ವಿಷಕುಡಿದ ಪ್ರೇಮಿಗಳು: ಅಪ್ರಾಪ್ತೆ ಸಾವು, ಯುವಕನಿಗೆ ಚಿಕಿತ್ಸೆ
Jul 10 2025, 01:45 AM ISTಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳು ಮನೆಯವರ ವಿರೋಧದ ಹಿನ್ನೆಲೆಯಲ್ಲಿ ಮನನೊಂದು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅಪ್ರಾಪ್ತೆ (17) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಯುವಕ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.