ರಾಮನಗರ, ಚನ್ನಪಟ್ಟಣ ಎಪಿಎಂಸಿ ಮಾರುಕಟ್ಟೆಗೆ ಮಾವು ಲಗ್ಗೆ
Apr 11 2025, 12:32 AM ISTಜಿಲ್ಲೆಯ ಮಾವು ಬೆಳೆಗಾರರು ಶೇ 90ರಷ್ಟು ಬಾದಾಮಿ ತಳಿಯ ಮಾವು ಬೆಳೆಯುತ್ತಾರೆ. ಉಳಿದ ಶೇ .5ರಷ್ಟು ಸೇಂದೂರ ಬಿಟ್ಟರೆ ರಸಪೂರಿ, ತೋತಾಪುರಿ, ಅಮರಪಾಲಿ, ಮಲ್ಲಿಕಾ ತಳಿಯ ಮಾವನ್ನು ಅತಿ ಕಡಿಮೆ ಪ್ರಮಾಣದಲ್ಲಿ ಜಿಲ್ಲೆಯ ಕೆಲವೆಡೆ ಬೆಳೆಯಲಾಗುತ್ತದೆ.