಾಮಕೋಟಿ ಪೀಠದ 71ನೇ ಪೀಠಾಧಿಪತಿಗಳಾಗಿ ಶ್ರೀ ಸತ್ಯ ಚಂದ್ರಶೇಖರೇಂದ್ರ ಸರಸ್ವತಿ ಸ್ವಾಮಿಗಳು ಬುಧವಾರ, ಅಕ್ಷಯ ತೃತಿಯದಂದು ಸನ್ಯಾಸ ದೀಕ್ಷೆ ಸ್ವೀಕರಿಸಿದರು.

ಮೇ 4ರಂದು ನಾಗನಗೌಡರ ಸಹಸ್ರ ಚಂದ್ರ ದರ್ಶನ ಅಭಿನಂದನಾ ಸಮಾರಂಭ

Apr 30 2025, 12:33 AM IST
ಮೇ 4ರಂದು ಧುರೀಣ ಎನ್.ಜಿ.ನಾಗನಗೌಡ ಅವರ ಸಹಸ್ರ ಚಂದ್ರದರ್ಶನ, ಅಭಿನಂದನಾ ಸಮಾರಂಭ ಹಾಗೂ ಜನ ಮುಖಿ ಸೇವಾ ಸುಖಿ ಗ್ರಂಥ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ ಎಂದು ಎನ್.ಜಿ. ನಾಗನಗೌಡರ ಅಭಿಮಾನಿ ಬಳಗ ಅಧ್ಯಕ್ಷ ಜಿ. ನಂದಿಗೌಡ್ರು ಹೇಳಿದ್ದಾರೆ.

ಛಾಯಾಗ್ರಾಹಕರು ಹೊಸ ತಂತ್ರಜ್ಞಾನಗಳಿಗೆ ಹೊಂದಿಕೊಳ್ಳಲಿ: ಭಾನುಪ್ರಕಾಶ ಚಂದ್ರ

Mar 24 2025, 12:35 AM IST
ಇಂದಿನ ಅಧುನಿಕತೆಯ ಕಾಲಘಟ್ಟದಲ್ಲಿ ಛಾಯಾಗ್ರಾಹಕರು ಹೊಸ ಹೊಸ ತಂತ್ರಜ್ಞಾನಗಳಿಗೆ ಹೊಂದಿಕೊಳ್ಳಬೇಕಿದೆ ಎಂದು ದಿ ವಿಕ್ ಫೋಟೋ ಎಡಿಟರ್ ಭಾನುಪ್ರಕಾಶ ಚಂದ್ರ ಹೇಳಿದರು

ನೆಲ್ಲಿಕಾರು: ಸ್ವಾಮಿ ವಿವೇಕಾನಂದ, ಸುಭಾಷ್‌ ಚಂದ್ರ ಬೋಸ್‌ ಜಯಂತಿ ಆಚರಣೆ

Feb 04 2025, 12:34 AM IST
ಹಿಂದೂ ಜಾಗರಣ ವೇದಿಕೆ ಮೂಡುಬಿದಿರೆ ತಾಲೂಕು, ಮಂಗಳೂರು ಗ್ರಾಮಾಂತರ ಜಿಲ್ಲೆ ಆಶ್ರಯದಲ್ಲಿ ಸ್ವಾಮೀ ವಿವೇಕಾನಂದ ಮತ್ತು ನೇತಾಜಿ ಸುಭಾಷ್‌ ಚಂದ್ರ ಬೋಸ್ ಜಯಂತಿಯ ಪ್ರಯುಕ್ತ ನೆಲ್ಲಿಕಾರಿನ ಶೋಭಾ ಯಾತ್ರೆ ಮತ್ತು ಯುವ ಸಮಾವೇಶ ನೆರವೇರಿತು.

ಸುಭಾಷ್ ಚಂದ್ರ ಬೋಸ್ ಭವಿಷ್ಯ ಭಾರತದ ಬಗ್ಗೆ ಹೆಚ್ಚಿನ ಕನಸು ಕಂಡಿದ್ದರು: ಕೇಶವಮೂರ್ತಿ

Jan 24 2025, 12:47 AM IST
ದೇಶದ ಹೊರಗೆ ಉಳಿದುಕೊಂಡು ಬ್ರಿಟಿಷರ ವಿರುದ್ಧವೇ ಹೋರಾಟಲು ಶಕ್ತಿಯುತವಾದ ಸೈನ್ಯ ಕಟ್ಟುವುದು ಅಷ್ಟು ಸುಲಭದ ಮಾತಲ್ಲ. ಆದರೆ, ನೇತಾಜಿ ಅವರು ತಮ್ಮ ಚಾಣಾಕ್ಷತನದಿಂದ ಒಂದು ಬಲಿಷ್ಟ ಸೈನ್ಯ ಕಟ್ಟಿದ್ದರು. ಸುಭಾಷ್ ಅವರನ್ನು ಕಂಡರೆ ಬ್ರಿಟಿಷರಿಗೆ ನಡುಕ ಉಂಟುತ್ತಿತ್ತು. ನೇತಾಜಿ ಅವರು ಮಂದಗಾಮಿ ಹೋರಾಟದಿಂದ ಸ್ವಾತಂತ್ರ್ಯ ಪಡೆಯಲು ಸಾಧ್ಯವಿಲ್ಲ ಎಂಬ ಮನೋಭಾವ ಹೊಂದಿದ್ದರು.

ನೇತಾಜಿ ಸುಭಾಷ್ ಚಂದ್ರ ಬೋಸ್ 128ನೇ ಜನ್ಮದಿನ ಆಚರಣೆ

Jan 24 2025, 12:47 AM IST
ಜ.23ರಂದು ‘ಪರಾಕ್ರಮ್‌ ದಿವಸ್‌’ ಅಂಗವಾಗಿ ಮಡಿಕೇರಿ ನಗರದ ವಾರ್ಡ್ ನಂ.6 ರ ಸ್ಥಳೀಯ ರಾಘವೇಂದ್ರ ದೇವಾಲಯದ ನೇತಾಜಿ ಜಂಕ್ಷನ್‌ ಬಳಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128ನೇ ಜನ್ಮ ದಿನಾಚರಣೆ ಸಮಾರಂಭ ನೆರವೇರಿತು.

ಶ್ರೀ ಪ್ರಜ್ಞಾ ಗುರುಕುಲ ಶಿಕ್ಷಣ ಸಂಸ್ಥೆಯಲ್ಲಿ ಸುಭಾಷ್ ಚಂದ್ರ ಬೋಸ್ ಜಯಂತಿ

Jan 24 2025, 12:47 AM IST
ದ್ಯಾರ್ಥಿ ಜೀವನದಲ್ಲಿ ಪ್ರತಿಯೊಬ್ಬರು ಸುಭಾಷ್ ಚಂದ್ರ ಬೋಸ್ ಅದರ್ಶವನ್ನು ಬೆಳಸಿಕೊಳ್ಳುವ ಮೂಲಕ ದೇಶ ಪ್ರೇಮ ಬೆಳಸಿಕೊಳ್ಳಬೇಕು.

ಕೆನಡಾ ಪ್ರಧಾನಿ ಹುದ್ದೆಗೆ ಸ್ಪರ್ಧೆ: ಕನ್ನಡಿಗ ಚಂದ್ರ ಆರ್ಯ ಘೋಷಣೆ

Jan 10 2025, 12:46 AM IST
ಕರ್ನಾಟಕದ ತುಮಕೂರು ಜಿಲ್ಲೆಯ ಶಿರಾ ತಾಲೂಕಿನವರಾದ ಕೆನಡಾದ ಸಂಸದ ಚಂದ್ರ ಆರ್ಯ, ಮುಂಬರುವ ಫೆಡರಲ್ ಚುನಾವಣೆಯಲ್ಲಿ ಕೆನಡಾದ ಪ್ರಧಾನ ಮಂತ್ರಿ ಸ್ಥಾನಕ್ಕೆ ತಮ್ಮ ಉಮೇದುವಾರಿಕೆಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ.

ದೇಶ-ರಾಜ್ಯದಲ್ಲಿ ಹೆಚ್ಚಿದ ಅರಾಜಕತೆ: ಚಂದ್ರ ಪೂಜಾರಿ

Dec 31 2024, 01:02 AM IST
ಎಲ್ಲ ಸಂಸ್ಥೆಗಳಲ್ಲೂ ಪಾಳೆಗಾರಿಕೆ ಎದ್ದು ಕಾಣುತ್ತಿದ್ದು, 70 ವರ್ಷಗಳಲ್ಲಿ ಶಿಷ್ಟಾಚಾರ ಕಲಿಸಿದ್ದು ಕಂಡಿಲ್ಲ. ದೇಶದಲ್ಲಿ ಯಾರಿಗೆ ಅನ್ಯಾಯವಾದರೂ ಅದು ನನ್ನ ಅನ್ಯಾಯ ಎಂದು ಕನಿಷ್ಠ ಕನಿಕರ ಪಡುವ ಗುಣವಾದರೂ ನಮ್ಮಲ್ಲಿರಬೇಕು.

ದೇಶೀಯ ಸಂಸ್ಕೃತಿ ಪರಿಚಯಿಸುವ ಶಿಕ್ಷಣದ ಅಗತ್ಯವಿದೆ: ಗೋವಿಂದ ಚಂದ್ರ ಮಹಂತ್

Nov 24 2024, 01:48 AM IST
ಶಿಕ್ಷಕರು ಮಕ್ಕಳ ಕಲಿಕೆಯಲ್ಲಿ ಸಕಾರಾತ್ಮಕ ಚಿಂತನೆಯನ್ನು ಬಿತ್ತುವುದರಿಂದ ಉತ್ತಮ ಪ್ರಜೆಯನ್ನು ಸೃಷ್ಟಿಸಲು ಸಹಕಾರಿಯಾಗಲಿದೆ. ದೇಶಕ್ಕೆ ಮಕ್ಕಳು ಆಸ್ತಿಯಾಗಬೇಕಿದ್ದು, ಆ ದಿಕ್ಕಿನಲ್ಲಿ ಮಗುವಿನ ಸರ್ವತೋಮುಖ ಅಭಿವೃದ್ಧಿಗೆ ಶಿಶುವಾಟಿಕೆ ಹಂತದ ಶಿಕ್ಷಕ ಮತ್ತು ಪೋಷಕರು ಮಕ್ಕಳಿಗೆ ದೇಶೀಯ ಸಂಸ್ಕೃತಿ ಮತ್ತು ಸಂಪ್ರದಾಯದ ಶಿಕ್ಷಣವನ್ನು ಕಲಿಸುವ ಪ್ರಯತ್ನ ನಡೆಸಬೇಕು.
  • < previous
  • 1
  • 2
  • 3
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved