• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತೈವಾನ್‌ ಅಥ್ಲೆಟಿಕ್ಸ್‌ ಕೂಟದ ಜಾವೆಲಿನ್‌ನಲ್ಲಿ ಚಿನ್ನ ಗೆದ್ದ ಕರ್ನಾಟಕದ ಮನು

Jun 02 2024, 01:47 AM IST
5ನೇ ಪ್ರಯತ್ನದಲ್ಲಿ 81.52 ಮೀ. ದೂರ ದಾಖಲಿಸಿದ ಮನು ಕೊನೆ ಪ್ರಯತ್ನದಲ್ಲಿ ಮತ್ತಷ್ಟು ಸುಧಾರಿತ ಪ್ರದರ್ಶನ ನೀಡಿ ಚಿನ್ನದ ಪದಕ ತಮ್ಮದಾಗಿಸಿಕೊಂಡರು.

ಗುದನಾಳದಲ್ಲಿ 1 ಕೆಜಿ ಚಿನ್ನ: ಏರಿಂಡಿಯಾ ಗಗನಸಖಿ ಸೆರೆ

Jun 01 2024, 12:46 AM IST
: ಗುದನಾಳದಲ್ಲಿ 1 ಕೆಜಿ ಚಿನ್ನವನ್ನಿಟ್ಟುಕೊಂಡು ಮಸ್ಕತ್‌ನಿಂದ ಕೇರಳದ ಕಣ್ಣೂರಿಗೆ ಅಕ್ರಮವಾಗಿ ಸಾಗಾಣಿಕೆ ಮಾಡಿದ ಏರ್‌ ಇಂಡಿಯಾ ಗಗನಸಖಿಯನ್ನು ಕಂದಾಯ ಗುಪ್ತಚರ ನಿರ್ದೇಶಾನಲಯದ ಅಧಿಕಾರಿಗಳು (ಡಿಆರ್‌ಐ) ಇಲ್ಲಿ ಬಂಧಿಸಿದ್ದಾರೆ.

ಮನೆ, ಅಂಗಡಿ, ದೇವಾಲಯದಲ್ಲಿ ಲಕ್ಷಾಂತರ ಮೌಲ್ಯದ ಚಿನ್ನ, ನಗದು ಕಳ್ಳತನ

May 28 2024, 01:10 AM IST
ಬಿದಲೂರು ಗ್ರಾಮದಲ್ಲಿರುವ ಗಂಗಮ್ಮ ದೇವಿ ದೇವಾಲಯಕ್ಕೆ ನುಗ್ಗಿರುವ ಮೂವರು ಕಳ್ಳರು, ದೇಗುಲದ ಹುಂಡಿ ಒಡೆದು ಸುಮಾರು 1.20 ಲಕ್ಷ ರು. ನಗದು, ದೇವಿಗೆ ಧರಿಸಿದ್ದ 4.5 ಗ್ರಾಂ ಚಿನ್ನ ತಾಳಿಯನ್ನು ಕದ್ದು ಪರಾರಿಯಾಗಿದ್ದಾರೆ.

ಬಾಂಗ್ಲಾ ಸಂಸದನ ಕೊಲೆಗೆ ₹80 ಕೋಟಿ ಚಿನ್ನ ಕಳ್ಳಸಾಗಣೆ ವ್ಯವಹಾರ ಕಾರಣ!

May 27 2024, 01:15 AM IST
ಕಳೆದ ವಾರ ಕೋಲ್ಕತಾದಲ್ಲಿ ಹತರಾದ ಬಾಂಗ್ಲಾದೇಶ ಸಂಸದ ಅನ್ವರುಲ್‌ ಅಜೀಂ ಅನಾರ್‌ ಅವರ ಸಾವಿಗೆ ಭಾರತ ಮತ್ತು ಬಾಂಗ್ಲಾದೇಶ ಗಡಿಯಲ್ಲಿ ನಡೆಯುವ 80 ಕೋಟಿ ರು. ಮೌಲ್ಯದ ಚಿನ್ನಕಳ್ಳಸಾಗಣೆ ಹಗರಣದ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ.

4ಜನ ಕಳ್ಳರ ಬಂಧನ: 7 ಲಕ್ಷದ ಚಿನ್ನ, ನಗದು,ಬೈಕ್‌ ವಶ

May 23 2024, 01:06 AM IST
ಕನ್ನಡಪ್ರಭ ವಾರ್ತೆ ಜಮಖಂಡಿ: ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ನಾಲ್ಕು ಜನ ಕಳ್ಳರನ್ನು ಜಮಖಂಡಿ ಪೋಲಿಸರು ಬಂಧಿಸಿದ್ದಾರೆ. ಕಳೆದ ವರ್ಷ ಬಸ್ ನಿಲ್ದಾಣದಲ್ಲಿ ಚಿನ್ನಾಭರಣ ದೋಚಿದ್ದ ತಾಲೂಕಿನ ಹುಣಸಿಕಟ್ಟಿ ಗ್ರಾಮದ ಕರೆಪ್ಪ ತಳವಾರ ಬಂಧಿತ ಆರೋಪಿಯಾಗಿದ್ದಾನೆ. ಬಂಧಿತರಿಂದ ₹ 7 ಲಕ್ಷ ಮೌಲ್ಯದ 10 ತೊಲೆ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ವ್ಯಕ್ತಿಯೋರ್ವನಿಂದ ಚಿನ್ನದ ಆಭರಣ ದೋಚಿದ್ದ ಮೂವರನ್ನು ಬಂಧಿಸಲಾಗಿದೆ.

ಮಹಿಳೆ ಸೇರಿ ನಾಲ್ವರ ಸೆರೆ: ₹1.96 ಕೋಟಿಯ ಚಿನ್ನ ಜಪ್ತಿ

May 20 2024, 01:34 AM IST
ಜೀನ್ಸ್‌ ಪ್ಯಾಂಟ್‌, ಟಿ ಶರ್ಟ್‌ನಲ್ಲಿ ಪೇಸ್ಟ್‌ ಮತ್ತು ಪೌಡರ್‌ ರೂಪದಲ್ಲಿ ಚಿನ್ನ ಬಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿರುವಾಗ ಸಿಕ್ಕಿಬಿದ್ದ ಆರೋಪಿಗಳು.

ಹಾಡಹಗಲೇ ಮನೆಗೆ ನುಗ್ಗಿ ಚಿನ್ನ ವಜ್ರ ದೋಚುತ್ತಿದ್ದ ಅಪ್ರಾಪ್ತ ಸೆರೆ

May 18 2024, 01:30 AM IST
ಹಾಡಹಗಲೇ ಮನೆಯೊಂದಕ್ಕೆ ನುಗ್ಗಿ ಚಿನ್ನ ಮತ್ತು ವಜ್ರದಾಭರಣ ಕಳವು ಮಾಡಿದ್ದ ಅಪ್ರಾಪ್ತನನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

95 ಗ್ರಾಂ ಚಿನ್ನ, 250 ಗ್ರಾಂ ಬೆಳ್ಳಿ ಕಳ್ಳತನ

May 18 2024, 12:43 AM IST
ಕನ್ನಡಪ್ರಭ ವಾರ್ತೆ ಬೈಲಹೊಂಗಲ: ಮನೆಯ ತಿಜೋರಿಯಲ್ಲಿದ್ದ ₹4.66 ಲಕ್ಷ ಮೌಲ್ಯದ 95 ಗ್ರಾಂ ತೂಕದ ಬಂಗಾರದ ಆಭರಣ, 250 ಗ್ರಾಂ ತೂಕದ ಬೆಳ್ಳಿಯ ಆಭರಣ ಸೇರಿದಂತೆ ನಗದು ಹಣವನ್ನು ಹಾಡುಹಗಲೇ ಕಳ್ಳತನ ಮಾಡಿರುವ ಘಟನೆ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಾಯನಗೌಡ ಪಾಟೀಲ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದೆ.

ನೀರಜ್‌ಗೆ ಚಿನ್ನ, ರಾಜ್ಯದ ಮನುಗೆ ಬೆಳ್ಳಿ: ಮತ್ತೆ 3 ಚಿನ್ನ ಗೆದ್ದ ಕರ್ನಾಟಕ ಅಥ್ಲೀಟ್ಸ್‌

May 16 2024, 12:51 AM IST
ಫೆಡರೇಶನ್‌ ಕಪ್‌ನ ಜಾವೆಲಿನ್‌ ಥ್ರೋನಲ್ಲಿ ಚೋಪ್ರಾಗೆ ಕನಾರ್ಟಕದ ಮನು ತೀವ್ರ ಪೈಪೋಟಿ ನೀಡಿದರು. ಆದರೆ ಅವರು 2ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು.

ದೇಗುಲದಲ್ಲಿ ದೇವರ ಕೊರಳಲ್ಲಿದ್ದ 632 ಗ್ರಾಂ ಚಿನ್ನ ಕದ್ದಿದ್ದವನ ಸೆರೆ

May 15 2024, 01:42 AM IST
ನಗರದಲ್ಲಿ ಬೀಗ ಹಾಕಿದ ದೇವಾಲಯಗಳು ಹಾಗೂ ಮನೆಗಳಿಗೆ ಕನ್ನ ಹಾಕುತ್ತಿದ್ದ ಕಿಡಿಗೇಡಿಯೊಬ್ಬನನ್ನು ಬಸವೇಶ್ವರನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 23
  • next >

More Trending News

Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
ಆಪರೇಷನ್‌ ಸಿಂದೂರದ ವೇಳೆ 6 ಪಾಕ್‌ ಪ್ಲೇನ್‌ ನಾಶ : ಭಾರತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved