• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನೆ ಬಿಟ್ಟವನ ಬಳಿ ಚಿನ್ನ ದೋಚಿದ ಆಟೋ ಚಾಲಕ

May 08 2024, 01:35 AM IST
ತಂದೆ ಬುದ್ಧಿ ಹೇಳಿದ್ದಕ್ಕೆ ಮನೆ ಬಿಟ್ಟಿದ್ದ ಯುವಕ ಮೆಜೆಸ್ಟಿಕ್‌ಗೆ ತೆರಳಲು ಆಟೋ ಹತ್ತಿದ್ದ ಬಳಿಕ ಮೂತ್ರ ವಿಸರ್ಜನೆ ಹೋದಾಗ ಬ್ಯಾಗ್‌ ಕಸಿದ ಚಾಲಕ ಅದರಲ್ಲಿದ್ದ ಚಿನ್ನವನ್ನು ಕಸಿದು ಪರಾರಿಯಾಗಿದ್ದಾನೆ.

ಶಾನ್ವಿ ಸತೀಶ್‌ಗೆ 1 ಚಿನ್ನ, 2 ಬೆಳ್ಳಿ ಪದಕ

Apr 29 2024, 01:34 AM IST
ರಾಮನಗರ: ದುಬೈನ ಪೊಲೀಸ್‌ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 6ರಿಂದ 8 ವರ್ಷದೊಳಗಿನ ಅಂತಾರಾಷ್ಟ್ರೀಯ ಮಟ್ಟದ ಟೇಕ್ವಾಂಡೋ ಸ್ಪಾರಿಂಗ್ ಮತ್ತು ಪ್ಯಾಟರ್ನ್ಸ್ ಸ್ಪರ್ಧೆಯಲ್ಲಿ ಭಾರತ ದೇಶದಿಂದ ಪ್ರತಿನಿಧಿಸಿ ರಾಮನಗರದ ಶಾನ್ವಿ ಸತೀಶ್ ಒಂದು ಚಿನ್ನ, ಎರಡು ಬೆಳ್ಳಿ ಪದಕ ಗೆದ್ದಿದ್ದಾರೆ.

ಬಿಜೆಪಿ ಮುಖಂಡನ ಮನೆ ಮೇಲೆ ಆದಾಯ ತೆರಿಗೆ ದಾಳಿ: 4 ಕೋಟಿ, ಚಿನ್ನ ಪತ್ತೆ?

Apr 26 2024, 07:02 AM IST

ಬಿಜೆಪಿ ಮುಖಂಡ ಮಾದಾವರ ಗೋವಿಂದಪ್ಪ ಅವರ ನಿವಾಸದ ಮೇಲೆ ಐಟಿ ದಾಳಿಯಾಗಿದ್ದು, ಕೋಟ್ಯಂತರ ರು. ನಗದು ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ

ಏಷ್ಯನ್‌ ಅಂಡರ್‌-20 ಅಥ್ಲೆಟಿಕ್ಸ್‌: ಚಿನ್ನ ಗೆದ್ದ ಕರ್ನಾಟಕದ ಪಾವನ ನಾಗರಾಜ್‌

Apr 26 2024, 12:58 AM IST
ದುಬೈನಲ್ಲಿ ಕೂಟ ನಡೆಯುತ್ತಿದೆ. ರಣ್‌ವೀರ್‌ ಸಿಂಗ್‌ ಹಾಗೂ ಏಕ್ತಾ ದೇ ಕ್ರಮವಾಗಿ ಪುರುಷ ಹಾಗೂ ಮಹಿಳೆಯರ 3000 ಮೀ. ಸ್ಟೀಪಲ್‌ಚೇಸ್‌ನಲ್ಲಿ ಚಿನ್ನದ ಪದಕ ತಮ್ಮದಾಗಿಸಿಕೊಂಡರು.

ಜುವೆಲ್ಲರಿ ವ್ಯಾಪಾರಿಯ ಚಿನ್ನ ಕದ್ದಿದ್ದ ಐವರು ಆರೋಪಿಗಳ ಬಂಧನ

Apr 26 2024, 12:47 AM IST
ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು, ಡಿವೈಎಸ್ಪಿ ಎಸ್.ಪಾಂಡುರಂಗ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಎಂ.ನಂಜಪ್ಪ ಮತ್ತು ಸಿಬ್ಬಂದಿ ಆಂದ್ರಪ್ರದೇಶ ಮತ್ತು ಒರಿಸ್ಸಾ ರಾಜ್ಯಗಳಲ್ಲಿ ಆರೋಪಿಗಳ ಮತ್ತು ಚಿನ್ನದ ಪತ್ತೆಗಾಗಿ ವಿಶೇಷ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಐಟಿ ಬೇಟೆ: 23 ಕೋಟಿ ಹಣ, ಚಿನ್ನ ಜಪ್ತಿ!

Apr 25 2024, 02:12 AM IST
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಹಲವೆಡೆ ದಾಳಿ ನಡೆಸಿ ಭಾರಿ ಅಕ್ರಮ ಪತ್ತೆ ಮಾಡಲಾಗಿದೆ. ದಾಳಿ ವೇಳೆ ಮಾಡಾಳ್‌ ಲಂಚ ಪ್ರಕರಣಕ್ಕೆ ಸಂಬಂಧಿಸಿದ ಕೆಲವರಿಂದಲೂ ಭಾರಿ ಹಣ ವಶಪಡಿಸಿಕೊಳ್ಳಲಾಗಿದೆ.

ಕೆಲಸಕ್ಕಿದ್ದ ಚಿನ್ನ, ವಜ್ರ ಕದ್ದ ಕೆಲಸಗಾರನ ಬಂಧನ

Apr 24 2024, 02:16 AM IST
ಕೆಲಸಕ್ಕೆ ಇದ್ದ ಮನೆಯಲ್ಲೇ 50 ಲಕ್ಷ ಮೌಲ್ಯದ ಚಿನ್ನ, ವಜ್ರದ ಆಭರಣಗಳನ್ನು ದೋಚಿ ಪರಾರಿ ಆಗುತ್ತಿದ್ದ ಕೆಲಸಗಾರನನ್ನು ಪೊಲೀಸರು ಬಂಧಿಸಿದ್ದಾರೆ.

ಇತಿಹಾಸದಲ್ಲೇ ಅಧಿಕ ಚಿನ್ನ ಮಾರಾಟ, ಅಡ ಇಟ್ಟಿದ್ದು ಮೋದಿ ಅವಧಿಯಲ್ಲಿ: ಜೈರಾಮ್‌

Apr 23 2024, 12:45 AM IST
ಭಾರತದ ಇತಿಹಾಸದಲ್ಲೇ ಮಹಿಳೆಯರು ಅಧಿಕ ಪ್ರಮಾಣದಲ್ಲಿ ತಮ್ಮ ಬಳಿಯಿದ್ದ ಚಿನ್ನವನ್ನು ಮಾರಾಟ ಇಲ್ಲವೇ ಅಡವಿಟ್ಟು ಕಳೆದುಕೊಂಡಿದ್ದು ತಮ್ಮ ಅವಧಿಯಲ್ಲಿ ಎಂಬ ಕುಖ್ಯಾತಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಪಡೆಯಲಿದ್ದಾರೆ ಎಂದು ಕಾಂಗ್ರೆಸ್‌ ಕಾರ್ಯದರ್ಶಿ ಜೈರಾಂ ರಮೇಶ್‌ ತಿರುಗೇಟು ನೀಡಿದ್ದಾರೆ.

ದರ ಗಗನಕ್ಕೇರಿದ್ದರೂ ತಿರುಪತಿಗೆ ಭಕ್ತರಿಂದ 1031 ಕೆ.ಜಿ. ಚಿನ್ನ ದಾನ

Apr 21 2024, 02:22 AM IST
ಚಿನ್ನದ ದರ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದ್ದು, ತಿರುಪತಿ ತಿಮ್ಮಪ್ಪನಿಗೆ ಭಕ್ತರು ಚಿನ್ನ ಕಾಣಿಕೆ ನೀಡುವ ಸಂಪ್ರದಾಯಕ್ಕೆ ಯಾವುದೇ ಅಡ್ಡಿಯಾಗಿಲ್ಲ

ನಿವೃತ್ತ ಪೊಲೀಸ್‌ ಅಧಿಕಾರಿ ಮನೇಲಿ 1/2 ಕೇಜಿ ಚಿನ್ನ ಕದ್ದಿದ್ದ ರೌಡಿಗಳ ಸೆರೆ

Apr 13 2024, 01:48 AM IST
ಚಿನ್ನದ ಮಳಿಗೆ ಬಳಿ ಅನುಮಾಸ್ಪದವಾಗಿ ಓಡಾಡುತ್ತಿದ್ದವರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ನಿವೃತ್ತ ಪೊಲೀಸ್‌ ಅಧಿಕಾರಿ ಮನೆಯಲ್ಲಿ ಅರ್ಧ ಕೇಜಿ ಚಿನ್ನ ಕಳ್ಳತನ ಮಾಡಿದ ವಿಷಯ ಬೆಳಕಿಗೆ ಬಂದಿದೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • 24
  • 25
  • next >

More Trending News

Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved