ಮಾನಸಿಕ, ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಪ್ರಕೃತಿ ಚಿಕಿತ್ಸೆ ಮಾದರಿ: ಜಗದೀಶ್ ಶೆಟ್ಟರ್
Oct 12 2023, 12:00 AM ISTಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಧರ್ಮಸ್ಥಳದ ಶಾಂತಿವನದಲ್ಲಿ ಪ್ರಕೃತಿ ಚಿಕಿತ್ಸೆ ಪಡೆದು ನಂತರ ಮೆಚ್ಚುಗೆ ವ್ಯಕ್ತಪಡಿಸುತ್ತ ಸಾರ್ವಜನಿಕರ ಆರೋಗ್ಯ ವೃದ್ಧಿಗೆ ಪ್ರಕೃತಿ ಚಿಕಿತ್ಸಾ ಸೌಲಭ್ಯ ಕಲ್ಪಿಸಿದ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುವುದಾಗಿ ಅಭಿಪ್ರಾಯ ವ್ಯಕ್ತಪಡಿಸಿದರು.