ಚಿಕ್ಕಬಳ್ಳಾಪುರ : ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ : 14 ತಿಂಗಳ ಅಧಿಕಾರಕ್ಕಾಗಿ ಹಾವು ಏಣಿ ಆಟ
Sep 12 2024, 01:50 AM ISTಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಸೆ.12 ರಂದು ಚುನಾವಣೆ ನಡೆಯಲಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಎರಡೂ ಪಕ್ಷಗಳು ತಮ್ಮ ಬೆಂಬಲಿಗ ಸದಸ್ಯರನ್ನು ಒಟ್ಟುಗೂಡಿಸಲು ಪ್ರವಾಸ ಕೈಗೊಂಡಿವೆ.