ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೇಲಿ ಚರಂಡಿ, ಶೌಚಾಲಯ ನೀರು
Jun 04 2024, 12:30 AM ISTದಾಬಸ್‌ಪೇಟೆ: ಸೋಂಪುರ ಗ್ರಾಪಂ ವ್ಯಾಪ್ತಿಗೆ ಸೇರುವ ಶಿವಾಸ್ ಡಾಬಾ ಬಳಿಯ ರಾಷ್ಟ್ರೀಯ ಹೆದ್ದಾರಿ-48ರ ಸರ್ವಿಸ್ ರಸ್ತೆಯಲ್ಲಿ ಸೂಕ್ತ ವ್ಯವಸ್ಥೆ ಇಲ್ಲದೆ ಚರಂಡಿ ಹಾಗೂ ಶೌಚಾಲಯದ ನೀರು ರಸ್ತೆಗೆ ಹರಿಯುತ್ತಿದ್ದು, ವಾಹನ ಹಾಗೂ ಜನ ಸಂಚಾರಕ್ಕೆ ಕಿರಿಕಿರಿ ಉಂಟಾಗುತ್ತಿದೆ.