• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿಕ್ಕಬಳ್ಳಾಪುರ ನಗರಸಭೆ ಅಧಿಕಾರ ಬಿಜೆಪಿ ತೆಕ್ಕೆಗೆ

Sep 18 2024, 01:54 AM IST
ನಗರಸಭೆ ಅಧ್ಯಕ್ಷರ ಚುನಾವಣೆ ಕುರಿತಂತೆ ನ್ಯಾಯಾಲಯಕ್ಕೆ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಅರ್ಜಿದಾರರು ವಾಪಸ್‌ ಪಡೆದ ಹಿನ್ನೆಲೆಯಲ್ಲಿ ತಡೆಹಿಡಿದಿದ್ದ ಫಲಿಂತಾಂಶವನ್ನು ಪ್ರಕಟಿಸಲು ನ್ಯಾಯಾಲಯ ಅನುಮತಿ ನೀಡಿದ್ದರಿಂದ ಚುನಾವಣಾಧಿಕಾರಿಯೂ ಆದ ಹಾಗೂ ಉಪ ವಿಭಾಗಾಧಿಕಾರಿ ಡಿ.ಹೆಚ್.ಅಶ್ವಿನ್ ಫಲಿತಾಂಶ ಪ್ರಕಟಿಸಿದರು.

ಚಿಕ್ಕಬಳ್ಳಾಪುರ ನಗರಸಭೆ ಚುನಾವಣೆ: ಬಿಜೆಪಿ ಅನೈತಿಕ ರಾಜಕಾರಣ ಮಾಡಿದೆ ಎಂದು ಕಾಂಗ್ರೆಸ್‌ ಆರೋಪ

Sep 15 2024, 01:54 AM IST
ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಅನೈತಿಕ ರಾಜಕಾರಣ ಮಾಡಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಕಾಂಗ್ರೆಸ್‌ ಸದಸ್ಯರನ್ನು ಹಣ ಮತ್ತು ಬಲ ಪ್ರಯೋಗದ ಮೂಲಕ ಬೆದರಿಸಲಾಗಿದೆ ಎಂದು ಕೆ.ಎನ್‌.ಕೇಶವರೆಡ್ಡಿ ಹೇಳಿದ್ದಾರೆ.

ಚಿಕ್ಕಬಳ್ಳಾಪುರ: ಸಂಸದ ಸುಧಾಕರ್‌ ವಿರುದ್ಧ ಶಾಸಕ ಪ್ರದೀಪ್‌ ಈಶ್ಪರ್‌ ಅಸಭ್ಯ ಹೇಳಿಕೆ ವಿವಾದ

Sep 14 2024, 01:58 AM IST

ಸಂಸದ ಡಾ.ಕೆ.ಸುಧಾಕರ್‌ ವಿರುದ್ಧ ಅಸಭ್ಯವಾಗಿ ಮಾತನಾಡುವುದನ್ನು ಶಾಸಕ ಪ್ರದೀಪ್‌ ಈಶ್ಪರ್‌ ನಿಲ್ಲಿಸದಿದ್ದರೆ ಅದೇ ರೀತಿಯಲ್ಲಿ ಪ್ರತಿಕ್ರಿಯಿಸಬೇಕಾಗುತ್ತದೆ ಎಂದು ನಗರಸಭೆ ಅಧ್ಯಕ್ಷ ಸ್ಥಾನದ ಬಿಜೆಪಿ ಅಭ್ಯರ್ಥಿ ಗಜೇಂದ್ರ ಎಚ್ಚರಿಸಿದ್ದಾರೆ.  

ಚಿಕ್ಕಬಳ್ಳಾಪುರ : ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ : 14 ತಿಂಗಳ ಅಧಿಕಾರಕ್ಕಾಗಿ ಹಾವು ಏಣಿ ಆಟ

Sep 12 2024, 01:50 AM IST
ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಸೆ.12 ರಂದು ಚುನಾವಣೆ ನಡೆಯಲಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಎರಡೂ ಪಕ್ಷಗಳು ತಮ್ಮ ಬೆಂಬಲಿಗ ಸದಸ್ಯರನ್ನು ಒಟ್ಟುಗೂಡಿಸಲು ಪ್ರವಾಸ ಕೈಗೊಂಡಿವೆ.

ಚಿಕ್ಕಬಳ್ಳಾಪುರ ನಗರಸಭೆ ಚುನಾವಣೆ : ಕಾಂಗ್ರೆಸ್‌ಗೆ ಅಡ್ಡ ಮತದಾನದ ಆತಂಕ-ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆ

Sep 02 2024, 02:04 AM IST
ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಸೆಪ್ಟೆಂಬರ್ 12 ರಂದು ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ಗೆ ಅಡ್ಡ ಮತದಾನದ ಆತಂಕ ಎದುರಾಗಿದೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆ ಹೆಚ್ಚಿದೆ ಎಂದು ಚರ್ಚೆ ನಡೆಯುತ್ತಿದೆ.

ಚಿಕ್ಕಬಳ್ಳಾಪುರ : ಗ್ರಾಮಾಂತರ ಭಾಗದ ರಸ್ತೆಗಳಿಗೆ 30 ಕೋಟಿಗೂ ಅಧಿಕ ಹಣ ಬಿಡುಗಡೆ - ಪ್ರದೀಪ್ ಈಶ್ವರ್

Sep 01 2024, 01:52 AM IST
ಗ್ರಾಮಗಳಲ್ಲಿ ವಾಟ್ಸ್ ಅಪ್ ಗ್ರೂಪ್ ಮಾಡಿ ಗ್ರಾಮಕ್ಕೆ ಬೇಕಾದ ಅಗತ್ಯತೆಗಳನ್ನು ಮತ್ತು ತಮಗೆ ಶಾಸಕರಿಂದ ಆಗಬೇಕಾದ ಕೆಲಸಗಳ ಬಗ್ಗೆ ಅದರಲ್ಲಿ ನಮೂದಿಸಿದರೆ ಶೀಘ್ರದಲ್ಲೇ ಪರಿಹಾರಕ್ಕೆ ಪ್ರಯತ್ನಿಸಲಾಗುವುದು ಎಂದು ಶಾಸಕ ಪ್ರದೀಪ್‌ ಈಶ್ವರ್‌ ಗ್ರಾಮೀಣರಿಗೆ ಮನವಿ ಮಾಡಿದ್ದಾರೆ

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್‌ಗೆ ನಟ ಚಿರಂಜೀವಿ ಚಿತ್ರದಲ್ಲಿ ನಟಿಸಲು ಆಫರ್‌

Aug 31 2024, 07:34 AM IST

ಚುನಾವಣೆ ವೇಳೆ ತಮ್ಮ ವಿಭಿನ್ನ ಶೈಲಿಯ ಡೈಲಾಗ್‌ಗಳಿಂದಾಗಿ ರಾಜ್ಯದ ಗಮನ ಸೆಳೆದಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಇದೀಗ ತೆಲುಗಿನ ಖ್ಯಾತ ನಟ ಚಿರಂಜೀವಿ ಜೊತೆ ನಟಿಸಲು ಆಫರ್​ ಬಂದಿದೆಯಂತೆ.

ಉತ್ತಮ ಆಡಳಿತ ನೀಡಲು ಕಾಂಗ್ರೆಸ್ ಅಸಮರ್ಥ : ಚಿಕ್ಕಬಳ್ಳಾಪುರ ಸಂಸದ ಡಾ. ಕೆ.ಸುಧಾಕರ್

Aug 30 2024, 01:09 AM IST
ಹೆಚ್ಚು ಜನರನ್ನು ನೋಂದಾಯಿಸಿದರೆ ಸ್ಥಳೀಯ ಚುನಾವಣೆ ಸೇರಿ ಎಲ್ಲ ಚುನಾವಣೆಗಳಲ್ಲಿ ಪಕ್ಷವನ್ನು ಗೆಲ್ಲಿಸಬಹುದು. ಪಕ್ಷದ ಮರ ಗಟ್ಟಿಯಾಗಿದ್ದರೆ ನಾವೆಲ್ಲರೂ ಸುಭದ್ರವಾಗಿ ಇರಬಹುದು. ಸ್ಥಳೀಯ ಚುನಾಯಿತ ಪ್ರತಿನಿಧಿಗಳನ್ನು ಸೇರಿಸಿಕೊಂಡು ನೋಂದಣಿ ಅಭಿಯಾನ ನಡೆಸಬೇಕು ಎಂದು ಸಲಹೆ ನೀಡಿದರು.

ಚಿಕ್ಕಬಳ್ಳಾಪುರ ಜಿಲ್ಲೆಗೆ ₹121 ಕೋಟಿ ಅನುದಾನ

Aug 23 2024, 01:02 AM IST
ಶಿಡ್ಲಘಟ್ಟ, ಚಿಂತಾಮಣಿ, ಚಿಕ್ಕಬಳ್ಳಾಪುರ ನಗರಸಭೆ ವ್ಯಾಪ್ತಿಯಲ್ಲಿ 4.8 ಕೋಟಿ ರೂ. ವೆಚ್ಚದಲ್ಲಿ 11 ಉದ್ಯಾನಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಇದರಿಂದ ವಾಯುವಿಹಾರಿಗಳಿಗೆ ಮತ್ತು ಸಾರ್ವಜನಿಕರಿಗೆ ಅನುಕೂಲವಾಗಲಿದೆ

ಚಿಕ್ಕಬಳ್ಳಾಪುರ: ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ

Aug 21 2024, 12:41 AM IST
ಮಳೆಯಿಂದಾಗಿ ಚಿಕ್ಕಬಳ್ಳಾಪುರ ನಗರದ ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರು ಹಾಗೂ ಬೀದಿ‌ ಬದಿ ವ್ಯಾಪಾರಿಗಳು ಪರದಾಡಬೇಕಾಯಿತು. ವಾಹನ ಸಂಚಾರಕ್ಕೂ ಸಮಸ್ಯೆಯಾಗಿತ್ತು. ಜೋರು ಮಳೆಯಿಂದಾಗಿ ಚರಂಡಿಗಳು ತುಂಬಿ ಹರಿದಿದ್ದು, ಪ್ರಮುಖ ರಸ್ತೆಗಳಲ್ಲಿ ನೀರು ತುಂಬಿಕೊಂಡಿತ್ತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved