ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೈಫ್ ಚೇತರಿಕೆ, 2 ದಿನದಲ್ಲಿ ಡಿಸ್ಚಾರ್ಜ್
Jan 18 2025, 12:46 AM IST‘ಚೂರಿ ಇರಿತಕ್ಕೊಳಗಾಗಿ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಸೈಫ್ ಅಲಿ ಖಾನ್ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ ಕಂಡು ಬಂದಿದ್ದು, 2-3 ದಿನದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಬಹುದು’ ಎಂದು ಲೀಲಾವತಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.