• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚನ್ನಪಟ್ಟಣ ಉಪಚುನಾವಣೆ : ನನ್ನಲ್ಲಿ ಹೋರಾಟದ ಕಿಚ್ಚು ಕಡಿಮೆ ಆಗಿಲ್ಲ : ನಿಖಿಲ್ ಕುಮಾರಸ್ವಾಮಿ

Nov 11 2024, 12:55 AM IST

  ನಗರ ವ್ಯಾಪ್ತಿಯ ಚಿಕ್ಕಮಳೂರು ಮಂಗಳವಾರಪೇಟೆ, ಮರಳುಹೊಲ, 8ನೇ ಕ್ರಾಸ್ ಸರ್ಕಲ್, ಭೈರವ ಅಂಗಡಿ, ತಮಿಳು ಕಾಲೋನಿ, ಕೆಂಪೇಗೌಡ ಸರ್ಕಲ್, ಕೋಟೆ ಸರ್ಕಲ್, ವರದರಾಜಸ್ವಾಮಿ ದೇವಸ್ಥಾನ, ಸ್ವಿಪರ್ಸ್ ಕಾಲೋನಿ, ಹನುಮಂತ ನಗರ ಸೇರಿದಂತೆ ಇನ್ನಿತರೆ ವಾರ್ಡ್ ಗಳಿಗೆ ಭೇಟಿ ನೀಡಿ ಬಿರುಸಿನ ಪ್ರಚಾರ ಮಾಡಿದರು.

ಚನ್ನಪಟ್ಟಣ ಕ್ಷೇತ್ರ ಉಪ ಚುನಾವಣೆ : ದಳ ಅಲ್ಪಸಂಖ್ಯಾತರ, ಕೈ ಒಕ್ಕಲಿಗ ಮತಗಳ ಮೇಲೆ ಕಣ್ಣು

Nov 10 2024, 01:56 AM IST
ರಾಮನಗರ: ಹೈವೋಲ್ಟೇಜ್ ಕ್ಷೇತ್ರವೆಂದೇ ಬಿಂಬಿತವಾಗಿರುವ, ರಾಜ್ಯದ ಗಮನ ಸೆಳೆದಿರುವ ಚನ್ನಪಟ್ಟಣ ಉಪಚುನಾವಣೆಯಲ್ಲಿ ಜಾತಿ ಲೆಕ್ಕಾಚಾರ ಜೋರಾಗಿಯೇ ನಡೆದಿದೆ.

ಚನ್ನಪಟ್ಟಣ : ಕುಟುಂಬ ಕುಡಿ ಪಟ್ಟಾಭಿಷೇಕಕ್ಕೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೋರಾಟ

Nov 10 2024, 01:53 AM IST

 ತಾಲೂಕಿನ ಅಭಿವೃದ್ಧಿ, ಸಮಗ್ರ ನೀರಾವರಿ ಯೋಜನೆ ಜಾರಿಗಾಗಿ ನಾನು ಹೋರಾಟ ಮಾಡುತ್ತಿದ್ದರೆ, ಜೆಡಿಎಸ್ ಕುಟುಂಬದ ಕುಡಿಯ ಪಟ್ಟಾಭಿಷೇಕ್ಕಕ್ಕಾಗಿ ಹೋರಾಟ ಮಾಡುತ್ತಿದೆ. ಇದರಲ್ಲಿ ಯಾರು ಹಿತವರು ಎಂದು ಯೋಚಿಸಿ ಮತ ಹಾಕಿ ಎಂದು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಮನವಿ ಮಾಡಿದರು.

ಚನ್ನಪಟ್ಟಣ ಕ್ಷೇತ್ರದ ಜನ ಎನ್‌ಡಿಎ ಅಭ್ಯರ್ಥಿ ನಿಖಿಲ್ನ ಗೆಲ್ಲಿಸಿದ್ರೆ ಮೇಕೆದಾಟು ಕೇಳ್ಬಹುದು : ದೇವೇಗೌಡ

Nov 10 2024, 01:44 AM IST
ಚನ್ನಪಟ್ಟಣ ಕ್ಷೇತ್ರದ ಜನ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸುವ ಶಪಥ ಮಾಡಬೇಕು. ನೀವು ಆ ಕೆಲಸ ಮಾಡಿದರೆ ಮೇಕೆದಾಟು ಯೋಜನೆ ಜಾರಿಗೊಳಿಸುವಂತೆ ಪ್ರಧಾನಿ ಮೋದಿ ಅವರನ್ನು ಕೇಳಲು ಸಾಧ್ಯವಾಗುತ್ತದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹೇಳಿದರು.

ಚನ್ನಪಟ್ಟಣ: ಕಾಂಗ್ರೆಸ್‌ಗೆ ನಾನೇ ಟಾರ್ಗೆಟ್ - ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ

Nov 10 2024, 01:44 AM IST
ಚನ್ನಪಟ್ಟಣ: ಕಾಂಗ್ರೆಸ್ ಪಕ್ಷ ಚನ್ನಪಟ್ಟಣ ಕ್ಷೇತ್ರದ ಅಭಿವೃದ್ಧಿಗಾಗಿ ಏನನ್ನು ಮಾಡಿಲ್ಲ. ಹೀಗಾಗಿ ಅವರಿಗೆ ದೇವೇಗೌಡ ಮತ್ತು ಕುಮಾರಸ್ವಾಮಿ ಬಳಿಕ ನಾನು ಟಾರ್ಗೆಟ್ ಆಗಿದ್ದೇನೆ ಎಂದು ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದರು.

ಚನ್ನಪಟ್ಟಣ : ದೇವೇಗೌಡ್ರ ಕುಟುಂಬ 1 ಗುಂಟೆ ದಾನ ಮಾಡಿದ್ದಾರಾ? ಡಿಸಿಎಂ ಡಿ.ಕೆ. ಶಿವಕುಮಾರ್

Nov 09 2024, 01:14 AM IST

 ಕನಕಪುರದ ಮೂರು ಕಡೆ ನಮ್ಮ ತಂದೆ ದೊಡ್ದಆಲಹಳ್ಳಿ ಕೆಂಪೇಗೌಡರ 25 ಎಕರೆ ಜಮೀನು ದಾನ ಮಾಡಿದ್ದೇವೆ. ದೇವೇಗೌಡರ ಕುಟುಂಬದವರು ಹಾಸನ, ರಾಮನಗರ, ಚನ್ನಪಟ್ಟಣದಲ್ಲಿ ಒಂದೇ ಒಂದು ಗುಂಟೆ ಜಾಗ ದಾನ ಮಾಡಿದ್ದಾರಾ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.

ಚನ್ನಪಟ್ಟಣ : ನಿಖಿಲ್ ವಿಧಾನಸೌಧಕ್ಕೆ ಹೋಗೇ ಹೋಗ್ತಾರೆ - ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ

Nov 08 2024, 12:39 AM IST

 ಜನರ ಆಶೀರ್ವಾದದಿಂದ ನಿಖಿಲ್ ಕುಮಾರಸ್ವಾಮಿ ಅವರು ಶಾಸಕರಾಗಿ ಆಯ್ಕೆ ಆಗುವುದು ಖಚಿತ. ಅವರು ವಿಧಾನಸೌಧಕ್ಕೆ ಹೋಗಿಯೇ ಹೋಗ್ತಾರೆ. ವಿಧಾನಸಭೆಯಲ್ಲಿ ಅಭಿವೃದ್ಧಿ ಎಂದರೇನು ಎಂದು ನಿಖಿಲ್ ಅವರೇ ವಿಧಾನ ಕಲಾಪದಲ್ಲಿ ರೂಲ್ 69 ಅಡಿಯಲ್ಲಿ ಚರ್ಚೆ ಮಾಡುತ್ತಾರೆ.  

ಚನ್ನಪಟ್ಟಣ ಜನರು ಕಾಂಗ್ರೆಸ್ ಗೆ ತಕ್ಕ ಶಾಸ್ತಿ ಮಾಡಬೇಕು: ಬಿಎಸ್ ವೈ

Nov 07 2024, 12:33 AM IST
ಕಾಂಗ್ರೆಸ್ ಅಭ್ಯರ್ಥಿ ಬರೀ ಸುಳ್ಳು ಪ್ರಚಾರ ಮಾಡಿಕೊಂಡು ತಿರುಗುತ್ತಿದ್ದಾರೆ. ಜೆಡಿಎಸ್ ಪಕ್ಷದಿಂದ ಟಿಕೆಟ್ ಕೊಡಲು ಸಿದ್ಧ ಇದ್ದೆವು. ಕೊನೆಗೆ ಬಿಜೆಪಿ ಟಿಕೆಟ್ ಮೇಲೆ ನಿಲ್ಲುತ್ತೇನೆ ಎಂದು ಕ್ಯಾತೆ ತೆಗೆದರು.

ಚನ್ನಪಟ್ಟಣ : ಪ್ರಾದೇಶಿಕ ಪಕ್ಷ ಉಳಿಸಲು ಪ್ರಚಾರಕ್ಕಿಳಿದಿದ್ದೇನೆ : ಮಾಜಿ ಪ್ರಧಾನಿ ದೇವೇಗೌಡ

Nov 07 2024, 12:02 AM IST
ಎಚ್‌.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ರೈತರ 28 ಸಾವಿರ ಕೋಟಿ ರು. ಸಾಲಮನ್ನಾ ಮಾಡಿದ್ದರು. ಇದನ್ನು ಸಹಿಸಲಾಗದೇ ಕಾಂಗ್ರೆಸ್‌ನವರೇ ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರ ಕೆಡವಿದರು ಎಂದು ಮಾಜಿ ಪ್ರಧಾನಿ ದೇವೇಗೌಡ ವಾಗ್ದಾಳಿ ನಡೆಸಿದರು.

ಚನ್ನಪಟ್ಟಣ: ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಹುಟ್ಟೂರನ್ನೇ ಅಭಿವೃದ್ಧಿ ಮಾಡಿಲ್ಲ: ಎಚ್ಡಿಕೆ

Nov 04 2024, 12:34 AM IST
ಚನ್ನಪಟ್ಟಣ: ಕಾಂಗ್ರೆಸ್ ಅಭ್ಯರ್ಥಿ ತಮ್ಮ ಹುಟ್ಟೂರು ಚೆಕ್ಕೆರೆ ಗ್ರಾಮವನ್ನೇ ಅಭಿವೃದ್ಧಿ ಮಾಡಿಲ್ಲ, ಇನ್ನು ಅವರು ಇಡೀ ಕ್ಷೇತ್ರವನ್ನು ಹೇಗೆ ಅಭಿವೃದ್ಧಿ ಮಾಡುತ್ತಾರೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರಶ್ನಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved