• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಭ್ಯರ್ಥಿಗಳ ರಾಜಕೀಯ ಪಯಣ ನಿರ್ಧರಿಸುವ ಚನ್ನಪಟ್ಟಣ ಉಪ ಚುನಾವಣೆ

Oct 18 2024, 12:17 AM IST
ಪ್ರತಿಷ್ಠಿತ ಕಣ ಎನಿಸಿರುವ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯ ಅಭ್ಯರ್ಥಿ ಆಯ್ಕೆ ರಾಜಕೀಯ ಪಕ್ಷಗಳಿಗೆ ಕಗ್ಗಂಟಾಗಿ ಪರಿಗಣಮಿಸಿದ್ದು, ಅಭ್ಯರ್ಥಿ ಆಯ್ಕೆ ಕುರಿತಂತೆ ಜಾಣ್ಮೆಯ ನಡೆ ಅನುಸರಿಸುತ್ತಿವೆ.

ಚನ್ನಪಟ್ಟಣ ಉಪ ಸಮರ: ಒಬ್ಬರ ಕೈಯಲ್ಲಿ ಹಾರೆ, ಮತ್ತೊಬ್ಬರ ಕೈಯಲ್ಲಿ ಗುದ್ದಲಿ ಕೊಟ್ಟಿದ್ದೇವೆ-ತನ್ವೀರ್ ಸೇಠ್ ವ್ಯಂಗ್ಯ

Oct 18 2024, 12:17 AM IST

ರಾಷ್ಟ್ರ ರಾಜಕಾರಣವೇ ಬೇರೆ. ಚನ್ನಪಟ್ಟಣ ಪರಿಸ್ಥಿತಿಯೇ ಬೇರೆ. ಉಪ ಚುನಾವಣೆಯಲ್ಲಿ ಚನ್ನಪಟ್ಟಣ ಬಹಳ‌ ವಿಶೇಷವಾಗಿದೆ. ಶಿಗ್ಗಾವಿ, ಸಂಡೂರು ಒಂದಾದರೇ, ಚನ್ನಪಟ್ಟಣ ಅತ್ಯಂತ ಕುತೂಹಲ ಮೂಡಿಸಿದೆ. ಈಗಾಗಲೇ ಅಭ್ಯರ್ಥಿ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ.  

ಚನ್ನಪಟ್ಟಣ ಉಪ ಚುನಾವಣೆಗೆ ಜಿಲ್ಲಾಡಳಿತ ಸಜ್ಜು

Oct 17 2024, 12:55 AM IST
ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಇದನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಯಶವಂತ್.ವಿ.ಗುರುಕರ್ ಎಚ್ಚರಿಕೆ ನೀಡಿದರು.

ಚನ್ನಪಟ್ಟಣ ಕ್ಷೇತ್ರದಲ್ಲಿ ನಾರೀಶಕ್ತಿಯೇ ನಿರ್ಣಾಯಕ!

Oct 17 2024, 12:46 AM IST
ರಾಮನಗರ: ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಗೆ ಮತದಾರರ ಅಂತಿಮ ಪಟ್ಟಿಯನ್ನು ಜಿಲ್ಲಾಡಳಿತ ಬಿಡುಗಡೆ ಮಾಡಿದ್ದು, ಈ ಕ್ಷೇತ್ರದಲ್ಲಿ ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚಾಗಿದ್ದಾರೆ.

ಚನ್ನಪಟ್ಟಣ ಅಭ್ಯರ್ಥಿ ಕುಮಾರಸ್ವಾಮಿ ತೀರ್ಮಾನಿಸುತ್ತಾರೆ: ಆರ್.ಅಶೋಕ್

Oct 16 2024, 12:40 AM IST
ಚನ್ನಪಟ್ಟಣ ಕ್ಷೇತ್ರದಲ್ಲಿ ಸಿ.ಪಿ. ಯೋಗೇಶ್ವರ್ ಅವರ ಬಂಡಾಯಯ ಬಗ್ಗೆ ಕುಮಾರಸ್ವಾಮಿ ಅವರ ಬಳಿ ಮಾತನಾಡುತ್ತೇವೆ, ನಾವು ಈಗಾಗಲೇ ಕುಮಾರಸ್ವಾಮಿ ಹಾಗೂ ದೆಹಲಿಯ ವರಿಷ್ಠರ ಹತ್ರನೂ ಯೋಗೇಶ್ವರ ಅಭ್ಯರ್ಥಿ ಆದರೆ ಒಳ್ಳೆಯದು ಎಂದಿದ್ದೇವೆ. ಆದರೆ ಕುಮಾರಸ್ವಾಮಿಯವರಿಗೆ ಈ ವಿಚಾರದಲ್ಲಿ ಅಧಿಕಾರ ಇದೆ ಎಂದು ಆರ್‌. ಅಶೋಕ್‌ ತಿಳಿಸಿದ್ದಾರೆ

ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ

Oct 16 2024, 12:34 AM IST
ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡಿರುವ ಬಿಜೆಪಿ-ಜೆಡಿಎಸ್‌ ಮತ್ತು ಆಡಳಿತಾರೂಢ ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿಗೆ ಸಾಕ್ಷಿಯಾಗಲಿರುವ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗವು ಉಪಚುನಾವಣೆ ಘೋಷಣೆ ಮಾಡಿದ್ದು, ಬರುವ ನ.13ರಂದು ಮತದಾನ ನಡೆಯಲಿದೆ.

ಚನ್ನಪಟ್ಟಣ ಉಪಕದನಕ್ಕೆ ಮುಹೂರ್ತ ನಿಗದಿ: ಗರಿಗೆದರಿದ ರಾಜಕೀಯ ಚಟುವಟಿಕೆ

Oct 16 2024, 12:31 AM IST
ಉಪಚುನಾವಣೆಯ ಹಿನ್ನೆಲೆಯಲ್ಲಿ ಕ್ಷೇತ್ರದ ಕಾರ್ಯಕರ್ತರ ಸಭೆ ನಡೆಸಿರುವ ಬಿಜೆಪಿ ಮುಖಂಡರು ಪಕ್ಷದ ಹೈಕಮಾಂಡ್‌ಗೆ ವರದಿ ಸಲ್ಲಿಸಿದ್ದಾರೆ. ಇದರ ನಡುವೆಯೂ ಎನ್‌ಡಿಎ ಟಿಕೆಟ್ ಕೈತಪ್ಪುವ ಆತಂಕ ಸೈನಿಕನಲ್ಲಿ ಮನೆಮಾಡಿದೆ. ಈ ಹಿನ್ನೆಲೆಯಲ್ಲಿ ಸಿಪಿವೈ ಬುಧವಾರ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ಕರೆದಿದ್ದು, ಅಲ್ಲಿ ಕೈಗೊಳ್ಳುವ ನಿರ್ಧಾರದ ಮೇಲೆ ಎಲ್ಲರ ಗಮನ ನೆಟ್ಟಿದೆ.

ಚನ್ನಪಟ್ಟಣ ಕ್ಷೇತ್ರದಲ್ಲಿ ನನ್ನ ಕುಟುಂಬದವರು ಸ್ಪರ್ಧಿಸಲ್ಲ: ಆದರೆ ನನ್ನ ಹೆಸರೆ ಓಡ್ತಿದೆ - ಡಿ.ಕೆ.ಶಿವಕುಮಾರ್

Oct 14 2024, 08:08 AM IST

ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಯಾರೂ ಸ್ಪರ್ಧಿಸುವುದಿಲ್ಲ, ಆದರೆ ಕ್ಷೇತ್ರದಲ್ಲಿ ನನ್ನ ಹೆಸರೇ ಓಡಾಡುತ್ತಿದೆ, ಹೀಗಾಗಿ ನಾನೇ ಅಭ್ಯರ್ಥಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಚನ್ನಪಟ್ಟಣ ಟಿಕೆಟ್ ಸಿಪಿವೈಗೆ ನೀಡಿ: ಆನಂದಸ್ವಾಮಿ

Oct 11 2024, 11:56 PM IST
ಚನ್ನಪಟ್ಟಣ: ಜಿಲ್ಲೆಯಲ್ಲಿ ಬಿಜೆಪಿ ಬಲಿಷ್ಠವಾಗಿರುವುದೇ ಚನ್ನಪಟ್ಟಣ ಕ್ಷೇತ್ರದಲ್ಲಿ. ಈ ಹಿನ್ನೆಲೆಯಲ್ಲಿ ಕ್ಷೇತ್ರವನ್ನು ಬಿಜೆಪಿ ಉಳಿಸಿಕೊಂಡು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರನ್ನು ಕಣಕ್ಕಿಳಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಎನ್.ಆನಂದಸ್ವಾಮಿ ಆಗ್ರಹಿಸಿದರು.

ಚನ್ನಪಟ್ಟಣ ಬಿಟ್ಟುಕೊಡುವ ಯಾವುದೇ ಒಪ್ಪಂದ ಆಗಿಲ್ಲ: ಎಚ್ಡಿಕೆ

Oct 11 2024, 11:47 PM IST
ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರವನ್ನು ಬಿಟ್ಟುಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಈ ಕ್ಷಣದವರೆಗೆ ಯಾವುದೇ ಒಪ್ಪಂದ ಆಗಿಲ್ಲ. ಯಾವುದೇ ಸಂದರ್ಭದಲ್ಲೂ ಇಂತಹ ಒಂದು ಒಪ್ಪಂದ ನಡೆದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved