• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರತ್ಯೇಕವಾಗಿ ನಾಲ್ವರ ಸೆರೆ: ₹1 ಕೋಟಿಯ ಚಿನ್ನ ಜಪ್ತಿ

Mar 19 2024, 01:48 AM IST

ವಿದೇಶಿದಿಂದ ಅಕ್ರಮವಾಗಿ ಚಿನ್ನ ಸಾಗಿಸುವಾಗ ಇಬ್ಬರು ಭಾರತೀಯರು ಸೇರಿದಂತೆ ನಾಲ್ವರನ್ನು ಪ್ರತ್ಯೇಕವಾಗಿ ಬಂಧಿಸಿ ಸುಮಾರು ₹1 ಕೋಟಿ ಮೌಲ್ಯದ ಬಂಗಾರವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಸೋಮವಾರ ಜಪ್ತಿ ಮಾಡಿದ್ದಾರೆ.

ಅಡ್ಯನಡ್ಕ ಬ್ಯಾಂಕ್ ಕಳವು ಪ್ರಕರಣ: ಬಂಧಿತರಿಂದ ಚಿನ್ನ, ಬೆಳ್ಳಿ, ನಗದು ವಶಕ್ಕೆ

Mar 16 2024, 01:47 AM IST
ಅಡ್ಯನಡ್ಕದಲ್ಲಿರುವ ಕರ್ಣಾಟಕ ಬ್ಯಾಂಕ್‌ನ ಹಿಂಭಾಗದ ಕಿಟಕಿಯ ಸರಳುಗಳನ್ನು ತುಂಡರಿಸಿ ಒಳನುಗ್ಗಿದ ಕಳ್ಳರು ಲಕ್ಷಾಂತರ ರುಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳವುಗೈದ ಘಟನೆ ಫೆ.೮ರಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿತ್ತು.

ಗ್ರಾಹಕರ ಸೋಗಿನಲ್ಲಿ ಚಿನ್ನ ಕದಿಯುತ್ತಿದ್ದ ಸಂಬಂಧಿಗಳ ಸೆರೆ

Mar 13 2024, 02:08 AM IST
ಗ್ರಾಹಕರ ಸೋಗಿನಲ್ಲಿ ಜಾತ್ರೆಗಳಲ್ಲಿ, ಚಿನ್ನಾಭರಣ ಮಳಿಗೆಗಳಲ್ಲಿ ಜನರ ಗಮನ ಬೇರೆಡೆ ಸೆಳೆದು ಆಭರಣ ಕಳ‍ವು ಮಾಡುವುದನ್ನೇ ವೃತ್ತಿಯಾಗಿಸಿಕೊಂಡಿದ್ದ ಸೋದರ ಸಂಬಂಧಿಗಳು ಇದೀಗ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅತಿಥಿಯಾಗಿದ್ದಾರೆ.

ಚಿತ್ರದುರ್ಗದಿಂದ ಕಾರಿನಲ್ಲಿ ಬಂದು ನಗರದಲ್ಲಿ ಚಿನ್ನ ಕಳ್ಳತನ: ಬಂಧನ

Mar 13 2024, 02:02 AM IST
ಚಿನ್ನಾಭರಣ ಅಂಗಡಿಗಳು ಹಾಗೂ ಜಾತ್ರೆಗಳಲ್ಲಿ ಜನರ ಗಮನ ಬೇರೆಡೆ ಸೆಳೆದು ಆಭರಣ ಕಳ‍ವು ಮಾಡುವುದನ್ನು ವೃತ್ತಿಯಾಗಿಸಿಕೊಂಡಿದ್ದ ಸೋದರ ಸಂಬಂಧಿಗಳು ಈಗ ಪೊಲೀಸರಿಗೆ ಸಿಕ್ಕಿಬಿದ್ದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕಂಬಿ ಎಣಿಸುವಂತಾಗಿದೆ.

ಅಕ್ರಮವಾಗಿ ಸಾಗಿಸುತ್ತಿದ್ದ ₹38 ಲಕ್ಷದ ಚಿನ್ನ ವಶ

Mar 02 2024, 01:45 AM IST
ಎರಡು ದಿನಗಳ ಹಿಂದೆ ಅಕ್ರಮವಾಗಿ ಚಿನ್ನಾಭರಣ ಸಾಗಿಸುತ್ತಿದ್ದ ಮಹಿಳೆಯೊಬ್ಬರನ್ನು ಬಂಧಿಸಿ ₹37.85 ಲಕ್ಷ ಮೌಲ್ಯದ 611.51 ಗ್ರಾಂ ಚಿನ್ನಾಭರಣವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಪ್ಯಾರಾ ಬ್ಯಾಡ್ಮಿಂಟನ್‌ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಕರ್ನಾಟಕದ ಸುಹಾಸ್‌

Feb 26 2024, 01:37 AM IST
ಪ್ಯಾರಾ ಬ್ಯಾಡ್ಮಿಂಟನ್‌ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕದ ಸುಹಾಸ್ ಯತಿರಾಜ್‌ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ. ಜೊತೆಗೆ ಪ್ರಮೋದ್‌ ಭಗತ್‌ ಮತ್ತು ಕೃಷ್ಣ ನಾಗರ್‌ ಕೂಡಾ ಬಂಗಾರದ ಸಾಧನೆ ಮಾಡಿದ್ದಾರೆ.

ಪೇಸ್ಟ್‌ ರೂಪದಲ್ಲಿ ಚಿನ್ನ ಕದ್ದು ಸಾಗಣೆ ಮಾಡಿದ 3 ವಿದೇಶಿಗರ ಸೆರೆ; ಏರ್‌ಪೋರ್ಟ್‌ನಲ್ಲಿ ₹72 ಲಕ್ಷದ ಚಿನ್ನ ಜಪ್ತಿ

Feb 26 2024, 01:30 AM IST
ಅಕ್ರಮವಾಗಿ ಚಿನ್ನ ತರುತ್ತಿದ್ದ ಮೂವರು ವಿದೇಶಿಯರು ಸೇರಿದಂತೆ ಐವರನ್ನು ಸೆರೆ ಹಿಡಿದು ₹72.5 ಲಕ್ಷ ಮೌಲ್ಯದ 1.167 ಕೇಜಿ ಚಿನ್ನವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ನವದೆಹಲಿ ಮ್ಯಾರಥಾನ್‌: 00.01 ಸೆಕೆಂಡ್‌ ಅಂತರದಲ್ಲಿ ಚಿನ್ನ ಗೆದ್ದ ಗೋಪಿ ಥೋನಕಲ್‌!

Feb 26 2024, 01:30 AM IST
ಭಾರೀ ರೋಚಕತೆಯಿಂದ ಕೂಡಿದ್ದ ಸ್ಪರ್ಧೆಯಲ್ಲಿ ತಮ್ಮ ಪ್ರತಿಸ್ಪರ್ಧಿ ಶ್ರೀನಿ ಬುಗತಾರನ್ನು ಹಿಂದಿಕ್ಕಿದ ಗೋಪಿ ಥೋನಕಲ್‌, ಅಪೋಲೋ ಟೈಯರ್ಸ್‌ ನವದೆಹಲಿ ಮ್ಯಾರಥಾನ್‌ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ.

ರಾಜ್ಯ ಪೊಲೀಸರಿಗೆ 3 ಚಿನ್ನ ಸೇರಿ 8 ಪದಕ

Feb 22 2024, 01:49 AM IST
ಉತ್ತರ ಪ್ರದೇಶದ ಲಖನೌದಲ್ಲಿ ನಡೆದ ರಾಷ್ಟ್ರಮಟ್ಟದ 67ನೇ ಅಖಿಲ ಭಾರತ ಪೊಲೀಸ್‌ ಕರ್ತವ್ಯ ಕೂಟದಲ್ಲಿ ರಾಜ್ಯ ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಪದಕ, ಟ್ರೋಫಿ ಗೆದ್ದಿದ್ದಾರೆ.

ಭಾರತ ಮಹಿಳಾ ಬ್ಯಾಡ್ಮಿಂಟನ್‌ ತಂಡಕ್ಕೆ ಐತಿಹಾಸಿಕ ಚಿನ್ನ!

Feb 19 2024, 01:32 AM IST
ಇತಿಹಾಸ - ಏಷ್ಯಾ ಬ್ಯಾಡ್ಮಿಂಟನ್‌ ಟೀಂ ಚಾಂಪಿಯನ್‌ಶಿಪ್‌ ಗೆದ್ದ ಭಾರತ ತಂಡ, ಫೈನಲ್‌ನಲ್ಲಿ ಥಾಯ್ಲೆಂಡ್‌ ವಿರುದ್ಧ 3-2ರ ರೋಚಕ ಗೆಲುವು ಸಾಧಿಸಿದೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
ಆಪರೇಷನ್‌ ಸಿಂದೂರದ ವೇಳೆ 6 ಪಾಕ್‌ ಪ್ಲೇನ್‌ ನಾಶ : ಭಾರತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved