ಚನ್ನಪಟ್ಟಣ ಕ್ಷೇತ್ರಕ್ಕೆ ಮೂರನೇ ಉಪಚುನಾವಣೆ
Oct 20 2024, 01:55 AM ISTಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಮೂರನೇ ಉಪಚುನಾವಣೆ ಎದುರಾಗಿದೆ. ಈ ಹಿಂದೆ ನಡೆದಿದ್ದ ಎರಡು ಉಪಚುನಾಣೆಯಲ್ಲಿ ಒಮ್ಮೆ ಜೆಡಿಎಸ್‌ಗೆ ಹಾಗೂ ಮತ್ತೊಮ್ಮೆ ಬಿಜೆಪಿಗೆ ಲಾಭವಾಗಿದೆ. ಆದರೆ, ಈ ಬಾರಿ ಎನ್‌ಡಿಎ ಕೂಟದಲ್ಲಿ ಇರುವ ಈ ಎರಡು ಪಕ್ಷಗಳೇ ಕ್ಷೇತ್ರದ ಟಿಕೆಟ್‌ಗಾಗಿ ಪರಸ್ಪರ ಪೈಪೋಟಿ ನಡೆಸುವಂತಾಗಿದೆ.