ಮನೆ, ಅಂಗಡಿ, ದೇವಾಲಯದಲ್ಲಿ ಲಕ್ಷಾಂತರ ಮೌಲ್ಯದ ಚಿನ್ನ, ನಗದು ಕಳ್ಳತನ
May 28 2024, 01:10 AM ISTಬಿದಲೂರು ಗ್ರಾಮದಲ್ಲಿರುವ ಗಂಗಮ್ಮ ದೇವಿ ದೇವಾಲಯಕ್ಕೆ ನುಗ್ಗಿರುವ ಮೂವರು ಕಳ್ಳರು, ದೇಗುಲದ ಹುಂಡಿ ಒಡೆದು ಸುಮಾರು 1.20 ಲಕ್ಷ ರು. ನಗದು, ದೇವಿಗೆ ಧರಿಸಿದ್ದ 4.5 ಗ್ರಾಂ ಚಿನ್ನ ತಾಳಿಯನ್ನು ಕದ್ದು ಪರಾರಿಯಾಗಿದ್ದಾರೆ.