ಚಿಕ್ಕಬಳ್ಳಾಪುರ: ರಸ್ತೆಗಳಲ್ಲಿ ಗುಂಡಿಗಳ ಹಾವಳಿ<bha>;</bha> ಸವಾರರ ಪರದಾಟ
Oct 11 2023, 12:45 AM ISTಚಿಕ್ಕಬಳ್ಳಾಪುರದ ರಸ್ತೆಗಳು ಹದಗೆಟ್ಟು ಅಕ್ಷರಶಃ ಗುಂಡಿಗಳ ತಾಣವಾಗಿ ಮಾರ್ಪಟ್ಟಿದೆ. ಇಲ್ಲಿನ ರಸ್ತೆಗಳಲ್ಲಿ ಸಂಚರಿಸುವುದು ಸವಾರರಿಗೆ ಸವಾಲಾಗಿದೆ. ತಾಲೂಕು ಆಡಳಿತ, ನಗರಸಭೆ, ಲೋಕೋಪಯೋಗಿ ಇಲಾಖೆ ನಿರ್ಲಕ್ಷ್ಯದಿಂದ ನಗರದ ಪ್ರಮುಖ ರಸ್ತೆಗಳಿಂದ ಹಿಡಿದು, ಬಡಾವಣೆಗಳಿಗೆ ಸಂಪರ್ಕ ಕಲ್ಪಿಸುವ ಓಣಿಯ ಒಳ ರಸ್ತೆಗಳಲ್ಲೂ ಮೊಳಕಾಲುದ್ದದ ಗುಂಡಿಗಳು ಬಿದ್ದಿವೆ