• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣ ದೋಚಿದ್ದ ಆರೋಪಿ ಬಂಧನ

Mar 02 2024, 01:47 AM IST
ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಅಪರಾಧ ಪತ್ತೆ ತಂಡದ ಪೊಲೀಸರು ಆರೋಪಿ ಶಂಕರ್ ಮುಖಿಯಾನನ್ನು ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಸೋಲೂರು ಗ್ರಾಮದಲ್ಲಿ ಫೆ.13ರಂದು ವಶಕ್ಕೆ ಪಡೆದು ಠಾಣೆಗೆ ಕರೆತಂದು ವಿಚಾರಣೆಗೊಳಪಡಿಸಿ ಕಳ್ಳತನ ಮಾಡಿದ್ದ ಚಿನ್ನದ ಒಡವೆಗಳನ್ನು ದಸ್ತಗಿರಿ ಮಾಡಿದ್ದಾರೆ.

ಕಳ್ಳನ ಸೆರೆ: 25 ಲಕ್ಷ ಮೌಲ್ಯದ 531 ಗ್ರಾಂ ಚಿನ್ನಾಭರಣ ವಶ

Mar 01 2024, 02:17 AM IST
ಅಬ್ದುಲ್ ಜಬ್ಬರ್ ಬಂಧಿತ ಆರೋಪಿ. ಈತ ಕೋಲಾರ ಜಿಲ್ಲೆ ಬಂಗಾರಪೇಟೆಯ ವಿಜಯನಗರ ನಿವಾಸಿಯಾಗಿದ್ದು, ಪ್ರಸ್ತುತ ತುಮಕೂರು ಸದಾಶಿವನಗರದಲ್ಲಿ ನೆಲೆಸಿದ್ದು, ಬಟ್ಟೆ ವ್ಯಾಪಾರ ಮಾಡುತ್ತಿದ್ದ. ಟೌನ್ ಠಾಣೆಯ ಪಿಎಸ್‌ಐ ಶಶಿಧರ್ ಹಾಗೂ ಸಿಬ್ಬಂದಿ ಈತನನ್ನು ಬಂಧಿಸಿ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

ಮನೆಗಳ್ಳನ ಸೆರೆ; ₹7.79 ಲಕ್ಷದ 132 ಗ್ರಾಂ ಚಿನ್ನಾಭರಣ ವಶ

Feb 28 2024, 02:32 AM IST
ನಗರದಲ್ಲಿ ಮನೆಗಳ್ಳತನ ಕೃತ್ಯದಲ್ಲಿ ತೊಡಗಿದ್ದ ವೃತ್ತಿಪರ ಕಳ್ಳನನ್ನು ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮನೆ ಬೀಗ ಮುರಿದು ಚಿನ್ನಾಭರಣ ದೋಚಿದ್ದ ಕಳ್ಳರ ಬಂಧನ

Feb 23 2024, 01:50 AM IST
ಮನೆ ಬೀಗ ಮುರಿದು 83 ಲಕ್ಷ ರೂ. ಮೌಲ್ಯದ ನಗ, ನಾಣ್ಯ ಕಳವು ಮಾಡಿದ್ದ ನಾಲ್ವರು ಆರೋಪಿಗಳು ಹಾಗೂ ಆರೋಪಿಗಳಿಗೆ ಸಹಕಾರ ನೀಡುತ್ತಿದ್ದ ಓರ್ವ ಪೊಲೀಸ್ ಪೇದೆಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ಯತೀಶ್ ತಿಳಿಸಿದರು.

ಕದ್ದ ಚಿನ್ನಾಭರಣ ಮಾರಲು ಯತ್ನಿಸಿ ಸಿಕ್ಕಿಬಿದ್ದ ಕಳ್ಳರು

Feb 17 2024, 01:17 AM IST
ಬೆಳಗಾವಿಯಿಂದ ಬೆಂಗಳೂರಿಗೆ ಬಂದು ಮನೆ ಕಳ್ಳತನ ಮಾಡುತ್ತಿದ್ದ ಕಳ್ಳರು ಕದ್ದ ಚಿನ್ನ ಮಾರಾಟ ಮಾಡಲು ಯತ್ನಿಸಿ ಸಿಕ್ಕಿಬಿದ್ದಿದ್ದಾರೆ.

ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆ ಮೆರೆದ ರೈತ

Feb 12 2024, 01:35 AM IST
ಮಹಾಲಿಂಗಪುರ: ಪಟ್ಟಣಕ್ಕೆ ಮೊಸರು ಮಾರಲು ಬಂದ ಸಂಗಾನಟ್ಟಿ ಗ್ರಾಮದ ಅಜ್ಜಿಯೋರ್ವಳು ಪಟ್ಟಣದ ನಡುಚೌಕಿ ಮುಖಾಂತರ ಮೊಸರು ಮಾರುತ್ತಾ ಹೋಗುವ ವೇಳೆ ಕಳೆದುಕೊಂಡಿದ್ದ ಒಂದು ತೊಲೆ ಬಂಗಾರದ ಆಭರಣ (ಬೋರಮಾಳ)ವನ್ನು ಅಜ್ಜಿಗೆ ಮರಳಿಸಿದ ರೈತನೊಬ್ಬ ಪ್ರಾಮಾಣಿಕತೆ ಮೆರೆದಿದ್ದಾನೆ.

ಚಿನ್ನಾಭರಣ ದುರುಪಯೋಗ: ಪೇದೆ ಕೆಂಡಗಣ್ಣ ಅಮಾನತು

Feb 09 2024, 01:50 AM IST
ಪೇದೆ ಕೆಂಡಗಣ್ಣ ಶ್ರೀರಂಗಪಟ್ಟಣ ತಾಲೂಕು ನಗುವನಹಳ್ಳಿಯಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳಿಂದ ಸುಮಾರು 200 ಗ್ರಾಂ ಚಿನ್ನಾಭರಣ ಪಡೆದು ದುರುಪಯೋಗ ಪಡಿಸಿಕೊಂಡಿದ್ದರು.

ಮನೆ ಹಿಂಬಾಗಿಲು ಮುರಿದು ಚಿನ್ನಾಭರಣ ಕಳ್ಳತನ..!

Feb 09 2024, 01:45 AM IST
ಬ್ಯಾಂಕ್‌ನಲ್ಲಿ ಅಡಮಾನವಿಟ್ಟಿದ್ದ ಚಿನ್ನವನ್ನು ಬಿಡಿಸಿಕೊಂಡು ಬರಲಾಗಿತ್ತು. 40 ಗ್ರಾಂ ಎರಡು ಎಳೆ ಸರ, ಐದು ಗ್ರಾಂ ಚೈನು ಮತ್ತು ಮಗುವಿನ ಎರಡು ಬಳೆಗಳು, ಮಾಟಿ, ಜುಮ್ಕಿ ಸೇರಿದಂತೆ ಒಟ್ಟು ಸುಮಾರು 5 ಲಕ್ಷ ರು. ಬೆಲೆಬಾಳುವ 72 ಗ್ರಾಂ ಚಿನ್ನವನ್ನು ಕಳ್ಳರು ಕಳವು ಆಗಿವೆ.

ಮನೆಗೆ ಕಳವು: 2 ಲಕ್ಷ ಮೌಲ್ಯದ ಚಿನ್ನಾಭರಣ ವಶ

Feb 07 2024, 01:46 AM IST
ಸಮೀಪದ ಹೊಗರೇಹಳ್ಳಿ ಗ್ರಾಮದ ಮನೆಗೆ ನುಗ್ಗಿ 2.05 ಲಕ್ಷ ಮೌಲ್ಯದ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದ್ದ ಕಳ್ಳನನ್ನು ಬೀರೂರು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಮಂಗಳವಾರ ಒಪ್ಪಿಸಿದ್ದಾರೆ

ಮನೆಗಳ್ಳನಿಂದ 45 ಲಕ್ಷ ಮೌಲ್ಯದ ಚಿನ್ನಾಭರಣ ವಶ

Jan 25 2024, 02:04 AM IST
ರಾಮನಗರ: ಮನೆಗಳ್ಳನನ್ನು ಬಂಧಿಸಿರುವ ತಾವರೆಕೆರೆ ಪೊಲೀಸರು 45 ಲಕ್ಷ ರು. ಮೌಲ್ಯದ ಚಿನ್ನಾಭರಣ ಹಾಗೂ 7 ಲಕ್ಷ ರುಪಾಯಿ ನಗದು ವಶಪಡಿಸಿಕೊಂಡಿದ್ದಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved