• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಸರಾ: ಚಿನ್ನ ಗೆದ್ದ ಜಿಲ್ಲೆಯ ಕುಸ್ತಿ, ವುಶು ಕ್ರೀಡಾಪಟುಗಳು

Oct 13 2024, 01:06 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಮೈಸೂರಿನ ಚಾಮುಂಡೇಶ್ವರಿ ಜಿಲ್ಲಾ ಕ್ರೀಡಾಂಗಣ ಅಕ್ಟೋಬರ 3 ರಿಂದ 6ರವರೆಗೆ ಜರುಗಿದ ರಾಜ್ಯಮಟ್ಟದ ಸಿಎಂ ದಸರಾ ಕ್ರೀಡಾಕೂಟಗಳಲ್ಲಿ ಬಾಗಲಕೋಟೆ ಜಿಲ್ಲೆಯ ಕುಸ್ತಿ, ವುಶು ಕ್ರೀಡಾಪಟುಗಳು ಚಿನ್ನದ ಪದಕ ಪಡೆಯುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ.

ಪಾಲಿಶ್‌ಗೆ ನೀಡಿದ್ದ 1.277 ಕೇಜಿ ಚಿನ್ನ ದೋಚಿದ!

Oct 09 2024, 01:34 AM IST
ಪಾಲೀಶ್‌ ಮಾಡಲು ಕೊಟ್ಟಿದ್ದ ಚಿನ್ನಾಭರಣ ಕರಗಿಸಿ ಮಾರಾಟ ಮಾಡಿದ ಅಕ್ಕಸಾಲಿಗ, ಬಂದ ಹಣದಲ್ಲಿ ಪ್ರೇಯಸಿಯೊಂದಿಗೆ ಮೋಜು ಮಸ್ತಿ ಮಾಡಿ ಈಗ ಜೈಲು ಸೇರಿದ್ಧಾನೆ.

ಕೆಜಿಎಫ್ ಚಿನ್ನದ ಗಣಿಯಲ್ಲಿ ನಡೆದ ಚಿನ್ನ ಕಳ್ಳತನ: ಸಂಸದರ 'ಈಡಿಯಟ್' ಹೇಳಿಕೆಗೆ ಆಕ್ರೋಶ

Oct 08 2024, 01:13 AM IST

ಕೆಜಿಎಫ್ ಚಿನ್ನದ ಗಣಿಯಲ್ಲಿ ನಡೆದ ಚಿನ್ನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಮಲ್ಲೇಶಬಾಬು ಅವರ 'ಈಡಿಯಟ್' ಹೇಳಿಕೆಯನ್ನು ಶಾಸಕ ಎಸ್.ಎನ್.ನಾರಾಯಣಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ.  

ರಾಜ್ಯಮಟ್ಟದ ಸಿಎಂ ಕಪ್: ಉದ್ದ ಜಿಗಿತದಲ್ಲಿ ಚಿನ್ನ ಸಂಪಾದಿಸಿ ಜಿ. ಪವಿತ್ರಾ ಕೂಟ ದಾಖಲೆ

Oct 06 2024, 01:27 AM IST

ಉದ್ದ ಜಿಗಿತದಲ್ಲಿ ಮೈಸೂರು ವಿಭಾಗದ ಜಿ. ಪವಿತ್ರಾ ಚಿನ್ನ ಸಂಪಾದಿಸಿದರು. ಆರ್. ಪ್ರಿಯಾಂಕ ಬೆಳ್ಳಿಗೆದ್ದು ದ್ವಿತೀಯ ಸ್ಥಾನಕ್ಕೆ ದೂಡಲ್ಪಟ್ಟರು. ಮೈಸೂರು ವಿಭಾಗವು ಒಟ್ಟು 8 ಚಿನ್ನ, 10 ಬೆಳ್ಳಿ, 8 ಕಂಚಿನ ಪದಕಗಳನ್ನು ತನ್ನದಾಗಿಸಿಕೊಂಡಿತು. 

ಪತ್ನಿ ಕೆಲಸಕ್ಕಿದ್ದ ಮನೆಯಲ್ಲೇ ₹1 ಕೋಟಿ ಚಿನ್ನ ಕದ್ದ

Oct 02 2024, 01:03 AM IST
ತನ್ನ ಪತ್ನಿ ಮನೆಗೆಲಸ ಮಾಡುತ್ತಿದ್ದ ಉದ್ಯಮಿ ಮನೆಗೆ ಕನ್ನ ಹಾಕಿ ನಗ-ನಾಣ್ಯ ದೋಚಿದ್ದ ಕೆಲಸದಾಳುವಿನ ಪತಿ ಹಾಗೂ ಆತನ ಇಬ್ಬರು ಸಹಚರರನ್ನು ಸುಬ್ರಹ್ಮಣ್ಯ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಾತ್ರಿ ವೇಳೆ ನಗರದ ವಿವಿಧೆಡೆ ಮನೆಗಳ ಬೀಗ ಮುರಿದು ಚಿನ್ನ ಕದ್ದು ಸ್ನೇಹಿತಗೆ ನೀಡುತ್ತಿದ್ದ ಆರೋಪಿಯ ಬಂಧನ

Sep 28 2024, 01:19 AM IST
ರಾತ್ರಿ ವೇಳೆ ನಗರದ ವಿವಿಧೆಡೆ ಮನೆಗಳ ಬೀಗ ಮುರಿದು ಕಳವು ಮಾಡುತ್ತಿದ್ದವ ಹಾಗೂ ಕಳವು ಮಾಲು ಸ್ವೀಕರಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಚ್‌ ಪ್ರೆಸ್: ರಕ್ಷಿತ್‌ಗೆ 2 ಚಿನ್ನ, ವಿಶ್ವನಾಥ್‌ಗೆ 2 ಕಂಚಿನ ಪದಕ

Sep 24 2024, 02:02 AM IST
ಉಡುಪಿ ಜಿಲ್ಲೆ ಸಾಲಿಗ್ರಾಮದಲ್ಲಿ ಇತ್ತೀಚೆಗೆ ನಡೆದ 2024- 2025ರ ರಾಜ್ಯಮಟ್ಟದ ಪವರ್‌ ಲಿಫ್ಟಿಂಗ್‌ ಬೆಂಚ್‌ಪ್ರೆಸ್ ಸ್ಟರ್ಧೆಯಲ್ಲಿ ಶ್ರೀ ಬೀರೇಶ್ವರ ವ್ಯಾಯಾಮ ಶಾಲೆ ಕ್ರೀಡಾಪಟು, ಶ್ರೀ ಕನ್ನಿಕಾ ಪರಮೇಶ್ವರಿ ಕೋ-ಆಪರೇಟಿವ್ ಬ್ಯಾಂಕ್‌ ಉದ್ಯೋಗಿ ವಿ.ರಕ್ಷಿತ್ ಅವರು 93 ಕೆ.ಜಿ. ವಿಭಾಗದಲ್ಲಿ ಕ್ರಮವಾಗಿ 2 ವಿಭಾಗಗಳ ಸ್ಪರ್ಧೆಯಲ್ಲಿ 182.5 ಕೆ.ಜಿ. ಮತ್ತು 140 ಕೆ.ಜಿ. ಭಾರವನ್ನೆತ್ತಿ 2 ಚಿನ್ನದ ಪದಕ ಗಳಿಸಿದ್ದಾರೆ.

ಮಹಿಳೆಯರ ಸರ ಕಳವು ಹಾಗೂ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಕಳ್ಳನ ಬಂಧನ: ಚಿನ್ನ, ವಾಹನಗಳು ವಶ

Sep 14 2024, 02:00 AM IST

ಬೆಂಗಳೂರಿನಲ್ಲಿ ಮಹಿಳೆಯರ ಸರ ಕಳವು ಮತ್ತು ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಆರೋಪಿಯನ್ನು ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ.  

ದಕ್ಷಿಣ ಏಷ್ಯಾ ಜೂ. ಅಥ್ಲೆಟಿಕ್ಸ್‌: ರಾಜ್ಯದ ಉನ್ನತಿಗೆ ಮಹಿಳೆಯರ 200 ಮೀ. ರೇಸ್‌ನಲ್ಲಿ ಕೂಟ ದಾಖಲೆಯ ಚಿನ್ನ

Sep 14 2024, 01:52 AM IST
ಗುರುವಾರ 100 ಮೀ. ಹರ್ಡಲ್ಸ್‌ನಲ್ಲಿ ಚಾಂಪಿಯನ್‌ ಆಗಿದ್ದ ಉನ್ನತಿ, ಕೂಟದ ಕೊನೆ ದಿನವಾದ ಶುಕ್ರವಾರ ಮಹಿಳೆಯರ 200 ಮೀ. ರೇಸ್‌ನಲ್ಲಿ 11 ವರ್ಷ ಹಳೆಯ ಕೂಟ ದಾಖಲೆಯೊಂದಿಗೆ ಬಂಗಾರ ಜಯಿಸಿದರು.

ತಾನು ಕೆಲಸ ಮಾಡುವ ಮನೆಯಲ್ಲಿ ಲಕ್ಷಾಂತರ ರುಪಾಯಿ ಮೌಲ್ಯದ ಚಿನ್ನ, ವಜ್ರ, ಬೆಳ್ಳಿ ವಸ್ತುಗಳನ್ನು ಕಳವು

Sep 14 2024, 01:50 AM IST
ಬೆಂಗಳೂರಿನಲ್ಲಿ ಮನೆಗೆಲಸದಾಕೆಯೊಬ್ಬಳು ಮಾಲೀಕರ ಮನೆಯಿಂದ ₹53.50 ಲಕ್ಷ ಮೌಲ್ಯದ ಚಿನ್ನ, ವಜ್ರ ಮತ್ತು ಬೆಳ್ಳಿ ವಸ್ತುಗಳನ್ನು ಕಳವು ಮಾಡಿರುವುದು ಬೆಳಕಿಗೆ ಬಂದಿದೆ. ಆರೋಪಿ ಮಹಿಳೆಯನ್ನು ವೈಟ್‌ಫೀಲ್ಡ್‌ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 23
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved