• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಗಳೂರು ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆಗೆ ಬೇಕಿದೆ ಶೀಘ್ರ ಚಿಕಿತ್ಸೆ!

Jun 24 2024, 01:32 AM IST
ಸಮಾಜದ ಬಡಜನತೆಗೆ ಸರ್ಕಾರ ಆರೋಗ್ಯ ಸೇವೆಯನ್ನು ಒದಗಿಸಲು ಕೋಟ್ಯಂತರ ಹಣ ವೆಚ್ಚ ಮಾಡುತ್ತಿದೆ. ಆದರೆ, ಜಗಳೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಮರ್ಪಕ ವೈದ್ಯರಿಲ್ಲದೇ ಸಾರ್ವಜನಿಕ ಆರೋಗ್ಯ ರಕ್ಷಣೆ ಮಾಡಿಕೊಳ್ಳಲು ರೋಗಿಗಳು ಪರದಾಡುವಂತ ಸ್ಥಿತಿ ಉದ್ಭವಿಸಿದೆ.

ಯೋಗ ಔಷಧಿ ರಹಿತ ಚಿಕಿತ್ಸೆ: ಡಾ. ವೀರೇಂದ್ರ ಹೆಗ್ಗಡೆ

Jun 22 2024, 12:51 AM IST
ಮೈಸೂರಿನ ಕುಮಾರಿ ಖುಷಿ ಯೋಗ ಪ್ರಚಾರದಲ್ಲಿ ಮಾಡಿದ ಸಾಧನೆಗೆ ಅಭಿನಂದಿಸಿದ ಹೆಗ್ಗಡೆ, ಯೋಗ ರತ್ನ ಪುರಸ್ಕಾರ ನೀಡಿ ಗೌರವಿಸಿದರು.

ಆಳ್ವಾಸ್ ಪ್ರಕೃತಿ ಚಿಕಿತ್ಸೆ- ಯೋಗ ವಿಜ್ಞಾನ ವಿದ್ಯಾರ್ಥಿಗಳಿಂದ ಯೋಗ

Jun 22 2024, 12:48 AM IST
‘ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ಎಂಬ ಧ್ಯೇಯದ ಅಡಿಯಲ್ಲಿ ಕಾಲೇಜಿನ ೪೦೦ಕ್ಕೂ ಅಧಿಕ ವಿದ್ಯಾರ್ಥಿಗಳು ಯೋಗಾಸನ ಮಾಡಿದರು.

ಯೋಗಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿರುವ ಸರ್ಕಾರಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಕಾಲೇಜು

Jun 21 2024, 01:02 AM IST
ಮೈಸೂರು ನಗರದ ಕೆಆರ್‌ಎಸ್‌ ರಸ್ತೆಯ ಬೃಂದಾವನ ಬಡಾವಣೆಯಲ್ಲಿ ಎಂಟು ಎಕರೆ ಜಾಗದಲ್ಲಿರುವ ಸರ್ಕಾರಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾ ವಿದ್ಯಾಲಯ ಹಾಗೂ ಆಸ್ಪತ್ರೆಯು ಯೋಗ ಕ್ಷೇತ್ರಕ್ಕೆ ತನ್ನದೇ ಆದ ಅನುಪಮ ಕೊಡುಗೆ ನೀಡುತ್ತಿದೆ. ಯೋಗ ಮತ್ತು ಪ್ರಕೃತಿ ಚಿಕಿತ್ಸೆಗೆ ಸಂಬಂಧಿಸಿದ ಉನ್ನತ ಶಿಕ್ಷಣ ಹಾಗೂ ರೋಗಿಗಳಿಗೆ ಪ್ರಕೃತಿ ಚಿಕಿತ್ಸೆ ಹಾಗೂ ಯೋಗಗಳ ಮುಖಾಂತರ ಚಿಕಿತ್ಸೆ ನೀಡುತ್ತಿರುವ ಏಕೈಕ ಸರ್ಕಾರಿ ಪದವಿ ಶೈಕ್ಷಣಿಕ ಸಂಸ್ಥೆ ಇದಾಗಿದೆ.

ಒಬ್ಬನೇ ವ್ಯಕ್ತಿಗೆ ಎರಡು ಬಾರಿ ಹೃದಯ ಕಸಿ ಚಿಕಿತ್ಸೆ!

Jun 20 2024, 01:02 AM IST
ದೇಶದಲ್ಲಿ ಎರಡನೇ ಹಾಗೂ ರಾಜ್ಯದಲ್ಲಿ ಮೊದಲ ಬಾರಿಗೆ ಒಬ್ಬ ವ್ಯಕ್ತಿಗೆ ಎರಡು ಬಾರಿ ಹೃದಯ ಕಸಿ ( ಮರು ಕಸಿ) ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಆಸ್ಟರ್‌ ಹಾಸ್ಟಿಟಲ್‌ ತಿಳಿಸಿದೆ.

ಡೆಂಘೀ ರೋಗಿಗೆ ಉತ್ತಮ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಿ: ಶಾಸಕ ಗೋಪಾಲಕೃಷ್ಣ ಬೇಳೂರು

Jun 20 2024, 01:02 AM IST
ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸಭೆ ನಡೆಸಿ, ರೋಗಿಗಳಿಗೆ ಆಸ್ಪತ್ರೆಯಲ್ಲಿಯೇ ಔಷಧಿಗಳು ಸಿಗುವಂತೆ ನೋಡಿಕೊಳ್ಳಿ ಎಂದು ತಾಕೀತು ಮಾಡಿದರು.

ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡಿ: ಚಲುವರಾಯಸ್ವಾಮಿ

Jun 20 2024, 01:01 AM IST
ನಾಗಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಆರೋಗ್ಯ ಸುರಕ್ಷಾ ಸಮಿತಿ ಸಭೆ ನಡೆಯಿತು.

1 ಸಾವಿರಕ್ಕೂ ಅಧಿಕ ಮಂದಿಗೆ ಲಯನ್ಸ್ ವತಿಯಿಂದ ಕಣ್ಣಿನ ಚಿಕಿತ್ಸೆ

Jun 17 2024, 01:41 AM IST
ಕೊಳ್ಳೇಗಾಲದ ಲಯನ್ಸ್ ಸಂಸ್ಥೆಯಲ್ಲಿ ಆಯೋಜಿಸಿದ್ದ ಉಚಿತ ಕಣ್ಣಿನ ಶಿಬಿರಕ್ಕೆ ಅಧ್ಯಕ್ಷ ವೆಂಕಟೇಶ ಬಾಬು ಚಾಲನೆ ನೀಡಿದರು.

ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು

Jun 16 2024, 01:46 AM IST
ಶುಕ್ರವಾರ ಪೊಲೀಸ್ ಠಾಣೆ ಎದುರು ಭಾಸ್ಕರ ಪೆಟ್ರೋಲ್ ಸುರಿದುಕೊಂಡು ಆತ್ಮ ಹತ್ಯೆಗೆ ಯತ್ನಿಸಿದ್ದರು. ಹೆಚ್ಚಿನ ಚಿಕಿತ್ಸೆಗೆ ಅವರನ್ನು ಬೆಳಗಾವಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮೆದುಳಿನಲ್ಲಿ ಗೆಡ್ಡೆ ಕ್ಯಾನ್ಸರ್‌ಗೆ ಇದೆ ಅತ್ಯಾಧುನಿಕ ಚಿಕಿತ್ಸೆ..!

Jun 15 2024, 01:01 AM IST
ಮಿದುಳಿನ ಯಾವ ಭಾಗದಲ್ಲಿ ಕ್ಯಾನ್ಸರ್ ಗಡ್ಡೆಗಳು ಇವೆ ಎಂಬುದರ ಮೇಲೆ ರೋಗ ಲಕ್ಷಣಗಳು ಇರುತ್ತವೆ. ಸಾಮಾನ್ಯವಾಗಿ ತಲೆನೋವು, ವಾಂತಿ, ದೃಷ್ಟಿ ಮಂದವಾಗುವುದು, ಜ್ಞಾಪಕ ಶಕ್ತಿ ನಷ್ಟ, ಅಸ್ಪಷ್ಟ ಮಾತು, ಕೈ ಮತ್ತು ಕಾಲುಗಳಲ್ಲಿ ದೌರ್ಬಲ್ಯ ಮತ್ತು ದೇಹದಲ್ಲಿ ಅಸಮತೋಲನ ಕಂಡು ಬರುತ್ತದೆ. ಅಲ್ಲದೇ, ಈಗ ಸ್ಟಿರಿಯೋಟ್ಯಾಕ್ಟಿಕ್ ರೇಡಿಯೋ ಥೆರಪಿಯಂತಹ ನವೀನ ತಂತ್ರಜ್ಞಾನ ಬಳಸಿಕೊಂಡು ಮಿದುಳು ಗಡ್ಡೆಗೆ ಮತ್ತು ಮರುಕಳಿಸಬಹುದಾದ ಮಾರಣಾಂತಿಕ ಗಡ್ಡೆಗಳಿಗೆ ಚಿಕಿತ್ಸೆ ನೀಡಬಹುದು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 23
  • next >

More Trending News

Top Stories
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
8500 ಕೋಟಿ ಐಎಂಎಫ್‌ಸಾಲದ ಭಿಕ್ಷೆಗಾಗಿ ಕದನವಿರಾಮಕ್ಕೆ ಒಪ್ಪಿದ್ದ ಪಾಕ್‌
ಭವಿಷ್ಯದಲ್ಲಿ ಭಯೋತ್ಪಾದಕ ಕೃತ್ಯ ನಡೆದರೆ ದೇಶದ ವಿರುದ್ಧದ ಯುದ್ಧ ಕೃತ್ಯ ಎಂದು ಪರಿಗಣನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved