• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ: ಡಾ.ಸುಧಾಕರ್‌

Apr 11 2024, 12:55 AM IST
10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಯಲುಸೀಮೆಯ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದು, ಈ ಕುರಿತು ಜನರಿಗೆ ತಿಳಿಸಲಾಗುತ್ತಿದೆ. ಆದರೆ 10 ತಿಂಗಳ ಕಾಂಗ್ರೆಸ್‌ ಸರ್ಕಾರದ ಸಾಧನೆ ಶೂನ್ಯ

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಡಾ.ಸುಧಾಕರ್‌ ಗೆಲುವು ನಿಶ್ಚಿತ

Apr 05 2024, 01:00 AM IST
ದಾಬಸ್ ಪೇಟೆ: ಮೈತ್ರಿ ಪಕ್ಷದ ಅಭ್ಯರ್ಥಿ ಡಾ.ಕೆ.ಸುಧಾಕ್ ಅವರು 2.5 ಲಕ್ಷ ಮತಗಳಲ್ಲಿ ಜಯಗಳಿಸುವುದು ನಿಶ್ಚಿತ. ತಾಲೂಕಿನಲ್ಲಿ 25 ಸಾವಿರ ಲೀಡ್ ನೀಡುವ ಗುರಿ ಹೊಂದಿದ್ದೇವೆ ಎಂದು ಮಾಜಿ ಶಾಸಕ ಎಂ.ವಿ.ನಾಗರಾಜು ತಿಳಿಸಿದರು.

ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಕಾಂಗ್ರೆಸ್‌ ಪ್ರತ್ಯೇಕ ಪ್ರಣಾಳಿಕೆ

Apr 02 2024, 01:06 AM IST
ಗೌರಿಬಿದನೂರು ಮಾಜಿ ಶಾಸಕ ಶಿವಶಂಕರ್ ರೆಡ್ಡಿ ಅವರು ರಕ್ಷಾರಾಮಯ್ಯಗೆ ಸಂಪೂರ್ಣ ಬೆಂಬಲವನ್ನು ಘೋಷಿಸಿದ್ದಾರೆ. ಮಾಜಿ ಸಿಎಂ ವೀರಪ್ಪ ಮೊಯ್ಲಿ ಪೊಲಿಟಿಕಲ್ ಗೈಡ್ ಆಗಿ ಬೆಂಬಲ ಸೂಚಿಸಿದ್ದಾರೆ

ಚಿಕ್ಕಬಳ್ಳಾಪುರ : ಬಿಜೆಪಿಗೆ ಕ್ಷೇತ್ರ ಉಳಿಸಿಕೊಳ್ಳುವ ಸವಾಲು

Apr 01 2024, 01:00 AM IST
ಹಲವು ಹತ್ತು ಕಾರಣಗಳಿಗೆ 2019ರ ಲೋಕಸಭಾ ಚುನಾವಣೆ ದಾಖಲೆ ಬರೆದಿದೆ. ‌ಕಾಂಗ್ರೆಸ್ ಮತ್ತು ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಡಾ.ಎಂ.ವೀರಪ್ಪ ಮೊಯಿಲಿ ವಿರುದ್ಧ ಜಯಭೇರಿ ಬಾರಿಸಿದ್ದ ಬಿಜೆಪಿ ಅಭ್ಯರ್ಥಿ ಬಿ.ಎನ್.ಬಚ್ಚೇಗೌಡ ಇತ್ತೀಚೆಗೆ ರಾಜೀನಾಮೆ ನೀಡಿದ್ದಾರೆ.

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸುಧಾಕರ್‌ ಮಿಂಚಿನ ಸಂಚಾರ

Apr 01 2024, 12:48 AM IST
ಕಳೆದ ಒಂದು ವಾರದಿಂದ ಡಾ। ಕೆ.ಸುಧಾಕರ್ ಅವರು ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬಹುತೇಕ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೂ ಭೇಟಿ ನೀಡಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಮುಖಂಡರ ಮನೆಗಳಿಗೆ ಖುದ್ದು ಭೇಟಿ ನೀಡಿ ಸಹಕಾರ ಕೋರಿದ್ದಾರೆ.

ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ.ಸುಧಾಕರ್ ಟೆಂಪಲ್ ರನ್

Mar 29 2024, 12:53 AM IST
ದಾಬಸ್‌ಪೇಟೆ: ನಾನು ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ಅನಿರೀಕ್ಷಿತವಾಗಿ ಸೋಲನ್ನು ಅನುಭವಿಸಿದ್ದೆ, ನಮ್ಮ ಪಕ್ಷ ಒಂದೇ ವರ್ಷದಲ್ಲಿ ಮತ್ತೆ ಒಂದು ಅವಕಾಶ ನೀಡಿದ್ದು ಈ ಚುನಾವಣೆ ನನ್ನ ರಾಜಕೀಯ ಜೀವನದಲ್ಲಿ ಮಹತ್ವದ್ದಾಗಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಹೇಳಿದರು.

ಚಿಕ್ಕಬಳ್ಳಾಪುರ ಟಿಕೆಟ್‌ಗೆ ಮೊಯ್ಲಿ ಅಂತಿಮ ಹೋರಾಟ

Mar 28 2024, 12:51 AM IST
ಈ ಬಾರಿ 50 ವರ್ಷದೊಳಗಿನ ಮತ್ತು ಯುವಕರಿಗೆ ಟಿಕೆಟ್ ನೀಡ ಬೇಕು ಎಂದು ರಾಹುಲ್ ಗಾಂಧಿ ಸೂಚಿಸಿದ್ದಾರೆ. ಮೊಯ್ಲಿ ಇದು ನನ್ನ ಕೊನೆಯ ಚುನಾವಣೆ, ಚಿಕ್ಕಬಳ್ಳಾಪುರ ಟಿಕೆಟ್‌ ನನಗೆ ಬೇಕೆಂದು ಹಠ ಹಿಡಿದು ಸೋನಿಯಾಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮೂಲಕ ಒತ್ತಡ ಹೇರುತ್ತಿದ್ದಾರೆ.

ಚಿಕ್ಕಬಳ್ಳಾಪುರ ಕ್ಷೇತ್ರ: ಜಾತಿಗೆ ಅಂಟಿಕೊಳ್ಳದ ಮತದಾರ

Mar 24 2024, 01:31 AM IST
19 ಲಕ್ಷ ಮತದಾರರನ್ನು ಹೊಂದಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಪ್ರಸ್ತುತ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ, ಮತ್ತು ಕಾಂಗ್ರೆಸ್ ಅಭ್ಯರ್ಥಿ ನಡುವೆ ನೇರ ಹಣಾಹಣಿ ಏರ್ಪಡಲಿದೆ. ಬಿಜೆಪಿ-ಜೆಡಿಎಸ್‌ ಮೈತ್ರಿ, ಕಾಂಗ್ರೆಸ್‌ ಅಭ್ಯರ್ಥಿಗಾಗಿ ತಿಣುಕಾಟ

ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಅಲೋಕ್‌ಗೆ ಟಿಕೆಟ್ ನೀಡಿ: ಬಿಜೆಪಿ ಮುಖಂಡರು

Mar 23 2024, 01:03 AM IST
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ವರ್ಚಸ್ಸು ಕಳೆದುಕೊಂಡಿರುವ ವ್ಯಕ್ತಿಗಳಿಗೆ ಟಿಕೆಟ್ ನೀಡುವುದರ ಬದಲಿಗೆ ಯುವ ನಾಯಕ ಅಲೋಕ್ ವಿಶ್ವನಾಥ್ ಅವರಿಗೆ ನೀಡಬೇಕೆಂದು ಚಿಕ್ಕಬಳ್ಳಾಪುರ ಬಿಜೆಪಿ ಮುಖಂಡರು ಒಕ್ಕೂರಲಿನಿಂದ ಬಿಜೆಪಿ ವರಿಷ್ಠರಿಗೆ ಆಗ್ರಹಿಸಿದ್ದಾರೆ.

ಚಿಕ್ಕಬಳ್ಳಾಪುರ ಕ್ಷೇತ್ರ: ಬಿಜೆಪಿ ಟಿಕೆಟ್‌ ಯಾರಿಗೆ?

Mar 19 2024, 12:50 AM IST
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರೂಕೂಟದ ಮೂಲಕ ತಮ್ಮ ಸ್ಪರ್ಧೆಗೆ ಅವಕಾಶ ಇಲ್ಲದಿರುವ ಕಾರಣ ಸುಮಲತಾ ಬಿಜೆಪಿ ಅಭ್ಯರ್ಥಿಯಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved