• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಸ್ಪರ್ಧಿಸಲಿ: ಎಚ್.ಸಿ.ಜಯಮುತ್ತು

Jul 16 2024, 12:38 AM IST
ಚನ್ನಪಟ್ಟಣ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಬೇಕು ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಎಚ್.ಸಿ.ಜಯಮುತ್ತು ಒತ್ತಾಯಿಸಿದರು. ಚನ್ನಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಚನ್ನಪಟ್ಟಣ ಎಪಿಎಂಸಿಯಲ್ಲಿ ಮಾವು ವಹಿವಾಟು ತೀವ್ರ ಕುಸಿತ!

Jul 08 2024, 12:35 AM IST
ರಾಮನಗರ: ಹವಾಮಾನ ವೈಪರೀತ್ಯದಿಂದಾಗಿ ಈ ಬಾರಿಯೂ ಜಿಲ್ಲೆಯಲ್ಲಿ ಮಾವು ಇಳುವರಿ ತೀವ್ರ ಕುಸಿತ ಕಂಡಿದ್ದು, ಕಳೆದ 9 ವರ್ಷಗಳಿಗೆ ಹೋಲಿಸಿದರೆ ಚನ್ನಪಟ್ಟಣ ಕೃಷಿ ಉತ್ಪನ್ನ ಮಾರುಕಟ್ಟೆಗೆ ಉತ್ಪನ್ನದ ಆವಕ ತೀರಾ ಕಡಿಮೆಯಾಗಿದೆ.

ಚನ್ನಪಟ್ಟಣ ಅಭ್ಯರ್ಥಿ ಅಂತಿಮವಾಗಿಲ್ಲ: ಕುಮಾರಸ್ವಾಮಿ

Jul 07 2024, 01:27 AM IST
ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ಅಭ್ಯರ್ಥಿ ಕುರಿತು ಈವರೆಗೆ ಯಾವುದೇ ರೀತಿಯಲ್ಲೂ ಚರ್ಚೆಯಾಗಿಲ್ಲ. ಪಕ್ಷದ ಸ್ಥಳೀಯ ನಾಯಕರು, ಕಾರ್ಯಕರ್ತರ ಜತೆ ಚಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ಕೇಂದ್ರ ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಗೆ ಮೈತ್ರಿಕೂಟದಿಂದ ಯೋಗೇಶ್ವರ್‌, ಕಾಂಗ್ರೆಸ್‌ನಿಂದ ಯಾರು?

Jul 06 2024, 12:51 AM IST

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಬಿಜೆಪಿ -ಜೆಡಿಎಸ್ ಮೈತ್ರಿ ಅಭ್ಯರ್ಥಿ ತಾವೇ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಘೋಷಿಸಿಕೊಂಡಿದ್ದಾರೆ.

ಮುಂದೆ ಬೆಂಗಳೂರು ಆಗಲಿರುವ ಚನ್ನಪಟ್ಟಣ: ಡಿ.ಕೆ.ಶಿವಕುಮಾರ್‌

Jul 04 2024, 01:07 AM IST
ಚನ್ನಪಟ್ಟಣವನ್ನು ಅಭಿವೃದ್ಧಿ ಪಟ್ಟಣ ಮಾಡಬೇಕು ಎಂದು ಇಲ್ಲಿಗೆ ಬಂದಿದ್ದೇನೆ. ಮುಂದಿನ ದಿನಗಳಲ್ಲಿ ಚನ್ನಪಟ್ಟಣ ಬೆಂಗಳೂರು ಆಗುತ್ತದೆ. ಒಂದು ಜವಾಬ್ದಾರಿ ಸ್ಥಾನದಲ್ಲಿ ನಿಂತು ಇದ್ದನ್ನು ಹೇಳುತ್ತಿದ್ದೇನೆ ಎಂದು ತಿಳಿಸಿದರು. ಚನ್ನಪಟ್ಟಣದಲ್ಲಿ ಆಯೋಜಿಸಿದ್ದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಎಚ್‌ಡಿಕೆಗೂ ಮೊದಲು ಚನ್ನಪಟ್ಟಣ ನೋಡಿದವನು ನಾನು: ಡಿಕೆಶಿ

Jun 26 2024, 12:37 AM IST
ಕುಕ್ಕೆ ಸುಬ್ರಹ್ನಣ್ಯ ಕ್ಷೇತ್ರಕ್ಕೆ ಭೇಟಿ ಬಗ್ಗೆ ಮಾತನಾಡಿ, ಬಹಳ ದಿನದಿಂದ ಸುಬ್ರಹ್ಮಣ್ಯಕ್ಕೆ ಹೋಗಬೇಕೆಂಬ ಆಸೆಯಿತ್ತು. ಆದ ಕಾರಣ ಕುಟುಂಬ ಸಮೇತ ಹೋಗುತ್ತಿದ್ದೇನೆ ಎಂದು ಡಿಕೆಶಿ ಹೇಳಿದರು.

ಎಚ್‌.ಡಿ ಕುಮಾರಸ್ವಾಮಿಗೂ ಮೊದಲು ಚನ್ನಪಟ್ಟಣ ನೋಡಿದವನು ನಾನು: ಡಿ.ಕೆ ಶಿವಕುಮಾರ್‌

Jun 26 2024, 12:35 AM IST
ಕುಮಾರಸ್ವಾಮಿ ಅವರು ಚನ್ನಪಟ್ಟಣ ನೋಡುವುದಕ್ಕಿಂತ ಮೊದಲೇ ನಾನು ನೋಡಿದ್ದೇನೆ. ಅವರು ತಡವಾಗಿ ರಾಜಕೀಯಕ್ಕೆ ಬಂದವರು. ಅವರಿಗಿಂತ 10 ವರ್ಷ ಮೊದಲೇ ನನಗೆ ಚನ್ನಪಟ್ಟಣ ಗೊತ್ತು. ನಾನು ಅದೇ ಜಿಲ್ಲೆಯವನು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.

ನಾನು ಚನ್ನಪಟ್ಟಣ ಬಿಟ್ಟು ಹೋಗುವವನಲ್ಲ: ಡಿಕೆ ಶಿವಕುಮಾರ್

Jun 25 2024, 12:33 AM IST

ಈ ಹಿಂದೆ ನಾನು ಈ ಭಾಗದ ಶಾಸಕನಾಗಿದ್ದಾಗ ಪ್ರತಿ ಗ್ರಾಮಕ್ಕೂ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿ, ಪರಿಹರಿಸುವ ಕೆಲಸ ಮಾಡುತ್ತಿದ್ದೆ. ಇಂದಿಗೂ ಇಲ್ಲಿ ಅದೇ ಪರಿಸ್ಥಿತಿ ಇದೆ.  

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಎಸ್‌ಡಿಪಿಐ ಸ್ಪರ್ಧೆ

Jun 24 2024, 01:33 AM IST
ರಾಮನಗರ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಮತ್ತು ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರ ಸಮಿತಿಯ ಜಂಟಿ ಸಭೆಯಲ್ಲಿ ಮುಂದಿನ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಎಸ್‌ಡಿಪಿಐ ಸ್ಪರ್ಧೆ ಮಾಡುವ ಬಗ್ಗೆ ಜಿಲ್ಲಾ ಮತ್ತು ಕ್ಷೇತ್ರ ಸಮಿತಿ ನಾಯಕರಿಂದ ಅಭಿಪ್ರಾಯ ಸಂಗ್ರಹಿಸಲಾಯಿತು.

ಡಿಕೆಶಿ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಜಿ.ಟಿ. ದೇವೇಗೌಡ

Jun 22 2024, 12:50 AM IST

ಡಿ.ಕೆ.ಶಿವಕುಮಾರ್ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಶಾಸಕ ಜಿ.ಟಿ.ದೇವೇಗೌಡ  

  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved