ಕಳ್ಳನ ಸೆರೆ: 25 ಲಕ್ಷ ಮೌಲ್ಯದ 531 ಗ್ರಾಂ ಚಿನ್ನಾಭರಣ ವಶ
Mar 01 2024, 02:17 AM ISTಅಬ್ದುಲ್ ಜಬ್ಬರ್ ಬಂಧಿತ ಆರೋಪಿ. ಈತ ಕೋಲಾರ ಜಿಲ್ಲೆ ಬಂಗಾರಪೇಟೆಯ ವಿಜಯನಗರ ನಿವಾಸಿಯಾಗಿದ್ದು, ಪ್ರಸ್ತುತ ತುಮಕೂರು ಸದಾಶಿವನಗರದಲ್ಲಿ ನೆಲೆಸಿದ್ದು, ಬಟ್ಟೆ ವ್ಯಾಪಾರ ಮಾಡುತ್ತಿದ್ದ. ಟೌನ್ ಠಾಣೆಯ ಪಿಎಸ್ಐ ಶಶಿಧರ್ ಹಾಗೂ ಸಿಬ್ಬಂದಿ ಈತನನ್ನು ಬಂಧಿಸಿ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.