ಅಸ್ವಸ್ಥ ಮಹಿಳೆಗೆ ಚಿಕಿತ್ಸೆ ಕೊಡಿಸಿದ ಪತ್ರಕರ್ತರು
Feb 24 2025, 12:33 AM ISTಕಳೆದೆರಡು ದಿನಗಳಿಂದ ರಸ್ತೆಯಲ್ಲಿ ಬಿದ್ದು, ಆಹಾರ ನೀರು ಇಲ್ಲದೇ, ಬಿಸಿಲಿನ ಬೇಗೆಯಲ್ಲಿ ಅಸ್ವಸ್ಥವಾಗಿ ನರಳಾಡುತ್ತಿದ್ದ ಅನಾಥ ಮಹಿಳೆಯನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸುವ ಮೂಲಕ ಹರಿಹರ ಪತ್ರಕರ್ತರು ಮಾನವೀಯತೆ ಮೆರೆದಿದ್ದಾರೆ.