• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನೆಯಲ್ಲಿ 2.69 ಲಕ್ಷ ರು. ವೆಚ್ಚದ ಚಿನ್ನಾಭರಣ ದೋಚಿ ದುಷ್ಕರ್ಮಿಗಳು ಪರಾರಿ

Jun 01 2024, 12:46 AM IST
ಹಲಗೂರು ಗ್ರಾಮದ ವಾಸಿ ಚಂದನ್ ಅವರ ಮನೆಗೆ ಗುರುವಾರ ರಾತ್ರಿ 7.30ರ ಸಮಯದಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮನೆ ಹಿಂಭಾಗಿಲನ ಚಿಲಕವನ್ನು ಮೀಟಿ ಒಳ ನುಗ್ಗಿ ಮನೆಯಲ್ಲಿದ್ದ 40 ಗ್ರಾಂ ಚಿನ್ನ 700 ಗ್ರಾಂ ಬೆಳ್ಳಿ ಪದಾರ್ಥಗಳು ಸೇರಿ 2,69,000 ಮೌಲ್ಯದ ಚಿನ್ನ ಬೆಳ್ಳಿ ದೋಚಿ ಪರಾರಿಯಾಗಿದ್ದಾರೆ.

ಲಕ್ಷಾಂತರ ರು. ಬೆಲೆಯ ಚಿನ್ನಾಭರಣ ಹಿಂತಿರುಗಿಸಿದ ವಿದ್ಯಾರ್ಥಿನಿ

May 25 2024, 12:49 AM IST
ವಿದ್ಯಾರ್ಥಿನಿಯೋರ್ವಳು ತನಗೆ ಸಿಕ್ಕ ಲಕ್ಷಾಂತರ ಮೌಲ್ಯದ ಚಿನ್ನಾಭರಣವನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಘಟನೆ ಪಟ್ಟಣದ ಶ್ರೀಮತಿ ಗೌರಮ್ಮ ಬ. ಅಂಕಲಕೋಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ.

ಚಿನ್ನಾಭರಣ ಕದ್ದೊಯ್ದ 7 ಆರೋಪಿಗಳ ಬಂಧನ

May 19 2024, 01:52 AM IST
ಹೊನ್ನಾವರ ತಾಲೂಕಿನ ಮಂಕಿ ಗುಳದಕೇರಿಯ ಭವಾನಿ ಕಾಂಪ್ಲೆಕ್ಸ್‌ನಲ್ಲಿರುವ ಶ್ರೀ ಕಾಮಾಕ್ಷಿ ಜ್ಯುವೆಲರ್ ಶಟರ್ ಮುರಿದು ಲಕ್ಷಾಂತರ ರುಪಾಯಿ ಮೌಲ್ಯದ ಚಿನ್ನಾಭರಣ ಕದ್ದೊಯ್ದ 7 ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಅಕ್ಷಯ ತೃತೀಯ: ಚಿನ್ನಾಭರಣ ಮಳಿಗೆಯಲ್ಲಿ ಭರ್ಜರಿ ವಹಿವಾಟು

May 11 2024, 01:31 AM IST
ಕೆಲವು ಆಭರಣ ಮಳಿಗೆಗಳಲ್ಲಿ ಆಕ್ಷಯ ತೃತೀಯಗೆಂದು ವಿಶೇಷ ಕೊಡುಗೆಗಳನ್ನು ನೀಡಲಾಗಿತ್ತು. ಗ್ರಾಹಕರನ್ನು ಆಕರ್ಷಿಸಲು ಚಿನ್ನ, ಹರಳು, ವಜ್ರಾಭರಣಗಳ ಮೇಲೆ ಒಂದಷ್ಟು ರಿಯಾಯಿತಿ, ಮೇಕಿಂಗ್ ಶುಲ್ಕ ಕಡಿತ ಇತ್ಯಾದಿ ಕೊಡುಗೆ ನೀಡಲಾಗಿತ್ತು. ಈ ಬಾರಿಯ ಅಕ್ಷಯ ತೃತೀಯದಂದು ನಿರೀಕ್ಷೆಯಂತೆ ಉತ್ತಮ ಖರೀದಿ ನಡೆಯಿತು. ಕಳೆದ ಒಂದು ವಾರದಿಂದ ಬುಕ್ಕಿಂಗ್ ಕೂಡ ಉತ್ತಮವಾಗಿತ್ತು.

ಗಿರವಿ ಇಟ್ಟಿದ್ದ ಚಿನ್ನಾಭರಣ, ಡಿಸಿಯಿಂದ ರೈತರಿಗೆ ವಾಪಸ್‌

May 05 2024, 02:06 AM IST
ನ್ಯಾಯಾಲಯದ ಆದೇಶದ ಮೇರೆಗೆ ತಾಲೂಕಿನ ಮಲೆಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರು ಗಿರವಿ ಇಟ್ಟಿದ್ದ ಚಿನ್ನಾಭರಣಗಳನ್ನು 37 ಮಂದಿ ರೈತರಿಗೆ ಪ್ರಥಮ ಹಂತದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ವಾಪಸ್ ನೀಡಿದರು.

ಮನೆಗಳ್ಳನ ಬಂಧನ: ₹13 ಲಕ್ಷದ ಚಿನ್ನಾಭರಣ ಜಪ್ತಿ

May 01 2024, 02:01 AM IST
ನಗರದಲ್ಲಿ ಮನೆಗಳ್ಳತನ ಕೃತ್ಯಗಳಲ್ಲಿ ತೊಡಗಿದ್ದ ಕಳ್ಳನೊಬ್ಬನನ್ನು ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮನೆಯಲ್ಲಿ ಏಕಾಂಗಿಯಾಗಿದ್ದ ಮಹಿಳೆ ಕೊಂದು, ಚಿನ್ನಾಭರಣ ದೋಚಿ ಪರಾರಿ

Apr 21 2024, 02:26 AM IST
ಮನೆಯಲ್ಲಿ ಏಕಾಂಗಿಯಾಗಿ ವಾಸವಿದ್ದ ಡ್ರೈವಿಂಗ್‌ ಸ್ಕೂಲ್‌ ಮಾಲಕಿಯನ್ನು ಉಸಿರುಗಟ್ಟಿಸಿ ಕೊಂದು ಚಿನ್ನಾಭರಣವನ್ನು ದೋಚಿ ಪರಾರಿ ಆಗಿರುವ ಘಟನೆ ನಗರದಲ್ಲಿ ನಡೆದಿದೆ.

ಚಿನ್ನಾಭರಣ ಕಳವು: ಮಹಿಳೆ ಸೇರಿ ಇಬ್ಬರು ಆರೋಪಿಗಳ ಬಂಧನ

Apr 17 2024, 01:17 AM IST
ಅಯ್ಯಂಗೇರಿಯ ಮನೆಯೊಂದರಲ್ಲಿ ನಡೆದಿದ್ದ ಚಿನ್ನಾಭರಣ ಕಳವು ಪ್ರಕರಣವನ್ನು ಗ್ರಾಮಾಂತರ ಪೊಲೀಸರು ಕ್ಷಿಪ್ರಗತಿಯಲ್ಲಿ ಬೇಧಿಸಿದ್ದಾರೆ. ಘಟನೆಗೆ ಸಂಬಂಧಿಸಿ ಮಹಿಳೆ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ರು.12.10 ಲಕ್ಷ ಮೌಲ್ಯದ 177 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

ಶ್ರೀ ಗದ್ದೆಮ್ಮದೇವಿ ದೇವಸ್ಥಾನದಲ್ಲಿ ಚಿನ್ನಾಭರಣ ಕಳ್ಳತನ

Mar 27 2024, 01:05 AM IST
ಅಮೀನಗಡ: ಪಟ್ಟಣದ ಚಿತ್ತರಗಿ ಕ್ರಾಸ್ ಮುಖ್ಯರಸ್ತೆಯ ಬಳಿಯಿರುವ ಶ್ರೀ ಗದ್ದೆಮ್ಮದೇವಿ ದೇವಸ್ಥಾನದಲ್ಲಿ ಸೋಮವಾರ ರಾತ್ರಿ ಕಳ್ಳರು ಕೈಚಳಕ ತೋರಿಸಿದ್ದು, ದೇವರ ಚಿನ್ನಾಭರಣಗಳನ್ನು ದೋಚಿದ್ದಾರೆ.

ಚಿನ್ನಾಭರಣ ಖರೀದಿಸಿ ಹಣ ಪಾವತಿ ನಕಲಿ ಸಂದೇಶ ತೋರಿ ಕಾಲ್ಕಿತ್ತ ಪ್ರೇಮಿಗಳ ಸೆರೆ

Mar 18 2024, 01:49 AM IST
ಚಿನ್ನಾಭರಣ ಖರೀದಿಸಿ ಬಳಿಕ ಹಣ ಪಾವತಿಸಿರುವುದಾಗಿ ಅಂಗಡಿ ಮಾಲೀಕನಿಗೆ ‘ನಕಲಿ ಪೇಮೆಂಟ್‌ ಆ್ಯಪ್‌’ ಸಂದೇಶ ತೋರಿಸಿ ವಂಚಿಸಿ ಪರಾರಿಯಾಗಿದ್ದ ಚಾಲಾಕಿ ಮಹಿಳೆ ಹಾಗೂ ಆತನ ಪ್ರಿಯಕರನನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved