ಚರಂಡಿ ಕಲ್ಮಶ ಮಿಶ್ರಿತ ಕುಡಿಯುವ ನೀರು ಪೂರೈಕೆ!
Jun 29 2025, 01:32 AM ISTದೇವರಗುಡಿಹಾಳ ರಸ್ತೆಯ ಮಹಾನಗರ ಪಾಲಿಕೆ ವ್ಯಾಪ್ತಿಯ 34ನೇ ವಾರ್ಡಿನ ಯುಕೆಟಿ ಹಿಲ್ಸ್‌ನ ಲಕ್ಕಿ ಹಾಲ್ ಹಿಂದಿನ ಸುಮಾರು 20 ಮನೆಗಳಿಗೆ ಇಂತಹ ನೀರು ಪೂರೈಕೆಯಾಗುತ್ತಿದೆ. ವಾರ್ಡ್ ಸದಸ್ಯೆ ಮಂಗಳಾ ಗೌರಿ, ಪಾಲಿಕೆ ಅಧಿಕಾರಿಗಳು, ಎಲ್‌ಆ್ಯಂಡ್‌ಟಿ ಸಿಬ್ಬಂದಿಗೂ ತೋರಿಸಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಲಾಗಿದೆ. ಬರೀ ಅಧಿಕಾರಿ ವರ್ಗ ಪರಿಶೀಲಿಸಿ ಹೋಗಿದೆಯೇ ಹೊರತು ಸಮಸ್ಯೆ ಬಗೆಹರಿಸಿಲ್ಲ.