ವಿಶ್ವದ ಬಲಿಷ್ಠ ಆರ್ಥಿಕತೆಗಳಾದ ಅಮೆರಿಕ-ಚೀನಾಗಳ ನಡುವೆ ವ್ಯಾಪಾರ ಸಮರ ನಡೆಯುತ್ತಿರುವ ಹೊತ್ತಿನಲ್ಲಿ, ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಚಿನ್ನದ ಬೆಲೆ 1 ಲಕ್ಷ ರು. ತಲುಪುವತ್ತ ದಾಪುಗಾಲು ಹಾಕುತ್ತಿದೆ.
‘ತಮಿಳುನಾಡಿನ 21 ದೇವಸ್ಥಾನಗಳಿಗೆ ಭಕ್ತರು ದಾನ ರೂಪದಲ್ಲಿ ನೀಡಿದ್ದ ಹಾಗೂ ಬಳಕೆಯಾಗದ 1000 ಕೆ.ಜಿ. ಚಿನ್ನದ ಆಭರಣಗಳನ್ನು ಕರಗಿಸಲಾಗಿದೆ. ಅವನ್ನು 24 ಕ್ಯಾರೆಟ್ ಚಿನ್ನದ ಗಟ್ಟಿಗಳಾಗಿ ಪರಿವರ್ತಿಸಿ ಬ್ಯಾಂಕ್‌ನಲ್ಲಿಡಲಾಗಿದೆ.
ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ವಿಕೋಟ ಮಂಡಲ ವ್ಯಾಪ್ತಿಯ ನಾಯಕನರಿ ಬಳಿ ನಡೆದ 3 ಕೋಟಿ ರೂಪಾಯಿಗಳ ಬೆಲೆ ಬಾಳುವ 3.5 ಕೆ.ಜಿ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಜಿಎಫ್ ನಗರಸಭೆಯ ಕಾಂಗ್ರೆಸ್ ಸದಸ್ಯ, ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಜಯಪಾಲ್ ಹಾಗೂ ಇತರೆ ಮೂವರ ಬಂಧನ
ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತ ನಟಿ ರನ್ಯಾ ರಾವ್ ಕಳೆದ ನಾಲ್ಕು ತಿಂಗಳಲ್ಲಿ ಸುಮಾರು 38.39 ಕೋಟಿ ರು. ಹಣವನ್ನು ಹವಾಲಾ ಮೂಲಕ ದುಬೈಗೆ ವರ್ಗಾಹಿಸಿ 49.6 ಕೆ.ಜಿ. ಚಿನ್ನ ಖರೀದಿಸಿದ್ದರು.
ದುಬೈನಿಂದ ಚಿನ್ನ ಸಾಗಿಸುವ ಮುನ್ನ ತನ್ನ ಗೆಳೆಯ ಹಾಗೂ ಬಳ್ಳಾರಿ ಚಿನ್ನದ ವ್ಯಾಪಾರಿ ಸಾಹಿಲ್ ಸಕಾರಿಯಾ ಜೈನ್‌ಗೆ ನಟಿ ರನ್ಯಾ ರಾವ್ ಅವರು ವಾಟ್ಸಪ್‌ನಲ್ಲಿ ಮೆಸೇಜ್ ಮಾಡಿದ್ದರು ಎಂಬ ಸಂಗತಿ ಡಿಆರ್‌ಐ ತನಿಖೆಯಲ್ಲಿ ಪತ್ತೆಯಾಗಿದೆ.
ಜಿಲ್ಲೆಯ ನ್ಯಾಮತಿ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ)ನಲ್ಲಿ ನಡೆದಿದ್ದ ರಾಜ್ಯದ ಅತಿ ದೊಡ್ಡ ಚಿನ್ನ ಕಳ್ಳತನ ಪ್ರಕರಣ ಭೇದಿಸಿರುವ ದಾವಣಗೆರೆ ಪೊಲೀಸರು, ಬಾವಿಯೊಂದರಲ್ಲಿ ಅಡಗಿಸಿಟ್ಟಿದ್ದ ಸುಮಾರು ₹15.30 ಕೋಟಿ ಮೌಲ್ಯದ 17.01 ಕೆಜಿ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.