• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಥಲಸ್ಸೇಮಿಯಾದಿಂದ ಬಳಲುತ್ತಿದ್ದ ಬಾಲಕನಿಗೆ ಕಿದ್ವಾಯಿಯಲ್ಲಿ ಯಶಸ್ವಿ ಚಿಕಿತ್ಸೆ

Sep 30 2024, 01:19 AM IST
ಮಾರಣಾಂತಿಕ ಥಲಸ್ಸೇಮಿಯಾ ಕಾಯಿಲೆಯಿಂದ ಬಳಲುತ್ತಿದ್ದ ಏಳು ವರ್ಷದ ಬಾಲಕನಿಗೆ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಯಶಸ್ವಿಯಾಗಿ ಅಸ್ತಿಮಜ್ಜೆ ಕಸಿ ನಡೆಸಿದ್ದು, ಇದೇ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಈ ಸಾಧನೆ ಮಾಡಿದಂತಾಗಿದೆ.

ನಮ್ಮ ಕ್ಲಿನಿಕ್‌ನಲ್ಲಿ ಕಣ್ಣು ಚಿಕಿತ್ಸೆ, ಮಕ್ಕಳಿಗೆ ಲಸಿಕೆ ನೀಡಲು ಬಿಬಿಎಂಪಿ ಸಿದ್ಧತೆ

Sep 29 2024, 01:31 AM IST
ರಾಜಧಾನಿ ಬೆಂಗಳೂರಿನಲ್ಲಿರುವ ನಮ್ಮ ಕ್ಲಿನಿಕ್‌ಗಳಲ್ಲಿ ಶೀಘ್ರದಲ್ಲಿ ಕಣ್ಣಿನ ಪರೀಕ್ಷೆ ಮತ್ತು ಚಿಕಿತ್ಸೆ, ಮಕ್ಕಳಿಗೆ ಲಸಿಕೀಕರಣ, ನಾಯಿ ಕಡಿತಕ್ಕೆ ಚುಚ್ಚುಮದ್ದು ಸೇರಿದಂತೆ ಮೊದಲಾದ ಸೇವೆಗಳನ್ನು ಆರಂಭಿಸುವ ಮೂಲಕ ಮೇಲ್ದರ್ಜೆಗೇರಿಸಲು ಬಿಬಿಎಂಪಿ ಮುಂದಾಗಿದೆ.

ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಸಂಶೋಧನೆಗೆ ಹೆಚ್ಚಿನ ಒತ್ತು ನೀಡಬೇಕು

Sep 29 2024, 01:30 AM IST
ಇಂದು ಆರೋಗ್ಯವಿದ್ದರಷ್ಟೇ ಉತ್ತಮ ಜೀವನ ನಡೆಸಲು ಸಾಧ್ಯ.

ಜಿಕೆವಿಕೆಯಿಂದ ರಾಸುಗಳಿಗೆ ಚಿಕಿತ್ಸೆ, ಜಾಗೃತಿ

Sep 25 2024, 01:00 AM IST
ಕುಣಿಗಲ್ ತಾಲೂಕಿನ ಗುನ್ನಾಗರೆ ಗ್ರಾಮದಲ್ಲಿ ಬೆಂಗಳೂರಿನ ಜಿಕೆವಿಕೆ ವಿದ್ಯಾರ್ಥಿಗಳು ಪಶುಗಳಿಗೆ ಚಿಕಿತ್ಸೆ ನೀಡುವ ಮತ್ತು ರೋಗಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಿದ್ದರು.

ಕಸ್ತೂರಿಬಾ ವಸತಿ ಶಾಲೆ 8 ವಿದ್ಯಾರ್ಥಿನಿಯರು ಅಸ್ವಸ್ತ: ಚಿಕಿತ್ಸೆ

Sep 25 2024, 12:53 AM IST
ಆಲ್ಕೋಡ್ ಗ್ರಾಮದ ಕಸ್ತೂರಿಬಾ ವಸತಿ ಶಾಲೆಯಲ್ಲಿ ಪ್ರಾರ್ಥನೆ ಮಾಡುವ ಸಂದರ್ಭದಲ್ಲಿ ಏಕಾಏಕಿ ತಲೆ ತಿರುಗಿದಂತಾಗಿರುವ ಹಿನ್ನೆಲೆಯಲ್ಲಿ 8 ವಿದ್ಯಾರ್ಥಿನಿಯರನ್ನು ದೇವದುರ್ಗದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿರುವ ಘಟನೆ ಮಂಗಳವಾರ ಜರುಗಿದೆ

ಆಲ್ಜೈಮರ್ಸ್ ಕಾಯಿಲೆಗೆ ಪ್ರಾರಂಭದಲ್ಲೆ ಸೂಕ್ತ ಚಿಕಿತ್ಸೆ ಅಗತ್ಯ: ಡಿಎಚ್‌ಒ ಡಾ.ಕೆ.ಮೋಹನ್

Sep 23 2024, 01:25 AM IST
ವಯಸ್ಸಾದವರಲ್ಲಿ ಚರ್ಮ ಸುಕ್ಕು ಗಟ್ಟುವಿಕೆ, ತೊದಲು ಮಾತು, ಜ್ಞಾಪಕ ಶಕ್ತಿ ಕಡಿಮೆಯಾಗುವುದು, ಸ್ವಚ್ಛತೆ ಬಗ್ಗೆ ನಿರ್ಲಕ್ಷ ವಹಿಸುವುದು, ಮರೆಯುವಿಕೆ, ನಡೆಯುವಾಗ ದಾರಿ ತಪ್ಪುವುದು, ಉಡುಪುಗಳನ್ನು ಧರಿಸುವುದು ಗೊತ್ತಾಗದೆ ಇರುವುದು, ಮಾನಸಿಕವಾಗಿ ಕುಗ್ಗುವಿಕೆ ಇತ್ಯಾದಿ ಸಮಸ್ಯೆಗಳು ಈ ಕಾಯಿಲೆ ಲಕ್ಷಣಗಳಾಗಿವೆ.

ಬ್ರೈನ್ ಹೆಲ್ತ್ ಇನಿಶಿಯೇಟಿವ್ ಕೇಂದ್ರದಲ್ಲಿ ಮರೆವು ಕಾಯಿಲೆಗೆ ಚಿಕಿತ್ಸೆ

Sep 22 2024, 01:53 AM IST
ಮರುವಿನ ಕಾಯಿಲೆ ಮುಖ್ಯ ಲಕ್ಷಣಗಳು ಕಂಡುಬಂದರೆ ಯಾರೂ ಭಯಪಡದೆ ಜಿಲ್ಲೆಯ ಬ್ರಿಮ್ಸ್ ಆಸ್ಪತ್ರೆಯಲ್ಲಿ ಬ್ರೈನ್ ಹೆಲ್ತ್ ಇನಿಶಿಯೇಟಿವ್ ಕೇಂದ್ರವನ್ನು ಆರಂಭಿಸಲಾಗಿದೆ ಅದರ ಲಾಭ ಪಡೆಯಬೇಕು.

ಬ್ಯಾಕ್ಟೀರಿಯಲ್ ರೋಗಗಳಿಗೆ ಆಧುನಿಕ ಚಿಕಿತ್ಸೆ ಅಗತ್ಯ

Sep 21 2024, 01:51 AM IST
ತುಮಕೂರು: ಬದಲಾದ ಕಾಲಘಟ್ಟದಲ್ಲಿ ವಾತಾವರಣದಲ್ಲಿ ದಿನೇ ದಿನೇ ಹೊಸ ಕಾಯಿಲೆಗಳು ಹೆಚ್ಚುತ್ತಿದ್ದು, ಮನುಷ್ಯನ ಬಹು ಮುಖ್ಯ ಅಂಗಗಳಾದ ಕಿವಿ, ಮೂಗು, ಗಂಟಲಿನ ಅನೇಕ ಕಾಯಿಲೆಗಳು ಸೃಷ್ಟಿಯಾಗುತ್ತಿವೆ. ಇವುಗಳಲ್ಲಿ ಬ್ಯಾಕ್ಟೀರಿಯಲ್ -ವೈರಲ್ ರೋಗಲಕ್ಷಣಗಳು ಹೆಚ್ಚಾಗಿದ್ದು, ಇವುಗಳಿಗೆ ಸಮರ್ಪಕವಾದ ಆಧುನಿಕ ಚಿಕಿತ್ಸಾ ವಿಧಾನಗಳ ಅಳವಡಿಸಿಕೊಳ್ಳುವ ಅವಶ್ಯಕತೆ ಇದೆ ಎಂದು ಗೃಹ ಸಚಿವ ಹಾಗೂ ಸಾಹೇ ವಿವಿಯ ಕುಲಾಧಿಪತಿ ಡಾ. ಜಿ ಪರಮೇಶ್ವರ್ ಅವರು ತಿಳಿಸಿದರು.

ಮೆಡಿಕಲ್ ತಂತ್ರಜ್ಞಾನ ಹಾಗೂ ಕಡಿಮೆ ಬೆಲೆಗೆ ಗುಣಮಟ್ಟದ ಚಿಕಿತ್ಸೆ ನೀಡಲು ಬೆಂಗಳೂರನ್ನು ಮೆಡಿಕಲ್ ಹಬ್ ಮಾಡಿ: ಶಾಸಕ ಶರತ್‌

Sep 20 2024, 01:37 AM IST
ಬೆಂಗಳೂರು ಐಟಿಬಿಟಿ ನಗರವಾಗಿ ಗುರುತಿಸಿಕೊಂಡಂತೆ ಮೆಡಿಕಲ್ ಹಬ್ ಆಗಿ ಬೆಳೆಯಬೇಕೆಂದು ಶಾಸಕ ಶರತ್ ಬಚ್ಚೇಗೌಡ ಅಭಿಪ್ರಾಯಪಟ್ಟಿದ್ದಾರೆ. ಎಂವಿಜೆ ಆಸ್ಪತ್ರೆಯ ವಾರ್ಷಿಕೋತ್ಸವದಲ್ಲಿ ಮಾತನಾಡಿದ ಅವರು, ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವಲ್ಲಿ ವೈದ್ಯರ ಪಾತ್ರ ಮಹತ್ವದ್ದೆಂದು ಹೇಳಿದರು.

ಗಾಯಾಳುಗಳಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ನೆರವು: ಶಾಸಕ ಕೆ.ಎಂ.ಉದಯ್

Sep 20 2024, 01:34 AM IST
ಟಾಟಾ ಏಸ್ ವಾಹನಗಳಲ್ಲಿ ಜನರನ್ನು ಕರೆದೊಯ್ಯುವುದು ನಿಯಮ ಬಾಹಿರವಾಗಿದ್ದರೂ ಅದು ಹಿಂದಿನಿಂದಲೂ ಆ ಸಂಸ್ಕೃತಿ ಜನರಲ್ಲಿ ಬೆಳೆದುಬಂದಿದೆ. ತುರ್ತು ಸಂದರ್ಭಗಳಲ್ಲಿ ಬೇರೆಡೆ ಹೋಗಲು ಈ ವಾಹನಗಳನ್ನು ಅವಲಂಭಿಸುತ್ತಾರೆ. ಪೊಲೀಸರು ಇದನ್ನು ತಡೆಗಟ್ಟುವ ಅವಶ್ಯಕತೆ ಇದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 27
  • next >

More Trending News

Top Stories
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved