95 ಗ್ರಾಂ ಚಿನ್ನಾಭರಣ ಕದ್ದ ಕೇರ್ ಟೇಕರ್ ಬಂಧನ
Apr 23 2025, 12:38 AM ISTಹಾಸಿಗೆ ಹಿಡಿದಿದ್ದ ವಯೋವೃದ್ಧರ ಪಾಲನೆ ಮಾಡುವ ಕೇರ್ ಟೇಕರ್ ಕೆಲಸಕ್ಕೆ ಸೇರಿಕೊಂಡು, ಮನೆಯಲ್ಲಿಟ್ಟಿದ್ದ 95 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸಿ, ₹8 ಲಕ್ಷ ಮೌಲ್ಯದ ಚಿನ್ನದ ಸರ ಸೇರಿದಂತೆ ಆಭರಣಗಳನ್ನು ಕೆಟಿಜೆ ನಗರ ಪೊಲೀಸರು ಜಪ್ತಿ ಮಾಡಿದ್ದಾರೆ.