• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆಗಾಲ ಬಂದರೂ ಚರಂಡಿ ಸ್ವಚ್ಛತೆಯತ್ತ ಗಮನ ಹರಿಸದ ನಗರಸಭೆ

May 29 2024, 12:47 AM IST
ಮಳೆಗಾಲ ಸಮೀಪಿಸಿದರೂ ಜಿಲ್ಲಾ ಕೇಂದ್ರ ಹಾವೇರಿ ನಗರದಲ್ಲಿ ಚರಂಡಿ ದುರಸ್ತಿ, ಸ್ವಚ್ಛತೆಯತ್ತ ನಗರಸಭೆ ಅಧಿಕಾರಿಗಳು ಗಮನ ಹರಿಸಿಲ್ಲ. ನಗರದಲ್ಲಿನ ರಾಜಕಾಲುವೆ, ಚರಂಡಿಗಳಲ್ಲಿ ತ್ಯಾಜ್ಯ ತುಂಬಿ ತುಳುಕುತ್ತಿದ್ದು, ಮಳೆಯಾದರೆ ರಸ್ತೆಯಲ್ಲೇ ನೀರು ಹರಿಯುವುದು ಸಾಮಾನ್ಯವಾಗಿದೆ.

ಚರಂಡಿ ಅವ್ಯವಸ್ಥೆ ವಿರುದ್ಧ ಸ್ಥಳೀಯರ ಆಕ್ರೋಶ

May 28 2024, 01:12 AM IST
ಮಳೆಗಾಲದಲ್ಲಿ ಕೊಳಚೆ ನೀರು ಮನೆಯ ಮುಂದೆ ಹರಿಯುತ್ತದೆ. ನಗರಸಭಾ ಅಧಿಕಾರಿಗಳಿಗೆ, ಸದಸ್ಯರು ಹಾಗೂ ಶಾಸಕರಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ತಾತ್ಕಾಲಿಕವಾಗಿ ಬಡಾವಣೆಯಲ್ಲಿನ ಎಸ್‌ಟಿಪಿ ಘಟಕವನ್ನು ಸ್ವಚ್ಛಗೊಳಿಸುವ ಮೂಲಕ ಅಧಿಕಾರಿಗಳು ಜಾರಿಕೊಳ್ಳುತ್ತಿದ್ದಾರೆ.

ಹೆದ್ದಾರಿ, ಚರಂಡಿ ಕಾಮಗಾರಿ: ಉಪ್ಪಿನಂಗಡಿ ಸಂಚಾರ ಅಸ್ತವ್ಯಸ್ತ

May 24 2024, 12:48 AM IST
ಹೆದ್ದಾರಿ ಹಾಗೂ ಚರಂಡಿ ಕಾಮಗಾರಿ ಹಿನ್ನೆಲೆಯಲ್ಲಿ ಗುರುವಾರ ರಾಷ್ಟ್ರಿಯ ಹೆದ್ದಾರಿ ೭೫ರಿಂದ ಹಿಡಿದು ಪುತ್ತೂರು, ಮಂಗಳೂರು, ಬೆಳ್ತಂಗಡಿ ಕಡೆಗಳಿಗೆ ಹಾಗೂ ಸ್ಥಳೀಯ ಪೋಲಿಸ್ ಠಾಣೆ ಮುಂದೆಯು ವಾಹನದ ದಟ್ಟಣೆಯಿಂದ ರಸ್ತೆಯ ಉದ್ದಗಲಕ್ಕೂ ವಾಹನಗಳು ದಾರಿ ತೋಚದೇ ಉದ್ದಕ್ಕೂ ಕಾಯುವಂತಾಗಿತ್ತು. ಪಾದಚಾರಿಗಳು ಕೂಡಾ ರಸ್ತೆ ದಾಟುವಲ್ಲಿ ಪರದಾಡುವ ಸ್ಥಿತಿ ನಿರ್ಮಾಣವಾಯಿತು.

ಉಪ್ಪಿನಂಗಡಿ: ನಾಲ್ಕು ದಶಕಗಳ ಚರಂಡಿ ಸಮಸ್ಯೆಗೆ ಕೊನೆಗೂ ಪರಿಹಾರ

May 21 2024, 12:34 AM IST
ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ಕಾರಣಕ್ಕೆ ಉಪ್ಪಿನಂಗಡಿಯಲ್ಲಿ ಎತ್ತರಿಸಿದ ರಸ್ತೆಯ ಕಾಮಗಾರಿಯ ಕಾರಣದಿಂದ ಸುಗಮ ವಾಹನ ಸಂಚಾರಕ್ಕೆ ತಡೆಯುಂಟಾಗಿ ಜನ ಸಮಸ್ಯೆಗೆ ಸಿಲುಕಿತು. ಆಗ ಪತ್ರಿಕಾ ವರದಿಯಿಂದ ಎಚ್ಚೆತ್ತು ಮೇ ೨ ರಂದು ಪುತ್ತೂರು ಸಹಾಯಕ ಕಮಿಷನರ್ ಜುಬಿನ್ ಮೊಹಾಪಾತ್ರ ಸ್ಥಳಕ್ಕೆ ಆಗಮಿಸಿದ್ದರು. ಈ ವೇಳೆ ದೀರ್ಘಕಾಲದ ಚರಂಡಿ ಸಮಸ್ಯೆಯ ಬಗ್ಗೆ ಅವರ ಗಮನ ಸೆಳೆದಾಗ ಹೆದ್ದಾರಿ ಕಾಮಗಾರಿ ನಿರತ ಅಧಿಕಾರಿಗಳಿಗೆ ಹೆದ್ದಾರಿಯ ಸಂಪರ್ಕ ರಸ್ತೆಯಡಿ ಹಾದು ಹೋಗಿರುವ ಚರಂಡಿ ತೆಗೆದು ದೊಡ್ಡ ಗಾತ್ರದ ಕಾಂಕ್ರೀಟ್ ಚರಂಡಿ ಅಳವಡಿಸಲು ನಿರ್ದೇಶನ ನೀಡಿದರು.

ಚರಂಡಿ ನಿರ್ಮಿಸದೆ ಕಾಮಗಾರಿ ಮನೆಗೆ ನುಗ್ಗಿದ ನೀರು

May 20 2024, 01:33 AM IST
ಚರಂಡಿ ನಿರ್ಮಿಸದೇ ತರಾತುರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮುಗಿಸುವ ಅವೈಜ್ಞಾನಿಕ ಪ್ರಯತ್ನದಿಂದ ಕೆರೆಕಟ್ಟೆಗೆ ಹರಿಯಬೇಕಿದ್ದ ಮಳೆನೀರು ರೈತರ ಮನೆ, ಅಂಗಡಿಗಳಿಗೆ ನುಗ್ಗಿದ್ದ ಪರಿಣಾಮ ದಿನಸಿ ಸಾಮಾನು ಮನೆಯಲ್ಲಿದ್ದ ಲಕ್ಷಾಂತರ ರು. ಮೌಲ್ಯದ ದವಸ, ಧಾನ್ಯ ನಾಶವಾದ ಘಟನೆ ಕೊರಟಗೆರೆ ತಾಲೂಕಿನ ಬೈರೇನಹಳ್ಳಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

ಚರಂಡಿ, ಟ್ಯಾಂಕ್ ಸುತ್ತಮುತ್ತ ಕೀಟನಾಶಕ ಸಿಂಪಡಿಸಿ

May 19 2024, 01:46 AM IST
ಕಳೆದ ಒಂದು ವಾರದಿಂದ ಮಳೆಯಾಗುತ್ತಿದ್ದು, ಕುಡಿಯುವ ನೀರು, ವಿದ್ಯುತ್, ಜಾನುವಾರುಗಳಿಗೆ ಮೇವು ಬಗ್ಗೆ ಉಪವಿಭಾಗ ವ್ಯಾಪ್ತಿಯಲ್ಲಿ ಸಮಸ್ಯೆ ಇದ್ದರೆ ಗಮನಕ್ಕೆ ತರಬೇಕು. ಕೆಲಸ ಮಾಡದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಉಪವಿಭಾಗಾಧಿಕಾರಿ ಬಿ.ಕೆ. ಸಪ್ತಶ್ರೀ ಹೇಳಿದರು.

ಮನೆಯೊಳಗೆ ನುಗ್ಗುತ್ತಿರುವ ಚರಂಡಿ ನೀರು: ಕ್ರಮ ಕೈಗೊಳ್ಳಿ

May 12 2024, 01:20 AM IST
ಕುದೂರು: ಮಳೆಗೆ ಚರಂಡಿಯ ನೀರು ಉಕ್ಕಿ ಮನೆಯೊಳಗೆ ನುಗ್ಗಿ ಎರಡು ದಿನಗಳಿಂದ ಚರಂಡಿ ಪಕ್ಕದಲ್ಲಿ ವಾಸ ಮಾಡುತ್ತಿರುವವರು ಜನರು ನರಕಯಾತನೆ ಅನುಭವಿಸುವಂತಾಗಿದೆ.

ಮೂಡುಬಿದಿರೆ: ಮಳೆ ನೀರು ಹರಿವಿಗಿಲ್ಲ ಚರಂಡಿ, ರಸ್ತೆಗಳಲ್ಲೇ ಕೃತಕ ನೆರೆ ಸೃಷ್ಟಿ

May 11 2024, 12:05 AM IST
ಹನುಮಂತ ದೇವಸ್ಥಾನದ ಎದುರಿನ ಲಾವಂತ ಬೆಟ್ಟು ರಸ್ತೆಯ ಆರಂಭ, ಕೊನೆ, ದೊಡ್ಮನೆ ರಸ್ತೆ, ಪೇಟೆಯ ಹಲವು ಮುಖ್ಯ ಬೀದಿ, ಅಡ್ಡರಸ್ತೆಗಳಿಗೆ ಚರಂಡಿ ಎನ್ನುವುದೇ ಇಲ್ಲ. ಚರಂಡಿ ಇದ್ದ ಕಡೆ ಅವುಗಳ ಹೂಳೆತ್ತುವ ಗೋಜಿಗೆ ಯಾರೂ ಹೋಗಿಲ್ಲ.

ಪುತ್ತೂರು: ಮುಂಗಾರು ಸಮೀಪಿಸಿದರೂ ನಡೆದಿಲ್ಲ ಚರಂಡಿ ದುರಸ್ತಿ

May 09 2024, 01:01 AM IST
ನಗರಸಭೆ ವ್ಯಾಪ್ತಿಯಲ್ಲಿ ಹಲವಾರು ರಸ್ತೆಗಳಿದ್ದು ಈ ರಸ್ತೆಗಳಲ್ಲಿನ ಚರಂಡಿಗಳನ್ನು ಪ್ರತಿ ವರ್ಷವೂ ಮಳೆಗಾಲಕ್ಕೆ ಮುನ್ನ ದುರಸ್ತಿಗೊಳಿಸಿ ಸುಗಮ ನೀರು ಹರಿಯಲು ವ್ಯವಸ್ಥೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಇನ್ನೂ ಚರಂಡಿ ಕಾಮಗಾರಿಗಳು ಆರಂಭಗೊಂಡಿಲ್ಲ

ರಸ್ತೆ ಮೇಲೆ ಹರಿದ ಚರಂಡಿ ನೀರು

May 09 2024, 01:00 AM IST
ನಗರದ ಬಹುತೇಕ ರಸ್ತೆಗಳಲ್ಲಿ ಮಳೆ ನೀರು ರಸ್ತೆಯಲ್ಲಿ ಹರಿಯುತ್ತದೆ, ಕಾರಣ ಅವೈಜ್ಞಾನಿಕ ಚರಂಡಿಗಳ ನಿರ್ಮಾಣ ಇದರಿಂದ ಚರಂಡಿಗಳಲ್ಲಿ ಹರಿಯುವ ಮಳೆ ನೀರು ರಸ್ತೆಗಳಲ್ಲಿ ಹರಿದು ರಸ್ತೆಗಳು ಕೆಸರುಮಯವಾಗಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved