• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರನ್ಯಾ ಚಿನ್ನ ಸ್ಮಗ್ಲಿಂಗ್‌ : ಪತಿ ಹಾಗೂ ಕಾಂಗ್ರೆಸ್‌ನ ಒಂದು ಬಣದಿಂದ ಅಧಿಕಾರಿಗಳಿಗೆ ಮಾಹಿತಿ - ಸಚಿವರು ಯಾರು?

Mar 11 2025, 12:46 AM IST
ಅಕ್ರಮವಾಗಿ ಚಿನ್ನ ಸಾಗಣೆ ಆರೋಪದ ಮೇಲೆ ಬಂಧಿತರಾಗಿರುವ ನಟಿ ರನ್ಯಾರಾವ್‌ ಪ್ರಕರಣ ವಿಧಾನಸಭೆಯಲ್ಲೂ ಪ್ರಸ್ತಾಪವಾಗಿದ್ದು, ಆಕೆಯ ಜತೆ ನಂಟು ಹೊಂದಿರುವ ಸಚಿವರ ಹೆಸರು ಬಹಿರಂಗಪಡಿಸುವಂತೆ ಪ್ರತಿಪಕ್ಷ ಬಿಜೆಪಿ ಆಗ್ರಹಿಸಿದೆ.

ರನ್ಯಾ ಚಿನ್ನ ಕಳ್ಳಸಾಗಣೆ ಪ್ರಕರಣ : ದಿಢೀರ್ ಮಹತ್ವದ ಬೆಳವಣಿಗೆ - ‘ಪ್ರಭಾವಿ’ ರಾಜಕಾರಣಿ ಹೆಸರು

Mar 09 2025, 01:48 AM IST

  ಕನ್ನಡ ಚಿತ್ರ ನಟಿ ರನ್ಯಾ ವಿರುದ್ಧದ ಚಿನ್ನ ಕಳ್ಳ ಸಾಗಣೆ ಪ್ರಕರಣ ಸಂಬಂಧ ದಿಢೀರ್ ಮಹತ್ವದ ಬೆಳವಣಿಗೆ ನಡೆದಿದೆ. ಕಂದಾಯ ಗುಪ್ತಚರ ಜಾರಿ ನಿರ್ದೇಶನಾಲಯ (ಡಿಆರ್‌ಐ) ಬಳಿಕ ಕೇಂದ್ರ ತನಿಖಾ ದಳ (ಸಿಬಿಐ) ರಂಗ ಪ್ರವೇಶ ಮಾಡಿದ್ದು, ಈ ಸಂಬಂಧ ಪ್ರತ್ಯೇಕವಾಗಿ ಸಿಬಿಐ ಎಫ್‌ಐಆರ್ ದಾಖಲಿಸಿಕೊಂಡಿದೆ.

ದುಬೈನಿಂದ ನಟಿ ರನ್ಯಾ ರಾವ್‌ ಅವರ ಚಿನ್ನ ಕಳ್ಳ ಸಾಗಣೆ : ₹ 4.83 ಕೋಟಿ ಸುಂಕ ನಷ್ಟ

Mar 08 2025, 01:33 AM IST
ದುಬೈನಿಂದ ನಟಿ ರನ್ಯಾ ರಾವ್‌ ಅವರ ಚಿನ್ನ ಕಳ್ಳ ಸಾಗಣೆಯಿಂದ ₹4.83 ಕೋಟಿ ಸುಂಕ ನಷ್ಟವಾಗಿದೆ ಎಂದು ಡಿಆರ್‌ಐ ಅಧಿಕಾರಿಗಳು ಹೇಳಿದ್ದಾರೆ.

ಸ್ಮಗ್ಲರ್‌ಗಳಿಂದ ನಾನು ಟ್ರ್ಯಾಪ್‌ : ವಿದೇಶದಿಂದ ಚಿನ್ನ ಕಳ್ಳಸಾಗಣೆ ವೇಳೆ ಬಂಧಿತ ನಟಿ ರನ್ಯಾ ವರಸೆ

Mar 07 2025, 01:49 AM IST

 ನಟಿ ರನ್ಯಾ ರಾವ್‌ ಪ್ರಕರಣ ಇದೀಗ ಮಹತ್ವದ ತಿರುವು ನೀಡಿದೆ. ‘ನಾನು ಟ್ರ್ಯಾಪ್‌ಗೊಳಗಾಗಿದ್ದೆ’ ಎಂದು ನಟಿ ರನ್ಯಾ ಹೇಳಿಕೆ ನೀಡಿದ್ದು, ಹೀಗಾಗಿ ‘ಟ್ರ್ಯಾಪ್‌’ನ ಹಿಂದಿರುವ ಹ್ಯಾಂಡ್ಲರ್‌ಗಳಿಗಾಗಿ ಇದೀಗ ಕಂದಾಯ ಗುಪ್ತಚರ ಜಾರಿ ನಿರ್ದೇಶನಾಲಯದ (ಡಿಆರ್‌ಇ) ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದಾರೆ.

ಸಾಲ ಮಾಡಿ, ಚಿನ್ನ ಅಡವಿಟ್ಟು 70 ದೋಣಿ ಖರೀದಿಸಿದ್ದೆ.. 30 ಕೋಟಿ ರು. ಸಂಪಾದಿಸಿದ ಕುಟುಂಬ

Mar 07 2025, 12:45 AM IST
ಮಹಾಕುಂಭದ ವೇಳೆ ದೋಣಿ ಚಲಾಯಿಸುತ್ತಿದ್ದ ಕುಟುಂಬವೊಂದು 30 ಕೋಟಿ ರು. ಸಂಪಾದಿಸಿದೆ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿದ ಬೆನ್ನಲ್ಲೇ, ಅಂಥದ್ದೊಂದು ಸಾಧನೆ ಮಾಡಿದ ನಾವಿಕ ಪಿಂಟು ಮಹಾರಾ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ದುಬೈನಿಂದ ಚಿನ್ನ ಸ್ಮಗ್ಲಿಂಗ್‌ ಮಾಡಿದ ನಟಿ ರನ್ಯಾ ಸೆರೆ

Mar 05 2025, 01:32 AM IST
ವಿದೇಶದಿಂದ ಅಕ್ರಮ‍ವಾಗಿ ಕೋಟ್ಯಂತರ ಮೌಲ್ಯದ ಚಿನ್ನ ಸಾಗಾಣಿಕೆ ಮಾಡುವಾಗ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ರಾಜ್ಯ ಪೊಲೀಸ್ ಗೃಹ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಡಿಜಿಪಿ ರಾಮಚಂದ್ರರಾವ್ ಅವರ ಮಲಮಗಳು ಮತ್ತು ಚಲನಚಿತ್ರ ನಟಿ ರನ್ಯಾ ರಾವ್‌ ಅವರನ್ನು ಡೈರೆಕ್ಟರೇಟ್ ಆಫ್ ರೆವಿನ್ಯೂ ಇಂಟೆಲೆಜೆನ್ಸಿ (ಡಿಆರ್‌ಇ) ಅಧಿಕಾರಿಗಳು ಬಂಧಿಸಿದ್ದಾರೆ.

ಸುರಕ್ಷಿತವೆಂದು ಭಾವಿಸುವ ಬ್ಯಾಂಕ್‌ ಲಾಕರ್‌ನಲ್ಲಿಯೂ ಕಳ್ಳಾಟ: ಇರಿಸಿದ್ದ ಚಿನ್ನ ನಾಪತ್ತೆ !

Mar 04 2025, 01:46 AM IST
ಕೆಲವರು ತಮ್ಮ ಮಹತ್ವದ ದಾಖಲೆಗಳು ಹಾಗೂ ಚಿನ್ನಾಭರಣಗಳ ಸುರಕ್ಷತೆ ದೃಷ್ಟಿಯಿಂದ ಬ್ಯಾಂಕ್‌ಗಳ ಲಾಕರ್‌ನಲ್ಲಿ ಇರಿಸುತ್ತಾರೆ. ಆದರೆ, ಈಗ ಈ ಲಾಕರ್‌ಗಳ ಸುರಕ್ಷತೆ ಬಗ್ಗೆಯೇ ಪ್ರಶ್ನೆಗಳು ಎದುರಾಗಿವೆ.

ಅರ್ಧ ಬೆಲೆಗೆ ಚಿನ್ನ ಕೊಡುವುದಾಗಿ ಎರಡೂವರೆ ಕೋಟಿ ರು. ಟೋಪಿ : ಸಿಸಿಬಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ

Mar 03 2025, 01:48 AM IST
ಚಿನ್ನದ ವ್ಯವಹಾರದಲ್ಲಿ ಹಣ ಹೂಡಿಕೆ ಮಾಡಿದರೆ ₹4 ಸಾವಿರಕ್ಕೆ 1 ಗ್ರಾಂನಂತೆ ಕೆ.ಜಿ.ಗಟ್ಟಲೇ ಚಿನ್ನ ನೀಡುವುದಾಗಿ ನಂಬಿಸಿ ಮಹಿಳೆ ಹಾಗೂ ಅವರ ಸಂಬಂಧಿಕರಿಂದ ಸುಮಾರು ₹2.48 ಕೋಟಿ ಹಣ ಪಡೆದು ವಂಚಿಸಿದ ಆರೋಪದಡಿ ನಾಲ್ವರ ವಿರುದ್ಧ ಸಿಸಿಬಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂವರು ಕಳ್ಳರ ಬಂಧಿಸಿ 27 ಲಕ್ಷದ ಚಿನ್ನ, ಬೈಕ್‌ ಜಪ್ತಿ

Feb 26 2025, 01:34 AM IST
ನಗರದಲ್ಲಿ ವಾಹನ ಕಳ್ಳತನದಲ್ಲಿ ತೊಡಗಿದ್ದ ಮೂವರನ್ನು ಬಾಗಲಗುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೋಟೆಕಾರು ಚಿನ್ನ ದರೋಡೆ: ಬೆಂಗಳೂರಿನಲ್ಲಿ ಇಬ್ಬರ ಸೆರೆ

Feb 26 2025, 01:34 AM IST
ರಾಜ್ಯದ ಜನರನ್ನು ಬೆಚ್ಚಿ ಬೀಳಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಕೆ.ಸಿ.ರೋಡ್‌ನಲ್ಲಿರುವ ಕೋಟೆಕಾರ್‌ ವ್ಯವಸಾಯ ಸೇವಾ ಸಹಕಾರಿ ಸಂಘದ ಬ್ಯಾಂಕ್‌ ದರೋಡೆ ಪ್ರಕರಣದಲ್ಲಿ ಭಾಗಿಯಾದ ಇಬ್ಬರು ಸ್ಥಳೀಯ ಪ್ರಮುಖ ಸೂತ್ರಧಾರರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಇದರೊಂದಿಗೆ ಬಂಧಿತರ ಸಂಖ್ಯೆ ಆರಕ್ಕೇರಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 23
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved