• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚರಂಡಿ, ರಾಜಕಾಲುವೆ ಸ್ವಚ್ಛತೆಗೆ 5 ದಿನ ಡೆಡ್ಲೈನ್‌!

May 05 2024, 02:01 AM IST
ಮುಂಗಾರು ಪೂರ್ವ ಮಳೆಯಿಂದ ಉಂಟಾಗಬಹುದಾದ ಪ್ರವಾಹವನ್ನು ತಡೆಯಲು ನಗರದ ಚರಂಡಿ, ರಾಜಕಾಲುವೆಗಳನ್ನು ಮೇ 10ರೊಳಗೆ ಸ್ವಚ್ಛಗೊಳಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ವಲಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಅವೈಜ್ಞಾನಿಕ ಚರಂಡಿ ನಿರ್ಮಾಣಕ್ಕೆ ಸಾರ್ವಜನಿಕರ ವಿರೋಧ

May 04 2024, 12:38 AM IST
ಪಟ್ಟಣದ ಮೂರನೆ ವಾರ್ಡಿನಲ್ಲಿರುವ ರಸ್ತೆಗಳಿಗೆ ಅವೈಜ್ಞಾನಿಕವಾಗಿ ಚರಂಡಿ ನಿರ್ಮಾಣ ಮಾಡುತ್ತಿರುವುದಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ತಾಂತ್ರ್ರಿಕವಾಗಿ ಪರಿಶೀಲನೆ ಮಾಡಿ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಪೈಪ್‌ಲೈನ್ ಒಡೆದು ಚರಂಡಿ ಪಾಲಾಗುತ್ತಿದೆ ನೀರು; ಅಕ್ಕಿರಾಂಪುರ ಗ್ರಾಪಂ ಪಿಡಿಒ ನಿರ್ಲಕ್ಷ್ಯ

Apr 08 2024, 01:03 AM IST
ಬಯಲುಸೀಮೆ ಪ್ರದೇಶವಾದ ಕೊರಟಗೆರೆ ಕ್ಷೇತ್ರದಲ್ಲಿ ಹನಿನೀರಿಗೆ ಪರದಾಡುವ ಪರಿಸ್ಥಿತಿಯಿದೆ. ಆದರೇ ಅಕ್ಕಿರಾಂಪುರ ಗ್ರಾಪಂ ಪಿಡಿಒ ಮತ್ತು ವಾಟರ್‌ಮ್ಯಾನ್‌ಗೆ ನೀರಿನ ಮಹತ್ವವೇ ಇನ್ನೂ ಅರ್ಥವಾಗಿಲ್ಲ. ಕಳೆದ ೩ದಿನಗಳಿಂದ ಕುಡಿಯುವ ನೀರು ಚರಂಡಿ ಮತ್ತು ರಸ್ತೆಗೆ ಹರಿಯುತ್ತಿದ್ದರೂ ಕಂಡುಕಾಣದಂತೆ ಅಧಿಕಾರಿ ವರ್ಗ ಮೌನಕ್ಕೆ ಶರಣಾಗಿದೆ.

ಚರಂಡಿ ದುರ್ವಾಸನೆಯಿಂದ ಮುಕ್ತಿ ನೀಡಿ

Apr 05 2024, 01:02 AM IST
ಇದು ತಾಲೂಕಿನ ಕಟ್ಟ ಕಡೆಯ ಹಳ್ಳಿ ಹೊಳೆ-ಇಟಗಿ ಮತ್ತು ಹೆಬ್ಬಾಳ ಗ್ರಾಮಗಳ ಜನರ ಗೋಳು. ನಮ್ಮೂರಿಗೆ ಸೌಲಭ್ಯ ಕಲ್ಪಿಸಿ ಎಂದು ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಮನವಿ ನೀಡಿ ಸಾಕಾಗಿದೆ ಎಂದು ಗ್ರಾಮಸ್ಥರು ಬೇಸರ

ಕುಡಿವ ನೀರು, ರಸ್ತೆ, ಚರಂಡಿ ಕೇಳುತ್ತಿರುವುದು ದೇಶದ ದುರಂತ

Mar 30 2024, 12:48 AM IST
ದೇಶಕ್ಕೆ ಸ್ವಾತಂತ್ರ್ಯ ಬಂದು ಏಳು ದಶಕ ಕಳೆದರೂ ಕುಡಿವ ನೀರು, ರಸ್ತೆ, ಚರಂಡಿ ಕೇಳುತ್ತಿರುವುದು ದೇಶದ ದುರಂತ ಎಂದು ರೈತ ಮುಖಂಡ ಹೊನ್ನೂರು ಪ್ರಕಾಶ್‌ ಹೇಳಿದರು.

ರಸ್ತೆ ಮೇಲೆ ಚರಂಡಿ ನೀರು; ಜನಕ್ಕೆ ಕಿರಿಕಿರಿ

Mar 24 2024, 01:35 AM IST
ತಾಲೂಕಿನ ಕೋಳೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇಬಗೇರಿ ಗ್ರಾಮದಲ್ಲಿ ರಸ್ತೆ ಮಧ್ಯೆದಲ್ಲಿಯೇ ಚರಂಡಿ ನೀರು ಹರಿದು ದುರ್ನಾತ ಸೂಸುತ್ತಿದೆ. ಇದರಿಂದ ಸಾರ್ವಜನಿಕರಿಗೆ ತುಂಬಾ ಕಿರಿಕಿರಿ ಆಗುತ್ತಿದೆ.

ಸ್ಟೇಶನ್ ತಾಂಡಾದಲ್ಲಿ ಚರಂಡಿ ಸ್ವಚ್ಛತೆಗೆ ಕರವೇ ಒತ್ತಾಯ

Mar 23 2024, 01:17 AM IST
ಸ್ಟೇಶನ್‌ ತಾಂಡಾವು ವಾರ್ಡ್‌ ನಂ ೮ ರಲ್ಲಿ ಬರುತ್ತಿದ್ದು, ಇಲ್ಲಿನ ಮನೆಗಳ ಬಳಿ ಚರಂಡಿಯು ಹಲವು ತಿಂಗಳುಗಳಿಂದ ಸ್ವಚ್ಛತೆ ಮಾಡದಿರುವುದರಿಂದ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದೆ. ಸಾರ್ವಜನಿಕರು ಮಾರಕ ರೋಗಗಳಿಗೆ ತುತ್ತಾಗುವ ಭೀತಿಯಲ್ಲಿದ್ದಾರೆ. ಕೂಡಲೇ ಚರಂಡಿ ಸ್ವಚ್ಛತೆ ಮಾಡಬೆಕೇಂದು ಪುರಸಭೆ ಮುಖ್ಯಾಧಿಕಾರಿ ಸಂಜೀವ ಮಾಂಗ್‌ಗೆ ಮನವಿ ಸಲ್ಲಿಸಲಾಯಿತು.

ಜನವಸತಿ ಪ್ರದೇಶದಲ್ಲಿ ಸಂಗ್ರಹಗೊಂಡ ಚರಂಡಿ ನೀರು: ಪ್ರತಿಭಟನೆ

Mar 15 2024, 01:21 AM IST
ಜನರು ಚರಂಡಿಯ ಹೊಲಸು ನೀರಿನಿಂದ ರೋಸಿ ಹೋಗಿದ್ದಾರೆ. ಚರಂಡಿ ನೀರು ರಸ್ತೆಯ ಪಕ್ಕದಲ್ಲಿ ರಕ್ಷಣೆಯಿಲ್ಲದ ಪಾಳುಬಾವಿಗೆ ನುಗ್ಗಿದ್ದರಿಂದ ಅದು ಭರ್ತಿಯಾಗಿದ್ದು, ಅಪಾಯಕಾರಿಯಾಗಿ ಪರಿಣಮಿಸಿದೆ.

ಮುನ್ನೆಚ್ಚರಿಕೆ ತೆಗೆದುಕೊಳ್ಳದೇ ಚರಂಡಿ ಕಾಮಗಾರಿ: ಅಪಾಯಕ್ಕೆ ಆಹ್ವಾನ

Mar 11 2024, 01:23 AM IST
ಹೊಸದಾಗಿ ಅಳವಡಿಸಬೇಕಾಗಿರುವ ವಿದ್ಯುತ್ ಕಂಬಗಳನ್ನು ರಸ್ತೆಯ ಮೇಲೆಯೇ ಇಡಲಾಗಿದೆ. ಚರಂಡಿಗೆ ನಿರ್ಮಿಸಲಾದ ಕಬ್ಬಿಣದ ರಾಡ್‌ಗಳನ್ನು ಹಾಗೆಯೇ ಬಿಟ್ಟಿದ್ದಾರೆ. ಮರಾಠಿಕೊಪ್ಪ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರ ಅಧಿಕವಾಗಿರುತ್ತದೆ

ಶೀಘ್ರದಲ್ಲಿ ಸಂಪೂರ್ಣ ಒಳ ಚರಂಡಿ ವ್ಯವಸ್ಥೆ ಪೂರ್ಣ: ಶಾಸಕ ಗೋವಿಂದಪ್ಪ

Mar 11 2024, 01:19 AM IST
ಮುಂದಿನ ಒಂದುವರೆ ವರ್ಷದೊಳಗಾಗಿ ಪಟ್ಟಣದ ಎಲ್ಲಾ ಮನೆಗಳಿಗೂ ಯುಜಿಡಿ ಸಂಪರ್ಕ ಕಲ್ಪಿಸಿ ಸಂಪೂರ್ಣ ಸ್ಯಾನಿಟೈಸೆಷನ್ ವ್ಯವಸ್ಥೆ ಕಲ್ಪಿಸಲಾಗುವುದು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved