ಬ್ಯಾಕ್ಟೀರಿಯಲ್ ರೋಗಗಳಿಗೆ ಆಧುನಿಕ ಚಿಕಿತ್ಸೆ ಅಗತ್ಯ
Sep 21 2024, 01:51 AM ISTತುಮಕೂರು: ಬದಲಾದ ಕಾಲಘಟ್ಟದಲ್ಲಿ ವಾತಾವರಣದಲ್ಲಿ ದಿನೇ ದಿನೇ ಹೊಸ ಕಾಯಿಲೆಗಳು ಹೆಚ್ಚುತ್ತಿದ್ದು, ಮನುಷ್ಯನ ಬಹು ಮುಖ್ಯ ಅಂಗಗಳಾದ ಕಿವಿ, ಮೂಗು, ಗಂಟಲಿನ ಅನೇಕ ಕಾಯಿಲೆಗಳು ಸೃಷ್ಟಿಯಾಗುತ್ತಿವೆ. ಇವುಗಳಲ್ಲಿ ಬ್ಯಾಕ್ಟೀರಿಯಲ್ -ವೈರಲ್ ರೋಗಲಕ್ಷಣಗಳು ಹೆಚ್ಚಾಗಿದ್ದು, ಇವುಗಳಿಗೆ ಸಮರ್ಪಕವಾದ ಆಧುನಿಕ ಚಿಕಿತ್ಸಾ ವಿಧಾನಗಳ ಅಳವಡಿಸಿಕೊಳ್ಳುವ ಅವಶ್ಯಕತೆ ಇದೆ ಎಂದು ಗೃಹ ಸಚಿವ ಹಾಗೂ ಸಾಹೇ ವಿವಿಯ ಕುಲಾಧಿಪತಿ ಡಾ. ಜಿ ಪರಮೇಶ್ವರ್ ಅವರು ತಿಳಿಸಿದರು.